ಶಿವಮೊಗ್ಗ: ಹನುಮನ ಧ್ವಜ ವಿಚಾರದಲ್ಲಿ ಮನಸಿಗೆ ಬಂದಹಾಗೆ ತೀರ್ಮಾನ ಮಾಡುವುದು ಸರಿಯಲ್ಲ. ಬಿಜೆಪಿಯವರು ಇಂತವನ್ನೆಲ್ಲಾ ಹುಡುಕುತ್ತಾರೆ. ಬೇರೆ ಕಡೆ ಇರುವ ರಾಮನು ರಾಮನಲ್ಲವೇ? ಆರ್. ಅಶೋಕ್ ಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯವರು ರಾಮನನ್ನು […]
Author: Mooka Nayaka News
ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸಾಗುವ ವೇಳೆ ಅಪಘಾತ; 4 ವಿದ್ಯಾರ್ಥಿಗಳ ದಾರುಣ ಸಾವು
ಬಾಗಲಕೋಟೆ : ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಬಳಿ ನಡೆದಿದೆ. ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ […]
ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬ ನಾಪತ್ತೆ, 8 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಮೈಸೂರು: ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ಇಡೀ ಕುಟುಂಬ ನಾಪತ್ತೆಯಾಗಿದೆ. ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯ ಮಹೇಶ್(35), ಪತ್ನಿ ಭವಾನಿ(28), ಪುತ್ರಿ ಪ್ರೇಕ್ಷಾ(3), ಮಹೇಶ್ ತಂದೆ […]
ದೈವ ನರ್ತನ ವೇಳೆ ಹೃದಯಾಘಾತವಾಗಿ ಖ್ಯಾತ ದೈವ ನರ್ತಕ ಸಾವು
ಮಂಗಳೂರು: ದೈವ ನರ್ತನದ ಹೃದಯಾಘಾತವಾಗಿ ದೈವ ನರ್ತನರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ. ಪದವಿನಂಗಡಿ ಗಂಧಕಾಡು ನಿವಾಸಿ 47 ವರ್ಷದ ದೈವ ನರ್ತಕ ಅಶೋಕ್ ಬಂಗೇರ ಅವರು ಸಾವನ್ನಪ್ಪಿದ್ದಾರೆ. ಹಳೆಯಂಗಡಿ ಸಮೀಪ […]
ಮಾತೃ ಪಕ್ಷಕ್ಕೆ ಮರಳಿದ ಮಾಜಿ ಸಿಎಂ: ಬೆಳಗಾವಿಯಿಂದ ಶೆಟ್ಟರ್ ಸೊಸೆ ಶ್ರದ್ಧಾ; ಹಾವೇರಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ!
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿರುವುದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಪರಿಣಾಮ ಬೀರದಿರಬಹುದು, ಆದರೆ ಬೆಳಗಾವಿ ಹಾಲಿ ಸಂಸದೆ ಮಂಗಳಾ ಅಂಗಡಿ ಮತ್ತು […]
ಪ್ರಾಮಾಣಿಕತೆಯೇ ನನ್ನ ಆಸ್ತಿ, ಲೋಕಸಭೆ ಚುನಾವಣೆಗೆ ನಾನು ಪ್ರಚಾರ ನಡೆಸದಂತೆ ಮಾಡುವುದು ಬಿಜೆಪಿ ಗುರಿ: ಕೇಜ್ರಿವಾಲ್
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ವರದಿ ದಟ್ಟವಾಗಿದ್ದು, ಈ ಮಧ್ಯೆ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಮತ್ತು ಆಪ್ ನಾಯಕ ಅರವಿಂದ್ […]
ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆ ಶಿವಕುಮಾರ್ ಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಜಗದೀಶ್ ಶೆಟ್ಟರ್ ಪಕ್ಷ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ […]
