ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ […]
Author: Mooka Nayaka News
ಬಿಸಿಲಿನ ಹೊಡೆತಕ್ಕೆ ಇಬ್ಬರು ಬಲಿ : ಜನಗಣತಿ ಕಾರ್ಯದ ವೇಳೆ ಶಿಕ್ಷಕರು ಸಾವು
ಭುವನೇಶ್ವರ : ದೇಶಾದ್ಯಂತ ಬಿಸಿಲಿನ ತೀವ್ರತೆ ಹೆಚ್ಚಿದೆ. ಮಧ್ಯಾಹ್ನದ ವೇಳೆ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಬಿಸಿಲ ಝಳದಿಂದ ಜನರು ಬಳಲಿ ಬೆಂಡಾಗಿದ್ದಾರೆ. ಈ ನಡುವೆ ಬಿಸಿಲಿನ ಹೊಡೆತಕ್ಕೆ ಇಬ್ಬರು ಶಾಲಾ ಶಿಕ್ಷಕರು ಬಲಿಯಾಗಿದ್ದಾರೆ. ಒಡಿಶಾದಲ್ಲಿ ಜನಗಣತಿ ಕಾರ್ಯದಲ್ಲಿ […]
ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್ ನೀಡಲಿದೆ ಬಿಗ್ ಗಿಫ್ಟ್….?
ಬೆಂಗಳೂರು : ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ […]
ಶಿವಮೊಗ್ಗ : ಸಿಡಿಲಿನ ಆರ್ಭಟ : ವಿದ್ಯಾನಗರದ ಜ್ಯೋತಿ ರಾವ್ ಬೀದಿಯಲ್ಲಿ ಹೊತ್ತಿ ಉರಿದ ತೆಂಗಿನ ಮರ
ಶಿವಮೊಗ್ಗ : ನಗರದ ವಿದ್ಯಾನಗರದ ಜ್ಯೋತಿ ರಾವ್ ಬೀದಿಯಲ್ಲಿ ಪ್ರಕೃತಿಯ ಆರ್ಭಟ ಜನರಲ್ಲಿ ಕೆಲಕಾಲ ಭೀತಿ ಮೂಡಿಸಿತು. ಮಳೆ, ಗುಡುಗು-ಮಿಂಚಿನ ನಡುವೆ ಏಕಾಏಕಿ ಬಡಿದ ಸಿಡಿಲು ಒಂದು ತೆಂಗಿನ ಮರಕ್ಕೆ ತಗುಲಿ, ಕ್ಷಣಾರ್ಧದಲ್ಲೇ ಅದು […]
ಧರ್ಮಸ್ಥಳದಿಂದ ಬರುವಾಗ ಚಾರ್ಮಾಡಿ ಘಾಟ್ನಲ್ಲಿ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು, ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಬರುವ ಚಾರ್ಮಾಡಿ ಘಾಟ್ನ ಮೂರನೇ ತಿರುವಿನಲ್ಲಿ ಖಾಸಗಿ ಬಸ್ವೊಂದು ಪಲ್ಟಿಯಾಗಿ, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ […]
ಸಾಂಬಾರ್ ಮಾಡಿಲ್ಲ ಎಂದು ಬೈದ ತಂದೆ : ಮನನೊಂದು ಪುತ್ರಿ ನೇಣಿಗೆ ಶರಣು
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದ ಹಿನ್ನೆಲೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಆತ್ಮಹತ್ಯೆ ಮಾಡಿಕೊಂಡ […]
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, ಎಸ್ಸೆಸ್ಸೆಲ್ಸಿಯಲ್ಲಿ ದಾಖಲೆ ಫಲಿತಾಂಶ ಹೇಗೆ? : ಎಚ್.ವಿಶ್ವನಾಥ್
ಮೈಸೂರು: ‘ರಾಜ್ಯದಲ್ಲಿ 2025–26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.94ನ್ನು ತಲುಪುವ ಮೂಲಕ ದಾಖಲೆ ನಿರ್ಮಿಸಿದೆ ಎಂದು ಹೆಮ್ಮೆ ಪಟ್ಟುಕೊಂಡಿದ್ದಾರೆ. ವಾಸ್ತವವಾಗಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಆದರೂ ದಾಖಲೆಯ ಫಲಿತಾಂಶ ಹೇಗೆ ಸಾಧ್ಯವಾಯಿತು? ರಾಜ್ಯದ ಶಿಕ್ಷಣ […]
ಶಿವಮೊಗ್ಗ: ಲವ್ ವಿಚಾರಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್ : ತಲೆಯಲ್ಲೇ ಮಚ್ಚು ಬಿಟ್ಟು ಪರಾರಿ
ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ್ತೆ ನೆತ್ತರು ಹರಿದಿದೆ. ಲವ್ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದೆ. ತಲೆಯಲ್ಲೇ ಮಚ್ಚು […]
ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್ : ಶೃಂಗೇರಿ ಚುನಾವಣೆ ಅಂಚೆ ಮತ ಮರುಎಣಿಕೆಗೆ ಹೈಕೋರ್ಟ್ ಆದೇಶ
ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ಟಿಡಿ ರಾಜೇಗೌಡಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2ರಂದು ಬೆಳಿಗ್ಗೆ 9 […]
ಆನಂದಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ; ಐವರು ಪ್ರಾಣಾಪಾಯದಿಂದ ಪಾರು
ಆನಂದಪುರ: ಸಾಗರದಿಂದ ಆನಂದಪುರ ಕಡೆಗೆ ಅಡಿಕೆ ಸಸಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿಂದ ಅಡಿಕೆ ಸಸಿಗಳನ್ನು […]
