Trending

ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‌ಗೆ ಸುಪ್ರೀಂ ಕೋರ್ಟ್ ಶಾಕ್

ನವದೆಹಲಿ: ಬಹುಚರ್ಚಿತ ‘ಉದ್ಯೋಗಕ್ಕಾಗಿ ಭೂಮಿ’ (Land-for-Jobs) ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿರುವ ಸಿಬಿಐ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ […]

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ : ಧರ್ಮದರ್ಶಿಗಳ ನಿರ್ಧಾರ

ದಾವಣಗೆರೆ: ಮಠದ ಲೆಕ್ಕ ಕೊಡಿ ಅಭಿಯಾನ ತೀವ್ರಗೊಳ್ಳುತ್ತಿರುವ ನಡುವೆ ಹರಿಹರದ ವೀರಶೈವ ಲಿಂಗಾಯತ ಪಂಚಮ ಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಯನ್ನು ಪೀಠದಿಂದ ಉಚ್ಛಾಟಿಸಲಾಗಿದೆ ಎಂದು ವರದಿ ತಿಳಿಸಿದೆ. ಸೋಮವಾರ ಗುರುಪೀಠದಲ್ಲಿ ನಡೆದ ಧರ್ಮದರ್ಶಿಗಳ  ಸಭೆಯಲ್ಲಿ ಈ […]

ಶಿಕಾರಿಪುರದಲ್ಲಿ ಬಸ್ ಪಲ್ಟಿ: ಬೈಕ್ ತಪ್ಪಿಸಲು ಹೋಗಿ ಭೀಕರ ಅಪಘಾತ, ಹಲವರಿಗೆ ಗಾಯ

ಶಿಕಾರಿಪುರ: ಪಟ್ಟಣದಲ್ಲಿ ಇಂದು ಬೆಳಿಗ್ಗೆ ಭಾರೀ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಒಂದು ಪಲ್ಟಿಯಾದ ಘಟನೆ ಆತಂಕಕ್ಕೆ ಕಾರಣವಾಗಿದೆ. ಘಟನೆ ಕುಮದ್ವತಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಬಸ್ಸಿನ ಮುಂದೆ ಸಾಗುತ್ತಿದ್ದ […]

ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಲೂಟಿ : ‘BMTC’ ಐವರು ಕಂಡಕ್ಟರ್‌ ಸಸ್ಪೆಂಡ್

ಬೆಂಗಳೂರು : ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಪಡೆದು ಬಿಎಂಟಿಸಿಗೆ ವಂಚಿಸುತ್ತಿದ್ದ ಐವರು ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು […]

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ. “ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ […]

ಇರಾನ್‌ಗೆ ಶಸ್ತ್ರಾಸ್ತ್ರ ಒದಗಿಸಿದರೆ ಹುಷಾರ್! ಚೀನಾಗೆ ಖಡಕ್‌ ವಾರ್ನಿಂಗ್ ಕೊಟ್ಟ ಟ್ರಂಪ್

ವಾಷಿಂಗ್ಟನ್ : ಅಮೆರಿಕ-ಇರಾನ್ ನಡುವಿನ ಎರಡು ವಾರಗಳ ದುರ್ಬಲವಾದ ಕದನ ವಿರಾಮವ ವಿಫಲಾವಾದ ಬೆನ್ನಲ್ಲೇ ಡೊನಾಲ್ಡ್‌ ಟ್ರಂಪ್‌ ಚೀನಾಗೆ ಎಚ್ಚರಿಕೆ ನೀಡಿದ್ದಾರೆ. ಇರಾನ್‌ಗೆ ಚೀನಾ ಶಸ್ತ್ರಾಸ್ತ್ರಗಳನ್ನು ರವಾನಿಸಿದರೆ ಅದು ದೊಡ್ಡ ತೊಂದರೆ ಎದುರಿಸಬೇಕಾಗುತ್ತದೆ ಎಂದು […]

ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ […]

2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ

ನವದೆಹಲಿ: ಭಾರತದಲ್ಲಿ ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳನ್ನು ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್‌ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗುತ್ತಿರುವ […]

ಹುಲಿಕಲ್ ಘಾಟ್‌ನಲ್ಲಿ ರಸ್ತೆ ಕುಸಿತ ಭೀತಿ – ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಶಿವಮೊಗ್ಗ : ಜಿಲ್ಲೆಯಲ್ಲಿ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ–52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಪ್ರದೇಶದಲ್ಲಿ ರಸ್ತೆ ಕುಸಿತದ ಭೀತಿ ಎದುರಾಗಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಎಲ್ಲಾ ರೀತಿಯ […]

ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿಯೂ ಗರ್ಭದಲ್ಲೇ ಸಾವು

ಶಿವಮೊಗ್ಗ : ಕಳೆದ ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಗರ್ಭಿಣಿ ನೀರಾನೆ ಹಂಸಿನಿಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾಗ, ಹಂಸಿನಿ ಏಕಾಏಕಿ ದಾಳಿ ಮಾಡಿ ಅವರ ಸಾವಿಗೆ […]

[pj-news-ticker]