ನವದೆಹಲಿ: ರಾಜ್ಯಸಭೆಯಲ್ಲಿ ಉಪ ನಾಯಕ ಸ್ಥಾನದಿಂದ ವಜಾಗೊಳಿಸಿ ಒಂದು ವಾರದ ಬಳಿಕ ಸಂಸದ ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷವನ್ನು ತೊರೆದಿದ್ದಾರೆ. ಜೊತೆ ಸಾರ್ವಜನಿಕವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ, ರಾಘವ್ ಚಡ್ಡಾ ಶುಕ್ರವಾರ ಪಕ್ಷವನ್ನು ತೊರೆದು ಬಿಜೆಪಿಗೆ […]
Author: Mooka Nayaka News
ಜೋಕಾಲಿ ಆಟದ ವೇಳೆ ದುರಂತ : ಶಿವಮೊಗ್ಗದಲ್ಲಿ 9 ವರ್ಷದ ಬಾಲಕಿ ಸಾವು
ಶಿವಮೊಗ್ಗ : ಬೇಸಿಗೆ ರಜೆಯ ಸಂಭ್ರಮದಲ್ಲಿದ್ದ ಒಂಬತ್ತು ವರ್ಷದ ಬಾಲಕಿ ದುರ್ಘಟನೆಯೊಂದರಲ್ಲಿ ಪ್ರಾಣ ಕಳೆದುಕೊಂಡ ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು […]
ತೀರ್ಥಹಳ್ಳಿ : ಮಹಿಳೆಯನ್ನ ಕಟ್ಟಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
ತೀರ್ಥಹಳ್ಳಿ : ಆಗುಂಬೆಯ ಲಕ್ಕುಂದ ಮನೆಯೊಂದರಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವೃದ್ಧೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು […]
ತೀರ್ಥಹಳ್ಳಿ : ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದ ಕೋಣಂದೂರಿನ ಅನಘ ಕೆ.ಎಸ್.
ತೀರ್ಥಹಳ್ಳಿ: ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅನಘ ಕೆ.ಎಸ್. ಒಟ್ಟು 625 ಅಂಕಗಳಿಗೆ 624 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದ ಸಾಧಕಿಯಾಗಿದ್ದಾರೆ. ಈಕೆ […]
SSLC ಪರೀಕ್ಷೆಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್ ವ್ಯಂಗ್ಯ
ಬೆಂಗಳೂರು : 2025-26ನೆ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. […]
SSLC ಪರೀಕ್ಷೆ ಪಾಸ್ ಆದ ಖುಷಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು
ಕೋಲಾರ : ಈಜಲು ಹೋಗಿ ನೀರುಪಾಲಾಗುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದ್ದು, ತಲಕಾಡು ಬಳಿ ಮೊನ್ನೆ ಮೊನ್ನೆಯಷ್ಟೇ ವಿದ್ಯಾರ್ಥಿನಿಯರು ನೀರುಪಾಲಾದ ಘಟನೆ ಮಾಸುವ ಮುನ್ನವೇ ಇತ್ತ ಕೋಲಾರದಲ್ಲಿಯೂ SSLC ಪರೀಕ್ಷೆ ಪಾಸ್ ಆದ ಖುಷಿಯಲ್ಲಿದ್ದ ಬಾಲಕನೋರ್ವ ಈಜಲು […]
ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ದೋಖಾ : ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಕೋರ್ಟ್
ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿದ್ದ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಡಿಎನ್ಎ ಪರೀಕ್ಷೆಯ […]
ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ […]
ನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್
ನವದೆಹಲಿ: ಭಾರತಕ್ಕೆ ಬರುತ್ತಿದ್ದ ಹಡಗಿನ ವಿರುದ್ಧ ಇರಾನ್ ಮತ್ತೊಮ್ಮೆ ಕ್ರಮಕೈಗೊಂಡಿದೆ. ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿದೆ. ಇರಾನಿನ ಮಿಲಿಟರಿ ಒಟ್ಟು […]
ಭದ್ರಾವತಿ: ಗ್ಯಾಸ್ ಸಿಲಿಂಡರ್ ಹೆಸರಿನಲ್ಲಿ ವಂಚನೆ : ₹4,500 ಪಡೆದು ಆಟೋದಲ್ಲಿ ಪರಾರಿ
ಭದ್ರಾವತಿ: ನಗರದ ನ್ಯೂ ಟೌನ್ ಪ್ರದೇಶದ ಸಿದ್ದಾರ್ಥ ಅಂದರ ಕೇಂದ್ರಕ್ಕೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವ ಘಟನೆ ಏಪ್ರಿಲ್ 22ರಂದು ಬೆಳಕಿಗೆ ಬಂದಿದೆ. ಯುದ್ಧ ಪರಿಸ್ಥಿತಿಯಿಂದ ಸಿಲಿಂಡರ್ ಕೊರತೆ […]
