Trending

ನಾಳೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ : ಬಸ್‌ ಓಡಾಟ ವ್ಯತ್ಯಯ?

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ  ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ ಬಸ್ […]

ಹತ್ಯೆಯಾಗಿ 50 ದಿನ ಕಳೆದರೂ ನಡೆದಿಲ್ಲ ಖಮೇನಿ ಅಂತ್ಯಸಂಸ್ಕಾರ! ವಿಳಂಬಕ್ಕೆ ಕಾರಣವೇನು?

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿ ಏಳು ವಾರಗಳು ಕಳೆದಿದ್ದರೂ, ಅವರ ಅಂತ್ಯಸಂಸ್ಕಾರ ಇನ್ನೂ ನೆರವೇರಿಲ್ಲದಿರುವುದು ಈಗ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಫೆಬ್ರವರಿ 28 ರಂದು ಇಸ್ರೇಲ್ […]

ಉರುಸ್ ಆಚರಣೆಗೆ ಬಂದು ಕಾವೇರಿ ನದಿಗಿಳಿದ 6 ಮಂದಿ ನೀರುಪಾಲು

ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಅರ್ಕೇಶ್ವರ ದೇವಸ್ಥಾನದ ಸಮೀಪ ಹರಿಯುವ ಕಾವೇರಿ ನದಿಯಲ್ಲಿ ಈಜಲು ಇಳಿದ ಆರು ಮಂದಿ ನೀರು ಪಾಲಾದ ಘಟನೆ ಭಾನುವಾರ ನಡೆದಿದೆ. ಯಾಸಿನ್(28), ಫಾತಿಮಾ(33), ಹುಮಾನುನ್(24), ಅಲೀಂ(13), ನೇಹಾನ್ (19) ಮತ್ತು ಓರ್ವ […]

ಶಿವಮೊಗ್ಗ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

ಶಿವಮೊಗ್ಗ: ಜನ್ಮದಿನದ ಔತಣ ಕೂಟದಲ್ಲಿ ಭಾಗಿಯಾಗಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಮೃತಪಟ್ಟ ಘಟನೆ ತಾಲೂಕಿನ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ನಡೆದಿದೆ. ಸಚಿನ್ (21) ಮೃತ ಯುವಕ. ಗ್ರಾಮಸ್ಥರೊಬ್ಬರು ಜನ್ಮದಿನದ ಹಿನ್ನೆಲೆಯಲ್ಲಿ ತಮ್ಮ ನಿರ್ಮಾಣ […]

ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್ ​​: ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ – ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು : ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಆಧಾರದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಸೇವಿಸುವ ಮದ್ಯಗಳಾದ ವಿಸ್ಕಿ, ರಮ್, ಜಿನ್, ಬ್ರಾಂಡಿಗಳ […]

ದೆಹಲಿ ಭೇಟಿ ಫಲಪ್ರದವಾಗಿದೆ, ಶೀಘ್ರ ಶುಭ ಸುದ್ದಿ ಸಿಗಲಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಮ್ಮ ದೆಹಲಿ ಭೇಟಿ ಫಲಪ್ರದವಾಗಿದೆ, ಶೀಘ್ರವೇ ಶುಭ ಸುದ್ದಿ ಸಿಗಲಿದೆ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಮಾತನಾಡಿದ ಅವರು, ಹಿರಿಯ ಶಾಸಕರು ದೆಹಲಿಗೆ ನಮ್ಮ ಹೈಕಮಾಂಡ್ ಭೇಟಿಗೆ ಹೋಗಿದ್ದೆವು. […]

ಹೊರ್ಮುಜ್‌ ಜಲಸಂಧಿ ದಾಟಲು ಯತ್ನಿಸಿದ ಭಾರತದ 2 ಹಡಗುಗಳ ಮೇಲೆ ಇರಾನ್‌ ಗುಂಡಿನ ದಾಳಿ

ಟೆಹರಾನ್‌ : ಇರಾನ್‌ ಮತ್ತೆ ಹೊರ್ಮುಜ್‌ ಜಲಸಂಧಿಯನ್ನು  ಮುಚ್ಚಿದ್ದು, ಇದರ ಮೂಲಕ ಹಾದು ಹೋಗಲು ಯತ್ನಿಸಿದ ಭಾರತದ ಧ್ವಜ ಹೊತ್ತ 2 ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇರಾನ್ ಮತ್ತು ಅಮೆರಿಕ […]

ಅಡುಗೆ ಮಾಡಲು ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಅಡುಗೆ ಮಾಡು ಎಂದಿದ್ದಕ್ಕೆ ಮನನೊಂದ ಯುವತಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಪೇರಸಂದ್ರದ ನಿವಾಸಿ 18 ವರ್ಷದ ಶೃತಿ ಆತ್ಮಹತ್ಯೆಗೆ ಶರಣಾದ ಯುವತಿ. ಅತ್ತೆ […]

ತೀರ್ಥಹಳ್ಳಿ : ಕುಡಿಯುವ ನೀರಿನ ಬಾವಿಗೆ ವಿಷ, ಪ್ರಕರಣ ದಾಖಲು

ತೀರ್ಥಹಳ್ಳಿ: ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿರುವ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ  ಶನಿವಾರ ನಡೆದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ ಎಂಬವರ ಜಮೀನಿನಲ್ಲಿರುವ ಬಾವಿಗೆ ವಿಷ ಹಾಕಿದ್ದಾರೆ ಎಂದು […]

ಹೊರ್ಮುಜ್‌ ಜಲಸಂಧಿಯಲ್ಲಿ ಮತ್ತೆ ನಿರ್ಬಂಧ ಹೇರಿದ ಇರಾನ್

ಟೆಹ್ರಾನ್:‌ ಹೊರ್ಮುಜ್‌ ಜಲಸಂಧಿಯನ್ನು ಎಲ್ಲಾ ದೇಶಗಳಿಗೆ ಮುಕ್ತವಾಗಿಸುತ್ತೇವೆ ಎಂದಿದ್ದ ಇರಾನ್‌ ಇದೀಗ ಉಲ್ಟಾ ಹೊಡೆದಿದೆ. ವಿಶ್ವದ ನಿರ್ಣಾಯಕ ಜಲಮಾರ್ಗವಾದ ಹೊರ್ಮುಜ್‌ ಜಲಸಂಧಿಯ ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದೆ. ಅಮೆರಿಕವು ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ ಎಂದು […]

[pj-news-ticker]