ಬೆಂಗಳೂರು: ಖಾಸಗಿ ಕೋಚಿಂಗ್ ಸೆಂಟರ್ಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಅತಿಯಾದ ಒತ್ತಡ, ದರ ವಸೂಲಿ ಹಾಗೂ ಶೈಕ್ಷಣಿಕ ಅಕ್ರಮಗಳ ನಿಯಂತ್ರಿಸಲು ಕಠಿಣ ಕರಡು ನಿಯಮಗಳನ್ನು ಪ್ರಕಟಿಸಿದೆ. ರಾಜ್ಯ ಉನ್ನತ ಶಿಕ್ಷಣ ಇಲಾಖೆ […]
Author: Mooka Nayaka News
ಶಿವಮೊಗ್ಗ– ಭದ್ರಾವತಿ ಮಾಸ್ಟರ್ ಪ್ಲಾನ್ 2041ಕ್ಕೆ ವಿರೋಧ : ಸಾರ್ವಜನಿಕ ಅಭಿಪ್ರಾಯ ಪಡೆಯದೆ ಕರಡು ಸಿದ್ಧಪಡಿಸಿದ ಆರೋಪ
ಶಿವಮೊಗ್ಗ: ಶಿವಮೊಗ್ಗ–ಭದ್ರಾವತಿ ಮಹಾನಗರ ಯೋಜನೆ–2041ರ ಮಾಸ್ಟರ್ ಪ್ಲಾನ್ ರೂಪಿಸುವ ಸಂದರ್ಭದಲ್ಲಿ ಸಂಘ-ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸದೆ, ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆಯದೆ ಕರಡು ಸಿದ್ಧಪಡಿಸಲಾಗಿದೆ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ. […]
ಶಿವಮೊಗ್ಗ: ಕೆಎಸ್ಒಯು ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಆರೋಪ : ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ದೂರು ದಾಖಲು
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ […]
ಶಿಕಾರಿಪುರ: ಖಾಸಗಿ ಬಸ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು
ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಗಣಪತಿ ದೇವಸ್ಥಾನದ ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಎಂದು ಗುರುತಿಸಲಾಗಿದೆ. ಚಂದ್ರನಾಯ್ಕ್ […]
ನ.1 ರಿಂದ ಯಾವುದೇ ವರ್ಗಾವಣೆಗೆ ಅವಕಾಶವಿಲ್ಲ: ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ
ಬೆಂಗಳೂರು: ನವೆಂಬರ್ 1ರಿಂದ ನಿಯಮಿತ ವರ್ಗಾವಣೆ ಹೊರತುಪಡಿಸಿ ಬೇರೆ ಯಾವುದೇ ರೀತಿಯ ವರ್ಗಾವಣೆಗಳಿಗೂ ಅವಕಾಶ ನೀಡುವುದಿಲ್ಲ. ವರ್ಗಾವಣೆ ಚೀಟಿ ಹಿಡಿದುಕೊಂಡು ಯಾರೂ ನನ್ನ ಬಳಿ ಬರಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳು […]
ನಂದಿನಿ ಹಾಲಿನ ಬೆಲೆ ಲೀಟರ್ಗೆ ₹8 ಏರಿಕೆ : ಕಾಫಿ, ಟೀ, ತಿಂಡಿ ದರ ಕೂಡ ಶೀಘ್ರ ಹೆಚ್ಚಳ?
ಬೆಂಗಳೂರು: ನಂದಿನಿ ಹಾಲಿನ ಬೆಲೆ ಲೀಟರ್ಗೆ ₹8 ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ಗಳಲ್ಲಿ ಕಾಫಿ, ಟೀ, ತಿಂಡಿ-ತಿನಿಸು ಹಾಗೂ ಊಟದ ದರ ಏರಿಕೆಯಾಗುವ ಸಾಧ್ಯತೆ ಇದೆ. ಹಾಲಿನ ದರ ಏರಿಕೆಯಿಂದ ಹೋಟೆಲ್ಗಳ ಮೇಲಿನ ಆರ್ಥಿಕ […]
2027ನೇ ಸಾಲಿನ SSLC, ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2026-27ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುರುವಾರ ಪ್ರಕಟಿಸಿದೆ. ಇಂದು ಪ್ರಕಟವಾದ ಅಂತಿಮ ವೇಳಾಪಟ್ಟಿ ಪ್ರಕಾರ, […]
ರಾಜ್ಯ ಸರ್ಕಾರಕ್ಕೆ ಭಾರಿ ಶಾಕ್ : ಸುಪ್ರೀಂ ನಲ್ಲಿ 2022 ರ ವಿಶೇಷ ಕಾಯ್ದೆ ರದ್ದು – 362 ಕೆಎಎಸ್ ಅಧಿಕಾರಿಗಳ ನೌಕರಿಗೆ ಕುತ್ತು
ನವದೆಹಲಿ: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಈ ಪ್ರಕರಾಣದ ಸಂಬಂಧ ಒಂದು ದಶಕಕ್ಕೂ ಹೆಚ್ಚು ಕಾಲದಿಂದ […]
ಆನಂದಪುರ ಸುತ್ತಮುತ್ತ ಕಾಡಾನೆಗಳ ಸಂಚಾರ: ಗ್ರಾಮಸ್ಥರು, ರೈತರಿಗೆ ಅರಣ್ಯ ಇಲಾಖೆ ಎಚ್ಚರಿಕೆ
ಆನಂದಪುರ: ಸಮೀಪದ ಗೌತಮಪುರ, ಚನ್ನಾಪುರ ಹಾಗೂ ನಾಡವಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಂಟಿ ಸಲಗದ ಸಂಚಾರ ಕಂಡುಬಂದಿದ್ದು, ಗ್ರಾಮಸ್ಥರು ಮತ್ತು ರೈತರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಬೆಳ್ಳಂದೂರು ರಾಜ್ಯ ಅರಣ್ಯ ಪ್ರದೇಶಕ್ಕೆ […]
ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ : ಛಲವಾದಿ ನಾರಾಯಣಸ್ವಾಮಿ ಟೀಕೆ
ಶಿವಮೊಗ್ಗ : ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ನಗರದ […]
