ನವದೆಹಲಿ: ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಣೆ ಮಾಡಲಾಗಿದೆ. ಈ ವಿಷಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಎಲ್ ಕೆ […]
Author: Mooka Nayaka News
ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಪ್ರವೇಶ: ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಘೋಷಣೆ
ಚೆನ್ನೈ: ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದು […]
ನಟಿ ಪೂನಂ ಪಾಂಡೆ ನಿಧನ: 32 ವರ್ಷಕ್ಕೆ ಇಹಲೋಕ ತ್ಯಜಿಸಿದ ಕಾಂಟ್ರವರ್ಸಿ ಕ್ವೀನ್!
ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.ಗರ್ಭಕೋಶದ ಕ್ಯಾನ್ಸರ್ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ. ಪೂನಮ್ ಪಾಂಡೆ ಅವರ ಮ್ಯಾನೇಜರ್ ಹಾಗೂ […]
ತಾರಕಕ್ಕೇರಿದ ಎಎಪಿ – ಬಿಜೆಪಿ ನಡುವಿನ ಸಮರ
ನವದೆಹಲಿ : ಆಮ್ ಆದ್ಮಿ ಪಕ್ಷ ಹಾಗು ಬಿಜೆಪಿ ನಡುವಿನ ಸಮರ ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚಂಡೀಗಢ ಮೇಯರ್ ಚುನಾವಣೆ ಅಕ್ರಮವಾಗಿ ನಡೆದಿದೆ ಎಂದು ಎಎಪಿ ಇಂದು ಬಿಜೆಪಿ ಪ್ರಧಾನ ಕಚೇರಿಯ ಹೊರಗೆ […]
LPG ಸಬ್ಸಿಡಿಗಾಗಿ 11,925 ಕೋಟಿ ರೂ.ಗಳ ಮೀಸಲಿಟ್ಟ ಕೇಂದ್ರ ಸರ್ಕಾರ
ನವದೆಹಲಿ: 2024ರ ಮಧ್ಯಂತರ ಬಜೆಟ್ನಲ್ಲಿ ಒಟ್ಟು ಎಲ್ಪಿಜಿ ಸಬ್ಸಿಡಿಗಾಗಿ 11,925.01 ಕೋಟಿ ರೂ.ಗಳನ್ನು ಸರ್ಕಾರ ಘೋಷಿಸಿದೆ. ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯಡಿ ನೇರ ಲಾಭ ವರ್ಗಾವಣೆಗಾಗಿ ತೈಲ ಮಾರುಕಟ್ಟೆ ಕಂಪನಿಗಳಿಗೆ (ಒಎಂಸಿ) 1500 ಕೋಟಿ […]
ಕೇಂದ್ರ ಬಜೆಟ್-2024: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ, 10 ವರ್ಷಗಳಲ್ಲಿ ತೆರಿಗೆ ಸಂಗ್ರಹ ದುಪ್ಪಟ್ಟು!
ನವದೆಹಲಿ: ಕೇಂದ್ರ ಸರ್ಕಾರದ 2024-25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ. ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಮೂಲಸೌಕರ್ಯ ಯೋಜನೆಗಳ ಘೋಷಣೆಗಳು ಹಾಗೂ ಮಧ್ಯಮ ವರ್ಗಕ್ಕೆ ಒಂದಷ್ಟು ಹೊಸ […]
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ-ಅನಾರೋಗ್ಯದಿಂದ ಸಿಂಹ ಸರ್ವೇಶ್ ಸಾವು
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ 13 ವರ್ಷದ ಸಿಂಹ ಸರ್ವೇಶ್ ಅನಾರೋಗ್ಯದಿಂದ ಮೃತಪಟ್ಟಿದೆ. ಸರ್ವೇಶ್ ನನ್ನು ನಾಲ್ಕು ವರ್ಷದ ಹಿಂದೆ ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಸಫಾರಿ ಪ್ರಿಯರಿಗೆ ಇದು ಫೇವರೇಟ್ ಆಗಿತ್ತು. […]
2024-25ನೇ ಸಾಲಿನ ಕೇಂದ್ರ ಬಜೆಟ್ನ ಮುಖ್ಯಾಂಶಗಳು
* ಭಾರತವು ಕೋವಿಡ್ -19 ರ ಸವಾಲುಗಳನ್ನು ಜಯಿಸಿದೆ * ಸ್ವಾವಲಂಬಿ ಭಾರತಕ್ಕಾಗಿ ಅಡಿಪಾಯ ಹಾಕಲಾಗಿದೆ. * 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿಕೆ * ಅನ್ನದಾತರಿಗೆ ಕನಿಷ್ಠ ಬೆಂಬಲ ಬೆಲೆಗಳ ಹೆಚ್ಚಳ […]
ಉತ್ತರ ಕನ್ನಡ: ಒಂದೇ ದಿನ 8 ಜನರಲ್ಲಿ ಮಂಗನ ಕಾಯಿಲೆ ಪತ್ತೆ, 10 ವರ್ಷದ ಮಗುವಿನ ಸ್ಥಿತಿ ಗಂಭೀರ!
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ […]
ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ರಾಜಭವನ ಮಾಧ್ಯಮ ಪ್ರಕಟಣೆ
ಬೆಂಗಳೂರು: ರಾಜ್ಯಾದ್ಯಂತ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟೀಕರಣ ನೀಡಿದೆ. ವಿಧಾನ ಮಂಡಲ ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು […]
