Trending

ನಾಡಿದ್ದು ಮದುವೆ, ಇಂದು ಅಂತ್ಯಕ್ರಿಯೆ : ವಧು ಸೇರಿ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

ಮೈಸೂರು : ಮೈಸೂರಿನ ಟಿ. ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿದ್ದ ಕುಟುಂಬವೊಂದು ದಾರುಣ ಅಂತ್ಯ ಕಂಡಿದೆ. ಯುವತಿ ರಕ್ಷಿತಾ, ಆಕೆಯ ತಂದೆ ಶಿವಣ್ಣ ಹಾಗೂ ತಾಯಿ ನಾಗರತ್ನ ವಿಷ ಸೇವಿಸಿ ಆತ್ಮಹತ್ಯೆ […]

ನಾಗಸಾಧುಗಳ ಸೋಗಿನಲ್ಲಿ ವ್ಯಕ್ತಿಯ ಚಿನ್ನದುಂಗುರ ದೋಚಿದ ಖದೀಮರು

ಬೆಂಗಳೂರು: ನಾಗಸಾಧುಗಳ ವೇಷ ಧರಿಸಿ ಆರ್ಶೀವಾದ ಮಾಡುವ ಸೋಗಿನಲ್ಲಿ ವ್ಯಕ್ತಿಯ ಚಿನ್ನದುಂಗುರ ಕಳವು ಮಾಡಿ ಪರಾರಿಯಾಗಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಂಚನೆಗೊಳಗಾದ ಅರುಣ್ ಶ್ರೀಪಾದ ಎಂಬವರು ನೀಡಿದ ದೂರಿನ ಮೇರೆಗೆ ಇಬ್ಬರು […]

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ : ಸೋಂಕಿತರ ಸಂಖ್ಯೆ 1,000ಕ್ಕೆ ಏರಿಕೆ – 254 ಮಂದಿ ಬಲಿ

ಬುನಿಯಾ (ಕಾಂಗೋ): ಪೂರ್ವ ಕಾಂಗೋದಲ್ಲಿ ಕಾಣಿಸಿಕೊಂಡಿರುವ ಮಾರಕ ‘ಎಬೋಲಾ’ ವೈರಸ್ ಸಾಂಕ್ರಾಮಿಕ ರೋಗದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಟ್ಟು ದೃಢಪಟ್ಟ ಪ್ರಕರಣಗಳ ಸಂಖ್ಯೆ 1,003ಕ್ಕೆ ತಲುಪಿದೆ. ಈ ಭೀಕರ ಕಾಯಿಲೆಯಿಂದಾಗಿ ಇದುವರೆಗೆ 254 ಮಂದಿ […]

ರಾಮನ ಹೆಸರಲ್ಲೇ ವಂಚನೆ ಮಾಡುವ ಬಿಜೆಪಿಯವರು ಮಂಜುನಾಥನ ಹೆಸರಲ್ಲಿ ಸತ್ಯ ಹೇಳ್ತಾರಾ? : ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬೆಂಗಳೂರು: ಬಿಜೆಪಿಯವರು ರಾಮನ ಹೆಸರಿನಲ್ಲಿಯೇ ಲೂಟಿ ಮಾಡುವವರು, ಇನ್ನು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಹೆಸರಿನಲ್ಲಿ ಸತ್ಯ ಹೇಳುತ್ತಾರಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರಿಂದ ವಿಧಾನ ಪರಿಷತ್ ಚುನಾವಣೆ ಬಗ್ಗೆ […]

‘ಯೂಸ್‌ಲೆಸ್ ಫೆಲೋಸ್, ಬಾಕಿಯವರು ಕಸ ಗುಡಿಸಲು ಬಂದಿದ್ದಾರಾ?’: ‘ಡಿಕೆ, ಡಿಕೆ’ ಎಂದು ಕೂಗುತ್ತಿದ್ದ ಕಾರ್ಯಕರ್ತರಿಗೆ ಖರ್ಗೆ ಗರಂ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಭಾಷಣ ಮಾಡುತ್ತಿದ್ದಾಗ ಪಕ್ಷದ ಕಾರ್ಯಕರ್ತರು ಜೋರಾಗಿ “ಡಿಕೆ, ಡಿಕೆ” ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಗರಂ ಆದ ಅವರು, “ಇಷ್ಟು ಜನ ಮಾತ್ರ ಕೂಗಿದರೆ ಇಡೀ […]

ಸೀಫುಡ್ ರಫ್ತು ಘಟಕದಲ್ಲಿ ಗ್ಯಾಸ್ ಸೋರಿಕೆ : ಇಬ್ಬರು ಸಾವು, 46 ಕಾರ್ಮಿಕರು ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಸೀಫುಡ್ (ಸಮುದ್ರಾಹಾರ) ಸಂಸ್ಕರಣಾ ಘಟಕವೊಂದರಲ್ಲಿ ರವಿವಾರ ಭೀಕರ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ 46 ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಗಳಿಗೆ […]

ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆ ಮಾಡಲು ಮಂಜುನಾಥನ ಮೊರೆ : ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ – ಪ್ರಮಾಣ ಮಾಡಿಸುತ್ತಾ ಬಿಜೆಪಿ?

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಅಡ್ಡ ಮತದಾನ ಮಾಡಿದವರನ್ನು ಪತ್ತೆ ಹಚ್ಚಲು ಬಿಜೆಪಿ ಇದೀಗ ಆಣೆ ಪ್ರಮಾಣವನ್ನು ಮಾಡಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಪಕ್ಷಕ್ಕೆ […]

ಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ : ರೊಚ್ಚಿಗೆದ್ದ ಇರಾನ್ : ಹಾರ್ಮುಜ್ ಜಲಸಂಧಿ ಮತ್ತೆ ಬಂದ್

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದರೂ ಪಶ್ಚಿಮ ಏಷ್ಯಾದಲ್ಲಿ ಮತ್ತೊಮ್ಮೆ ಉದ್ವಿಗ್ನತೆ ಭುಗಿಲೆದ್ದಿದ್ದು, ಕದನ ವಿರಾಮದ ಹೊರತಾಗಿಯೂ ದಕ್ಷಿಣ ಲೆಬನಾನ್‌ ಮೇಲೆ ಇಸ್ರೇಲ್ ಪಡೆಗಳು ರಾತ್ರೋರಾತ್ರಿ ನಡೆಸಿದ ಭೀಕರ ವೈಮಾನಿಕ […]

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯ ವಿರುದ್ಧ ಪ್ರಕರಣ

ಚಿಕ್ಕಮಗಳೂರು : ಕಡೂರು ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ನಾಗರಾಜಪ್ಪ ಹಾಗೂ ಮುಖ್ಯೋಪಾಧ್ಯಾಯ ಲೋಕೇಶಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಶಿಕ್ಷಕ […]

ವಿಜಯೇಂದ್ರ ಅವರೇ ದಯವಿಟ್ಟು ದೆಹಲಿಗೆ ಹೋಗ್ಬೇಡಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಿಜಯೇಂದ್ರ ಅವರೇ ದೆಹಲಿಗೆ ಹೋಗ್ಬೇಡಿ, ಹೋದ್ರೆ ಬಿಜೆಪಿ ಹೈಕಮಾಂಡ್ ನಿಮ್ಮ ರಾಜೀನಾಮೆ ಕೇಳುತ್ತಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡ ಮತದಾನದ ಬಗ್ಗೆ ವ್ಯಂಗ್ಯವಾಡಿದ್ದಾರೆ. […]

[pj-news-ticker]