Trending

ನ.16 ರಂದು ಭದ್ರಾ ಅಚ್ಚುಕಟ್ಟು ರೈತರ ಬೃಹತ್ ಪ್ರತಿಭಟನೆ

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳು, ಜಾನುವಾರುಗಳು ಹಾಗೂ ಕೆರೆ-ಕುಂಟೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ನ.16ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ರೈತರ ಜಾಗೃತಿ […]

ಹೊಲಕ್ಕೆ ನುಗ್ಗಿದ ಸಾರಿಗೆ ಬಸ್‌: 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಕೊಪ್ಪಳ: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಸಾರಿಗೆ ಬಸ್‌ವೊಂದು ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಗಂಗನಾಳ ಗ್ರಾಮದ ಸಮೀಪ ನಡೆದಿದೆ. ಚಾಲಕನ ಸಮಯಪ್ರಜ್ಞೆ ಹಾಗೂ ಚಾಕಚಕ್ಯತೆಯಿಂದ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು […]

ಶಿವಮೊಗ್ಗ ಏರ್​​ಪೋರ್ಟ್​ನಲ್ಲಿ 3 ತಿಂಗಳು ವಿಮಾನ ಹಾರಾಟ ಸ್ಥಗಿತ: ಕೆಎಸ್ಐಐಡಿಸಿ ಅಧ್ಯಕ್ಷ ನಂಜಯ್ಯನಮಠ್

ಶಿವಮೊಗ್ಗ: ಉಡಾನ್ ಯೋಜನೆ ಮುಕ್ತಾಯವಾಗಿರುವುದರಿಂದ ಶಿವಮೊಗ್ಗದ ಕುವೆಂಪು ವಿಮಾನ‌ ನಿಲ್ದಾಣದಲ್ಲಿ ಮುಂದಿನ ಮೂರು ತಿಂಗಳುಗಳ‌‌ ಕಾಲ ವಿಮಾನ ಹಾರಾಟ ಇರುವುದಿಲ್ಲ‌ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ಅಧ್ಯಕ್ಷ […]

ಅರವಿಂದ್ ಕೇಜ್ರಿವಾಲ್ ಮತ್ತು ಮಗಳಿಗೆ ಬಿಷ್ಣೋಯ್ ಗ್ಯಾಂಗ್​ನಿಂದ ಕೊಲೆ ಬೆದರಿಕೆ

ನವದೆಹಲಿ : ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಕರೆ ಮಾಡಿರುವ ವ್ಯಕ್ತಿಯೊಬ್ಬ 7 ಕೋಟಿ […]

ಮಕ್ಕಳಾಗಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಚಾಕುವಿನಿಂದ ಇರಿದು ಕೊಂದ ಪತ್ನಿ

ಬೆಂಗಳೂರು : ಮಕ್ಕಳಾಗಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಚಾಕುವಿನಿಂದ ಇರಿದು ಪತ್ನಿಯೇ ಕೊಲೆಗೈದಿರುವ ಆಘಾತಕಾರಿ ಘಟನೆ ಬೆಂಗಳೂರಿನ  ಕೆಂಪೇಗೌಡ ನಗರದ ಲಕ್ಷೀಪುರದಲ್ಲಿ‌ ನಡೆದಿದೆ. ರಾಜಶೇಖರ್(44) ಕೊಲೆಯಾದ ವ್ಯಕ್ತಿಯಾಗಿದ್ದು, ಮಾಲಾಶ್ರೀ ಆರೋಪಿಯಾಗಿದ್ದಾರೆ. ಬ್ಯಾಂಕ್‌ನಲ್ಲಿ ಲೋನ್ ವಿಭಾಗದಲ್ಲಿ […]

ಭದ್ರಾವತಿಯಲ್ಲಿ ನ.14 ರಂದು 11ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ – ವೈದ್ಯ ಸಾಹಿತಿ ಡಾ. ಕೃಷ್ಣ ಎಸ್. ಭಟ್ ಸರ್ವಾಧ್ಯಕ್ಷತೆ

ಭದ್ರಾವತಿ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸ್ಥಳೀಯ ಸಾಹಿತ್ಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 14ರ ಶನಿವಾರ ನ್ಯೂಟೌನ್‌ನ ಮಹಾತ್ಮ ಗಾಂಧಿ ಉದ್ಯಾನವನದ ಮುಂಭಾಗದಲ್ಲಿರುವ […]

ಶಿವಮೊಗ್ಗ : ರೋಬೋಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಕುರಿತು ನ.15ರಂದು ಆರೋಗ್ಯ ತಪಾಸಣಾ ಶಿಬಿರ

ಶಿವಮೊಗ್ಗ: ಸೊಂಟ, ಮೊಣಕಾಲು ಹಾಗೂ ಕೀಲು ನೋವಿನಿಂದ ಬಳಲುತ್ತಿರುವವರಿಗೆ ಅನುಕೂಲವಾಗುವಂತೆ ಅಪೋಲೋ ಆಸ್ಪತ್ರೆ ವತಿಯಿಂದ ನವೆಂಬರ್ 15ರಂದು ರೋಬೋಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಮಧ್ಯಾಹ್ನ 1ರಿಂದ 3 ಗಂಟೆಯವರೆಗೆ […]

ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ

ಬೆಂಗಳೂರು: ಸಾರಿಗೆ ಬಸ್‌ ಪ್ರಯಾಣಿಕರಿಗೆ ಪ್ರಯಾಣ ದರದ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಪ್ರಯಾಣಿಕರು ತಮ್ಮೊಂದಿಗೆ ಕೊಂಡೊಯ್ಯುವ ಲಗೇಜ್ ಸಾಗಣೆ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದು, ಪರಿಷ್ಕೃತ ದರಗಳು ಈಗಾಗಲೇ ಜಾರಿಗೆ […]

ಶಿವಮೊಗ್ಗ ಏರ್ಪೋರ್ಟ್ ಸ್ಥಗಿತಕ್ಕೆ ಉಡಾನ್ ಯೋಜನೆ ವೈಫಲ್ಯವೇ ಕಾರಣ

ಬೆಂಗಳೂರು: ನಾಗರಿಕ ವಿಮಾನಯಾನದ ಬೆಳವಣಿಗೆಯನ್ನು ಗುರಿಯಾಗಿ ಇಟ್ಟುಕೊಂಡು ರಾಜ್ಯ ಸರ್ಕಾರವು ಸಮಗ್ರ ನೀತಿಯ‌ನ್ನು ರೂಪಿಸಿದ್ದು, ಇದನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ […]

ಭದ್ರಾವತಿ : NDA ಪರೀಕ್ಷೆಯಲ್ಲಿ ಫಸ್ಟ್ ರ‍್ಯಾಂಕ್ ಪಡೆದ ಯುವತಿಗೆ ಸಂಸದ ರಾಘವೇಂದ್ರ ಅಭಿನಂದನೆ

ಭದ್ರಾವತಿ : ಇತ್ತೀಚೆಗೆ ನಡೆದ ಲೋಕಸೇವಾ ಆಯೋಗದ (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ(NDA) ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದ ಶ್ರೇಯಾ ಗೌಡ ಅವರ ನಿವಾಸಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಗೌರವಿಸಿದರು. ಭದ್ರಾವತಿಯ […]

[pj-news-ticker]