ಲಖನೌ: ವೆನೆಜುವೆಲಾದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಭಾರತೀಯ ನಾವಿಕ ರಾಕೇಶ್ ಚೌಹಾಣ್ ಅವರ ಮೃತದೇಹ ಭಾರತಕ್ಕೆ ಬಂದಿದ್ದು, ಮೆದುಳು, ಹೃದಯ ಸೇರಿದಂತೆ ದೇಹದ ಎಲ್ಲಾ ಅಂಗಾಗಳು ನಾಪತ್ತೆಯಾಗಿವೆ ಎಂದು ಅವರ ಪತ್ನಿ ರಂಜನಾ ಅವರು ಹೇಳಿದ್ದಾರೆ. “ನನ್ನ […]
Author: Mooka Nayaka News
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ವೃದ್ಧೆ ಕೊಲೆ ಆರೋಪಿ ಪೊಲೀಸರ ಮೇಲೆಯೇ ಮಚ್ಚು ದಾಳಿ – ಕಾಲಿಗೆ ಗುಂಡು ಹಾರಿಸಿ ಬಂಧನ
ಶಿವಮೊಗ್ಗ: ನಗರದಲ್ಲಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸರು ಹಾಗೂ ಆರೋಪಿಯ ನಡುವೆ ಹೈಡ್ರಾಮಾ ನಡೆದಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗುಂಡೇಟಿಗೆ ಒಳಗಾದ ಆರೋಪಿ […]
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ಜೈನ ಮುನಿಗೆ ಇರಾನ್ ಆಹ್ವಾನ : ಯಾರು ಆ ಸನ್ಯಾಸಿ?
ನವದೆಹಲಿ: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಬರೋಬ್ಬರಿ 100 ದಿನದ ಬಳಿಕ ನಡೆಯುತ್ತಿದ್ದು, ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ […]
ಮುಂಬೈನಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ತೆರಳುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ : ಓರ್ವ ಬಾಲಕ ಸಾವು, ನಾಲ್ವರಿಗೆ ಗಂಭೀರ ಗಾಯ
ಮುಂಬೈ : ಮಹಾರಾಷ್ಟ್ರದ ರಾಜಧಾನಿ ಮುಂಬೈ ನಗರದಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಿದ್ದು, ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಶಾಲಾ ಬಸ್ವೊಂದರ ಮೇಲೆ ದೊಡ್ಡ ಮರ ಬಿದ್ದ ಪರಿಣಾಮ ಓರ್ವ ಬಾಲಕ ಮೃತಪಟ್ಟು, ನಾಲ್ವರು […]
ಶೀಘ್ರದಲ್ಲೇ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳ ಮತ್ತು ಶಕ್ತಿ ಯೋಜನೆಯ ಅನುಷ್ಠಾನದಿಂದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ […]
ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳ : ₹5 ಲಕ್ಷ ಮೌಲ್ಯದ ಸ್ಮಾರ್ಟ್ಫೋನ್ ಕಳ್ಳತನ
ಭಿಲ್ವಾರಾ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಕರೆಡಾ ಪಟ್ಟಣದಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಕಳ್ಳತನ ಪ್ರಕರಣ ನಡೆದಿದೆ. ಕಳ್ಳನೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಮುಖವಾಡ ಧರಿಸಿ ಮೊಬೈಲ್ ಫೋನ್ ಅಂಗಡಿಗೆ ನುಗ್ಗಿ, ಐದು ಲಕ್ಷ ರೂಪಾಯಿ ಮೌಲ್ಯದ […]
ಸೊರಬ : ಗರ್ಭಿಣಿ ಮಹಿಳೆ ಆತ್ಮಹತ್ಯೆ : ಮೂರು ತಿಂಗಳ ಹಿಂದಷ್ಟೇ ನಡೆದಿತ್ತು ವಿವಾಹ
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ನಡೆದಿದೆ. ಮೃತರನ್ನು ಶಿಕಾರಿಪುರ ಮೂಲದ ಸ್ವಾತಿ (26) ಎಂದು ಗುರುತಿಸಲಾಗಿದೆ. ಮೂರು ತಿಂಗಳ […]
11ನೇ ದಿನಕ್ಕೆ ಕಾಲಿಟ್ಟ ಸಿಜೆಪಿ ಪ್ರತಿಭಟನೆ : ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ
ನವದೆಹಲಿ: ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಜಂತರ್ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಬಲಿಗರು ಪ್ರತಿಭಟನಾ ಸ್ಥಳಕ್ಕೆ ಬರಲು ಪೊಲೀಸರು ಬಿಡುತ್ತಿಲ್ಲ ಎಂದು ಸಿಜೆಪಿ ನಾಯಕ ಅಭಿಜಿತ್ […]
10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ : ಮರುಪ್ರವೇಶಕ್ಕೆ ಶಾಲೆ ನಿರಾಕರಣೆ, ನೊಂದು ತಾಯಿ ವಿಷ ಸೇವನೆ..!
ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಮರುಪ್ರವೇಶಕ್ಕೆ ಶಾಲೆ ನಿರಾಕರಿಸಿದ ಹಿನ್ನಲೆಯಲ್ಲಿ ನೊಂದ ತಾಯಿಯೊಬ್ಬಳು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾರಾತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 10ನೇ ತರಗತಿ […]
ರಿಪ್ಪನ್ಪೇಟೆಯಲ್ಲಿ ಮೊಟ್ಟೆ ಸಾಗಣೆ ವಾಹನ ಪಲ್ಟಿ; ರಸ್ತೆಯುದ್ದಕ್ಕೂ ಒಡೆದು ಬಿದ್ದ ಸಾವಿರಾರು ಮೊಟ್ಟೆಗಳು
ಹೊಸನಗರ : ತಾಲೂಕಿನ ರಿಪ್ಪನ್ಪೇಟೆ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಳಿ ಮೊಟ್ಟೆಗಳನ್ನು ಸಾಗಿಸುತ್ತಿದ್ದ ಸರಕು ವಾಹನ ಪಲ್ಟಿಯಾಗಿ, ಸಾವಿರಾರು ಮೊಟ್ಟೆಗಳು ರಸ್ತೆಯುದ್ದಕ್ಕೂ ಒಡೆದು ಬಿದ್ದಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಟ್ಟೆಗಳು […]
