ನವದೆಹಲಿ: ದೇಶಾದ್ಯಂತ ತೈಲ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಸಾಮಾನ್ಯ ಜನರ ದುಡಿಮೆಯನ್ನು […]
Author: Mooka Nayaka News
ಇನ್ನಷ್ಟು ಅಪಾಯ ತಂದೊಡ್ಡಲಿದೆ ಇಂಧನ ಬಿಕ್ಕಟ್ಟು
ಲಂಡನ್: ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷದಿಂದಾಗಿ ಜಾಗತಿಕವಾಗಿ ತಲೆದೋರಿರುವ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಜುಲೈ-ಆಗಸ್ಟ್ನಲ್ಲಿ ತೈಲ ಮಾರುಕಟ್ಟೆಯು ‘ರೆಡ್ ಝೋನ್’ (ಅಪಾಯ ವಲಯ) ತಲುಪಬಹುದು ಎಂದ ಅಂತರರಾಷ್ಟ್ರೀಯ ಇಂಧನ ಏಜೆನ್ಸಿಯು (ಐಇಎ) […]
ಪ್ರಧಾನಿ ಮೋದಿಗೆ ಜಲ್ಮುರಿ ನೀಡಿದ ಪಶ್ಚಿಮ ಬಂಗಾಳದ ವ್ಯಾಪಾರಿಗೆ ಕೊಲೆ ಬೆದರಿಕೆ
ಕೋಲ್ಕತ್ತಾ: ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಲ್ಮುರಿ ಕೊಟ್ಟ ವ್ಯಾಪಾರಿಗೆ ಬಳಿಕ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದ ಸಂಖ್ಯೆಗಳಿಂದ ಬಾಂಬ್ ಮತ್ತು ಕೊಲೆ ಬೆದರಿಕೆಗಳು ಬರಲು ಪ್ರಾರಂಭವಾಗಿವೆ. ಪಶ್ಚಿಮ ಬಂಗಾಳ ವಿಧಾನ ಸಭಾ […]
ಆಧಾರ್ ಕಾರ್ಡ್ನಲ್ಲಿ ಮಗಳ ಹೆಸರು, ಲಿಂಗ ತಪ್ಪು : ₹10 ಲಕ್ಷ ಪರಿಹಾರ ಕೋರಿ ಹೈಕೋರ್ಟ್ ಮೊರೆ ಹೋದ ಮಹಿಳೆ
ಬೆಂಗಳೂರು: ಆಧಾರ್ ಕಾರ್ಡ್ನಲ್ಲಿ ತನ್ನ ಮಗಳ ಹೆಸರು ಮತ್ತು ಲಿಂಗವನ್ನು ತಪ್ಪಾಗಿ ಪ್ರಕಟಿಸಿದ್ದಲ್ಲದೇ, ಪದೇ ಪದೆ ಮನವಿ ಮಾಡಿದರೂ ಸರಿಪಡಿಸದೆ ನಿರ್ಲಕ್ಷ್ಯ ವಹಿಸಿದ್ದ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಮಹಿಳೆಯೊಬ್ಬರು […]
ಧರ್ಮಸ್ಥಳ ಪ್ರಕರಣ: ವಿಧಿವಿಜ್ಞಾನ ತಂಡದ ಜೊತೆ ಮತ್ತೆ ಕಾಡಿಗೆ ತೆರಳಿದ ಎಸ್ಐಟಿ
ಮಂಗಳೂರು: ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ವಿಧಿವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ […]
ಚಿಕ್ಕಮಗಳೂರಲ್ಲಿ ಕೈ-ಕಮಲ ಕಾರ್ಯಕರ್ತರ ನಡುವೆ ಘರ್ಷಣೆ, ಉದ್ವಿಗ್ನ ವಾತಾವರಣ
ಚಿಕ್ಕಮಗಳೂರು: ನಗರದ ಹೊರವಲಯದ ರಾಂಪುರ ಟು ಕೆ.ಆರ್. ಪೇಟೆ ರಸ್ತೆ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಭೇಟಿ ಹಿನ್ನೆಲೆ ನಗರದಲ್ಲಿ ರಾಜಕೀಯ ಉದ್ವಿಗ್ನತೆ ತಾರಕಕ್ಕೇರಿದ ಘಟನೆ ನಡೆದಿದೆ. ಸಾಮಾನ್ಯವಾಗಿ […]
ಅತ್ತೆಯ ಅಂತ್ಯಕ್ರಿಯೆಯ ಸಿದ್ದತೆಗೆ ನದಿ ಬಳಿ ಬಂದಿದ್ದ ಅಳಿಯನನ್ನೇ ಎಳೆದೊಯ್ದ ಮೊಸಳೆ
ಉತ್ತರ ಪ್ರದೇಶ: ಅನಾರೋಗ್ಯದಿಂದ ನಿಧನ ಹೊಂದಿದ ಅತ್ತೆಯ ಅಂತ್ಯಕ್ರಿಯೆಗೆ ನದಿ ತೀರದಲ್ಲಿ ಸಿದ್ಧತೆ ನಡೆಸುತ್ತಿದ್ದ ವೇಳೆ ಅಳಿಯನನ್ನು ಮೊಸಳೆಯೊಂದು ಎಳೆದೊಯ್ದಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಗೋಂಡಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗ್ರೇಟರ್ ನೋಯ್ಡಾದ ನಿವಾಸಿಯಾದ ದೀಪಕ್ […]
ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುವುದು, ನಾವು ಕಡಿಮೆ ಮಾಡುವುದಾ : ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ‘ಕೇಂದ್ರ ಸರ್ಕಾರ ಬೆಲೆ ಏರಿಸೋದು, ನಾವು ಕಡಿಮೆ ಮಾಡೋದಾ’ ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿಮೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದರು. ವಿಧಾನಸೌಧದಲ್ಲಿ […]
ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ
ಶಿವಮೊಗ್ಗ : ಪ್ರವಾಸಿ ತಾಣ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಆನೆಯ ದಾಳಿಗೆ ಸಿಲುಕಿ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆ ಜಿನ್ನು (33) ಮೃತಪಟ್ಟ ಬಳಿಕ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಪ್ರವಾಸಿಗರ ಸುರಕ್ಷತೆಯ […]
ಶಿವಮೊಗ್ಗ : ತುಂಗಾ ನದಿಯಲ್ಲಿ ಮುಳುಗಿ ಬಾಲಕನ ದಾರುಣ ಅಂತ್ಯ
ಶಿವಮೊಗ್ಗ : ನಗರದಲ್ಲಿ ಸ್ನೇಹಿತರೊಂದಿಗೆ ತುಂಗಾ ನದಿಗೆ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರ ಪಾಳ್ಯ ಸ್ಮಶಾನದ ಹಿಂಭಾಗದ […]
