ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ನವದೆಹಲಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಸಿಡಬ್ಲ್ಯೂಆರ್ಸಿ ಆದೇಶವನ್ನು ಸಿಡಬ್ಲ್ಯೂಎಂಎ ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಹೊರಡಿಸಿದೆ. ತಮಿಳುನಾಡಿಗೆ 15 […]
Author: Mooka Nayaka News
ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ ಬೇಧಿಸಿದ ಪೊಲೀಸರು : ಕಿರಾತಕರು ಕೊನೆಗೂ ಅಂದರ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲೇ ಎಲ್ಲೆಂದರಲ್ಲಿ ಬೇಕೆಂದೇ ಕೆಜಿಗಟ್ಟಲ್ಲೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ದಂಧೆಯನ್ನು ಪೊಲೀಸರು ಬೇಧಿಸಿದ್ದು,ಗುರುವಾರ ಇಬ್ಬರು ಖದೀಮರನ್ನು ಬಂಧಿಸಿದ್ದಾರೆ. ಜಾಲಹಳ್ಳಿ ಠಾಣೆ ಪೊಲೀಸರು, ಜಾಲಹಳ್ಳಿಯ ಎಂಇಎಸ್(MES) ರಿಂಗ್ […]
ಭಾವೈಕ್ಯತೆ ಮೆರೆದ ಬೃಹತ್ ರಕ್ತದಾನ ಶಿಬಿರ – ಜಾತಿ-ಧರ್ಮಗಳ ಎಲ್ಲೆ ಮೀರಿ ಮಾನವೀಯತೆಯ ಹಬ್ಬಕ್ಕೆ ಸಾಕ್ಷಿಯಾದ ಭದ್ರಾವತಿ
ಜಾತಿ, ಧರ್ಮ, ವರ್ಗ, ಹುದ್ದೆಗಳ ಎಲ್ಲ ಭೇದಗಳನ್ನು ಮೀರಿ ಮಾನವೀಯತೆಯ ಸಂದೇಶ ಸಾರಿದ ಅಪರೂಪದ ಕ್ಷಣಕ್ಕೆ ಭದ್ರಾವತಿ ಸಾಕ್ಷಿಯಾಯಿತು. ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದವಿಲ್ಲದೆ, ಪೊಲೀಸರು, ಅಧಿಕಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ […]
ಅತ್ಯಾಚಾರಿಗಳನ್ನ ಸಮರ್ಥಿಸಿಕೊಂಡಿದ್ದವರನ್ನ ಶಿಕ್ಷಣ ಸಚಿವರನ್ನಾಗಿ ಮಾಡಿ ಕನ್ನಡಿಗರು ತಲೆ ತಗ್ಗಿಸುವಂತಾಗಿದೆ : ಸಿದ್ದರಾಮಯ್ಯ ಕಿಡಿ
ಬೆಂಗಳೂರು : ಪ್ರಹ್ಲಾದ್ ಜೋಶಿಗೆ ಶಿಕ್ಷಣ ಖಾತೆ ನೀಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಂಸದರೊಬ್ಬರು ಶಿಕ್ಷಣ ಸಚಿವರಾದರೆಂದು ಹೆಮ್ಮೆ ಪಡಬೇಕಿತ್ತು ಆದರೆ ಅತ್ಯಾಚಾರಿಗಳನ್ನು ಸಮರ್ಥಿಸಿಕೊಂಡಿದ್ದ […]
ಕೆಲಸದ ಸಮಯದಲ್ಲಿ ಪಾರ್ಟಿ ಮಾಡಿದ ಆರೋಪ : 6 ಗ್ರಾಮ ಪಂಚಾಯತ್ಗಳ ಪಿಡಿಒಗಳು, ಸಿಬ್ಬಂದಿ ಅಮಾನತು
ಬೆಂಗಳೂರು: ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಮಂದಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು […]
ಶಿವಮೊಗ್ಗದಲ್ಲಿ ಕಾರು ಅಪಘಾತ : ಬಿಎಸ್ಎನ್ಎಲ್ ನಿವೃತ್ತ ನೌಕರ ಸಾವು
ಶಿವಮೊಗ್ಗ: ತಾಲೂಕಿನ ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಾವಣಗೆರೆ ಮೂಲದ ಬಿಎಸ್ಎನ್ಎಲ್ ನಿವೃತ್ತ ನೌಕರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ದಾವಣಗೆರೆ ನಿವಾಸಿ ಸುರೇಶ್ (65) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ […]
ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡೋದನ್ನು ವಿಡಿಯೊ ಕಾಲ್ನಲ್ಲಿ ಅತ್ತೆ – ಮಾವನಿಗೆ ತೋರಿಸಿದ ಗಂಡ
ಬಾಗಲಕೋಟೆ: ಅನೈತಿಕ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ನೇಣು ಹಾಕಿ ಪತಿ ಕೊಂದಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಭಾಗ್ಯಶ್ರೀ ಜಿಗಳೂರು ಅವರನ್ನು ಪತಿ ಪ್ರವೀಣ ಜಿಗಳೂರು ಮೊದಲು […]
ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರ ಪಟ್ಟಿ ಫೈನಲ್?
ನವದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ರಾಜ್ಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಸಚಿವರ ಆಯ್ಕೆಗಾಗಿ ದೆಹಲಿ ಅಂಗಳದಲ್ಲಿ ಭಾರಿ […]
ಉದ್ಯಮದಲ್ಲಿ ನಷ್ಟ, ಹೆಚ್ಚಿದ ಸಾಲ: ಹೋಟೆಲ್ನಲ್ಲಿ ಶಿವಮೊಗ್ಗ ಕ್ರಷರ್ ಉದ್ಯಮಿ ಆತ್ಮಹತ್ಯೆ
ಶಿವಮೊಗ್ಗ: ಉದ್ಯಮದಲ್ಲಿ ನಷ್ಟ ಅನುಭವಿಸಿದ ಶಿವಮೊಗ್ಗದ ಉದ್ಯಮಿಯೊಬ್ಬರು ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಗೋಪಾಲಗೌಡ ಬಡಾವಣೆಯ ನಿವಾಸಿ ನವೀನ್ ಕುಮಾರ್ ಅಲಿಯಾಸ್ ಬಸವರಾಜು (38) ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ. ಶಿವಮೊಗ್ಗದ ಹೊರವಲಯದ ಬಸವನಗಂಗೂರು ಗ್ರಾಮದಲ್ಲಿ ನವೀನ್ […]
ಧರ್ಮೇಂದ್ರ ರಾಜೀನಾಮೆ ನೋಡಲು ನನ್ನ ಮಗ ಬದುಕಿರಬೇಕಿತ್ತು: ನೀಟ್ ಆಕಾಂಕ್ಷಿ ತಂದೆ
ಲಖನೌ: ‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ವಿರುದ್ಧ ಕಾಕ್ರೋಚ್ ಜನತಾ ಪಕ್ಷ ನಡೆಸಿದ್ದ ಪ್ರತಿಭಟನೆಗೆ ಕೊನೆಗೂ ನ್ಯಾಯ ಸಿಕ್ಕಿದೆ. ಆದರೆ, ಈ ಶಿಕ್ಷಣ ಮಂತ್ರಿಯ ರಾಜೀನಾಮೆಯನ್ನು […]
