Trending

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ : ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್​​ಐಆರ್​

ದಾವಣಗೆರೆ : ವಿಷ ಸೇವಿಸಿ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಪ್ರಕರಣ ಸಂಬಂಧ ಐವರು ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್​​ಪಿ, ಬಿಆರ್​ಪಿ ಸೇರಿದಂತೆ 10 ಜನರ ವಿರುದ್ಧ ಎಫ್​ಐಆರ್ […]

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ : ಸುಮಲತಾಗೆ ಟಿಕೆಟ್ ಕೊಡದಕ್ಕೆ ರೇವಣ್ಣ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು. ದೇವೇಗೌಡರು ಪ್ರಧಾನಿ […]

ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

ಮೈಸೂರು: ಜಯದೇವ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಒಂದೇ ದಿನದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಬುಧವಾರ ಆಕ್ರೋಶ ವ್ಯಕ್ತಪಡಿಸಿದರು. ‘ರಾತ್ರಿ ವೈದ್ಯರೂ ಇರಲಿಲ್ಲ. ಸರಿಯಾದ ಮಾಹಿತಿಯೂ ನೀಡುವುದಿಲ್ಲ. ಅವರ ನಿರ್ಲಕ್ಷ್ಯದಿಂದ ಸಾವಾಗುತ್ತಿದೆ’ […]

ವಿಷ ಸೇವಿಸಿ ಶಾಲೆ ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಶಿಕ್ಷಕ ಚಿಕಿತ್ಸೆ ಫಲಿಸದೆ ಸಾವು

ದಾವಣಗೆರೆ: ಸಹಶಿಕ್ಷಕರ ಜೊತೆ ಜಗಳವಾಡಿದ ಆರೋಪ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಶಿಕ್ಷಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಶಿಕ್ಷಕ ಜಯಪ್ಪ(55) ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮೃತ ಶಿಕ್ಷಕ ಜಯಪ್ಪ […]

‘ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದೇನೆ, ಸಿಗದಿದ್ದರೆ ಬೇಸರವಿಲ್ಲ’ : ಜಮೀರ್ ಅಹ್ಮದ್ ಖಾನ್

ಬೆಂಗಳೂರು:ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮೊದಲ ಹಂತದ ಸಂಪುಟ ರಚನೆಯಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದೆ. ಸಿಗಲಿಲ್ಲ, ಎರಡನೇ ಹಂತದ ಸಂಪುಟ ರಚನೆಯಲ್ಲಿ ಕೂಡ ಸಿಗುವ ವಿಶ್ವಾಸವಿದೆ, ನೋಡೋಣ ಹೈಕಮಾಂಡ್ ಏನು ನಿರ್ಧಾರ […]

ಜಿಮ್‌ ಮುಗಿಸಿ ಬರ್ತಿದ್ದಂತೆ ಕುಸಿದು ಬಿದ್ದ ಬಾಡಿ ಬಿಲ್ಡರ್​ ಸಾವು : ಹೃದಯಾಘಾತಕ್ಕೆ ಬಲಿ

ದಾವಣೆಗೆರೆ: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯ ಪ್ರತಿಭಾನ್ವಿತ ಯುವ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ (26) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಿಮ್ ಮುಗಿಸಿ ಮನೆಗೆ ಬರ್ತಿದ್ದ ವೇಳೆ ಸುಶೀಲ್ ಕುಮಾರ್​ ಕುಸಿದು ಬಿದ್ದಿದ್ದಾರೆ ಎಂದು […]

ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧ

ನವದೆಹಲಿ: ಔಷಧಗಳ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೆಮ್ಮಿನ ಸಿರಪ್‌ ಸೇರಿದಂತೆ ಎಲ್ಲ ಬಗೆಯ ಸಿರಪ್‌ಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿದ್ದುಪಡಿ ಮಾಡಿದೆ. ವೈದ್ಯರ ಶಿಫಾರಸು ಇಲ್ಲದೆಯೇ ಈ ಸಿರಪ್‌ಗಳ […]

ತನಿಖೆಗೆ ಬಂದಿದ್ದ ಎಸ್ಐಟಿ ಅಧಿಕಾರಿಗಳ ಕಾರು ಪಲ್ಟಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ ಐಟಿ ತಂಡದ ಎಸ್ಪಿ ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ […]

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ದಾಳಿ ನಡೆಸಿದ್ದಾರೆ. ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್‌ ಕೌಲಾಪುರೆ ನೇತೃತ್ವದಲ್ಲಿ ಮೂರು […]

ಅರಣ್ಯ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ : ಬೇಳೂರು ಗೋಪಾಲಕೃಷ್ಣ ವಿಶ್ವಾಸ

ಸಾಗರ: ”ನನಗೆ ಸಚಿವ ಸ್ಥಾನ ನೀಡುವ ಶೇ. 100 ಭರವಸೆ ಇದೆ. ಸಚಿವ ಸ್ಥಾನಕ್ಕಾಗಿ ಹೈಮಾಂಡ್, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಮಲೆನಾಡು ಭಾಗಕ್ಕೆ ಅರಣ್ಯ ಖಾತೆ ನೀಡಲು ಆಗ್ರಹಿಸಿದ್ದು, ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ […]

[pj-news-ticker]