ಮೈಸೂರು: ಮೈಸೂರಿನ ರಿಂಗ್ ರಸ್ತೆ ಸಮೀಪದ ಫಾಕ್ಸ್ ಡೆನ್ ಪಬ್ನಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್ನಲ್ಲಿ ಆಕಸ್ಮಿಕವಾಗಿ ಬೆಂಕಿ […]
Author: Mooka Nayaka News
ಖ್ಯಾತ ಪತ್ರಕರ್ತ ಪಿ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ನಿಧನ
ಬೆಂಗಳೂರು: ಪ್ರಸಿದ್ಧ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಜೂನ್ 15 ಸೋಮವಾರದಂದು ನಿಧನರಾಗಿದ್ದಾರೆ. 84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯ ಎದುರಿಸುತ್ತಿದ್ದರು. ಅವರು ಇಂದು ಬೆಂಗಳೂರಿನ […]
ಆಗುಂಬೆ ಘಾಟಿಯಲ್ಲಿ ಕಾರಿನ ಮೇಲೆ ಉರುಳಿದ ಮರ : ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬದ ಸದಸ್ಯರು ಯಾವುದೇ […]
ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ಪಶು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ: ನಗರದ ಹರಿಗೆ ಸಮೀಪ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರದ ವಿದ್ಯಾನಗರ ನಿವಾಸಿಯಾದ ಮನೋಜ್ ಕುಮಾರ್ (21) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಶಿವಮೊಗ್ಗದ ಪಶುವೈದ್ಯಕೀಯ […]
ಇಂಡಿಗೋ ವಿಮಾನದ ಸ್ಪೀಕರ್ ಬಾಕ್ಸ್ ಒಳಗೆ 4.27 ಕೋಟಿ ರೂ. ಮೌಲ್ಯದ ಚಿನ್ನ
ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಇಂಡಿಗೋ ವಿಮಾನದ ಸ್ಪೀಕರ್ ಬಾಕ್ಸ್ನೊಳಗೆ ಬಚ್ಚಿಟ್ಟಿದ್ದ 4.26 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಎಂಜಿನಿಯರ್ಗಳ […]
ಶಿವಮೊಗ್ಗ: ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರ ಗುಂಡೇಟು
ಶಿವಮೊಗ್ಗ: ಮಹಜರಿಗೆ ಕರೆದೊಯ್ದ ವೇಳೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ, ವಶಕ್ಕೆ ಪಡೆದಿರುವ ಘಟನೆ ಇಂದು ಬೆಳಗಿನ ಜಾವ ಹೊಳೆ ಬೆನವಳ್ಳಿಯ ರಿಂಗ್ ರೋಡ್ನಲ್ಲಿ ನಡೆದಿದೆ. ಜೂನ್ […]
ಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮನೆಯ ಮಾಲಕಿ, ಸಾಕು ನಾಯಿ ಶವ ಪತ್ತೆ
ಶಿವಮೊಗ್ಗ: ಇಲ್ಲಿನ ರವೀಂದ್ರನಗರದ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಹಾಗೂ ಅವರ ಸಾಕು ನಾಯಿಯ ಶವ ಪತ್ತೆಯಾಗಿದೆ. ರವೀಂದ್ರ ನಗರದ ಮೊದಲನೇ ತಿರುವಿನಲ್ಲಿನ ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಜಯನಗರ ಪೊಲೀಸರಿಗೆ ಮಾಹಿತಿ […]
ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ಕೇಸ್ : ಶಾಸಕಿ ಶಾರದಾಗೆ ರಿಲೀಫ್
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ (2023 ಮೇ 2) ನಡೆದ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡ ಆರೋಪದ ಮೇಲೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದಾ ಪೂರ್ಯ […]
‘ಸೇಡು ತೀರಿಸಿಕೊಳ್ಳುತ್ತೇವೆ’ : ನರಸಿಂಹ ಹತ್ಯೆ ಬಳಿಕ ಪ್ರತೀಕಾರದ ಎಚ್ಚರಿಕೆ?
ಶಿವಮೊಗ್ಗ : ಶಿವಮೊಗ್ಗದ ಗಾಂಧಿಬಜಾರ್ನಲ್ಲಿ ಶುಕ್ರವಾರ ಸಂಜೆ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಬೆನ್ನಲ್ಲೇ, ಆತನ ಆಪ್ತರು ಹಾಗೂ ಸಹಚರರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ಗಳು ಮತ್ತು ಸ್ಟೋರಿಗಳು ಹೊಸ ಚರ್ಚೆಗೆ ಕಾರಣವಾಗಿವೆ. […]
ಹೊಳೆಹೊನ್ನೂರು : ತೆರಿಗೆ ವಂಚಿಸಿ ಅಡಿಕೆ ಅಕ್ರಮ ಸಾಗಾಟ : ಎರಡು ವಾಹನ ವಶಕ್ಕೆ
ಹೊಳೆಹೊನ್ನೂರು: ಸಮೀಪದ ಮಲ್ಲಾಪುರದಲ್ಲಿ ಅಡಿಕೆ ತುಂಬಿದ ವಾಹನಗಳ ಮೇಲೆ ದಾಳಿ ಮಾಡಿದ ತೆರಿಗೆ ಅಧಿಕಾರಿಗಳು ಅಡಿಕೆ ಚೀಲ ತುಂಬಿದ ಎರಡು ವಾಹನಗಳನ್ನು ವಶಕ್ಕೆ ಪಡೆದ ಜೂನ್. 12ರ ಶುಕ್ರವಾರ ನಡೆದಿದೆ. ಶುಕ್ರವಾರ ಕೆ.ಕೆ. ರಸ್ತೆಯಲ್ಲಿ ಅಡಿಕೆ […]
