Trending

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ : 50 ಅಡಿ ಮೇಲಿನಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ

ಬಳ್ಳಾರಿ: ಯೋಧರ ಪ್ಯಾರಾಚೂಟ್ ತರಬೇತಿ ಅವಧಿಯಲ್ಲಿ ದುರಂತವೊಂದು ಸಂಭವಿಸಿದ್ದು, 50 ಅಡಿ ಮೇಲಿನಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿದಿದೆ ಎಂದು ವರದಿಯಾಗಿದೆ. ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಪ್ಯಾರಾಚೂಟ್ ತರಬೇತಿ ನಡೆಯುತ್ತಿತ್ತು. ಯೋಧ ಚಿನ್ನ […]

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ : ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ

ಬೆಂಗಳೂರು : ಕರ್ನಾಟಕದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ವಿದ್ಯುತ್ ದರವನ್ನು ಹೆಚ್ಚಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು  ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ಯೂನಿಟ್‌ಗೆ 56 […]

ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ?

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಶಾಸಕ ಸ್ಥಾನದಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಬಂದ ಕೂಡಲೇ […]

ಶಾಂತ ಸ್ವರದಲ್ಲಿ ಸಮಾಜ ಜಾಗೃತಿ : ಭದ್ರಾವತಿಯಲ್ಲಿ ಕತ್ತಲಹಾಡಿನ ಮಂತ್ರಮುಗ್ಧ ಕ್ಷಣಗಳು

ಭದ್ರಾವತಿ: ಗದ್ದಲವಿಲ್ಲದ ಸ್ವರ, ಅರ್ಥಪೂರ್ಣ ಪದಗಳು ಮತ್ತು ಜೀವನದ ಮೌಲ್ಯಗಳನ್ನು ಪ್ರತಿಬಿಂಬಿಸುವ ಕತ್ತಲಹಾಡುಗಳ ಮೂಲಕ ಭದ್ರಾವತಿಯಲ್ಲಿ ವಿಶಿಷ್ಟ ಸಂಗೀತ ಅನುಭವ ಮೂಡಿತು. ನಗರದ ನಯನ ಆಸ್ಪತ್ರೆ ಸಭಾಂಗಣದಲ್ಲಿ ಜನ್ನಾಪುರ ಡಾ. ಬಿ.ಆರ್. ಅಂಬೇಡ್ಕರ್ ಜಾನಪದ […]

ಅಕ್ಷರ ಶಾಲೆ ಗೆ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ

ಶಿವಮೊಗ್ಗ : ನಗರದ ಅಕ್ಷರ ಶಾಲೆ 2025–26ನೇ ಸಾಲಿನ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಸಾಧಿಸಿದೆ. ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಈ ಸಾಧನೆ ಶಾಲೆಯ ಶೈಕ್ಷಣಿಕ ಮಟ್ಟವನ್ನು […]

ಅಮೆರಿಕ – ಇರಾನ್ ಎರಡನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನದಲ್ಲಿ ಸಿದ್ಧತೆಗಳು ಆರಂಭ

ಇಸ್ಲಾಮಾಬಾದ್: ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆಗೆ ಆತಿಥ್ಯ ವಹಿಸಲು ಪಾಕಿಸ್ತಾನ ಸಿದ್ಧತೆ ನಡೆಸುತ್ತಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಕಳೆದ ವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಮೊದಲ ಸುತ್ತಿನ ಮಾತುಕತೆ […]

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ : 4 ವಾಹನಗಳು ಜಖಂ, ಓರ್ವನ ಕಾಲು ಮುರಿತ..!

ಬೆಂಗಳೂರು: ನಗರದ ಮಹದೇವಪುರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮಹೀಂದ್ರಾ ಶೋರೂಂಗೆ ಸೇರಿದ ಟೆಸ್ಟ್ ಡ್ರೈವ್ ಕಾರೊಂದು ಅತಿ ವೇಗವಾಗಿ ಬಂದು ರಸ್ತೆಯಲ್ಲಿದ್ದ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹದೇವಪುರದ ಮುಖ್ಯರಸ್ತೆಯಲ್ಲಿರುವ ಮಹೀಂದ್ರಾ ಶೋರೂಂನಿಂದ […]

ಬಂಗಾರ, ಸಾಲ ಮನ್ನಾ, ಉಚಿತ ವಿದ್ಯುತ್‌: ತಮಿಳುನಾಡು ಚುನಾವಣೆಗೆ ದಳಪತಿ ವಿಜಯ್‌ರಿಂದ ಭರ್ಜರಿ ಕೊಡುಗೆಗಳ ಪ್ರಣಾಳಿಕೆ ಬಿಡುಗಡೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸಿರುವ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ತನ್ನ ಚೊಚ್ಚಲ ವಿಧಾನಸಭಾ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮಹಿಳೆಯರು, ರೈತರು ಮತ್ತು ಯುವಜನತೆಯನ್ನು […]

ಸಾಗರ: ಹಾವು ಕಚ್ಚಿ ಮನೆಯ ಎದುರು ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗು ಮೃತ್ಯು

ಸಾಗರ: ಇಲ್ಲಿನ ಎಸ್‌ಎನ್ ನಗರದಲ್ಲಿ ಮನೆ ಎದುರು ಆಟವಾಡುತ್ತಿದ್ದ ಎರಡೂವರೆ ವರ್ಷದ ಭುವಿನ್ ಎಂಬ ಬಾಲಕ ಹಾವು ಕಚ್ಚಿ ಮೃತಪಟ್ಟ ಘಟನೆ ನಡೆದಿದೆ. ಅಕ್ಷತಾ ಮತ್ತು ಗಣೇಶ್ ಅವರ ಮಗ ಭುವಿನ್ ತನ್ನ ಅಜ್ಜನ ಮನೆ […]

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು : ಬದುಕು ದುರಂತ ಅಂತ್ಯ

ಹಾಸನ : ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಇಮ್ರಾನ್ (15) ಮತ್ತು ಯಾಸಿನ್ (13) […]

[pj-news-ticker]