Trending

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.86 ವಿದ್ಯಾರ್ಥಿಗಳು ಉತ್ತೀರ್ಣ, ರಿಸಲ್ಟ್‌ ಹೀಗೆ ಚೆಕ್‌ ಮಾಡಿ

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಈ ಬಾರಿ ಶೇ.86 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷಕ್ಕಿಂತ ಶೇ.12.50 ಫಲಿತಾಂಶ […]

ಬೆಂಗಳೂರಿನಲ್ಲಿ ಮಗ, ದುಬೈನಲ್ಲಿ ಮಗಳು : ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಹೃದಯ ಕಲಕುವ, ವಿಲಕ್ಷಣ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟ ಪತಿಯ ಶವದದೊಂದಿಗೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ 10 ದಿನಗಳ ಕಾಲ ಕಳೆದಿದ್ದಾರೆ. […]

ರೋಗಿಗಳು ಅಂದ್ರೆ ಹಣ ಮಾಡೋ ಯಂತ್ರಗಳು, ಅವಶ್ಯಕತೆ ಇಲ್ಲದಿದ್ರೂ ICU : ಮೊದಲ ದಿನವೇ ರಾಜಿನಾಮೆ ನೀಡಿ ಖಾಸಗಿ ಆಸ್ಪತ್ರೆ ಮಾಫಿಯಾ ಬಿಚ್ಚಿಟ್ಟ ವೈದ್ಯೆ

ಚಂಡೀಗಢ: ಚಂಡೀಗಢದ ಯುವ ವೈದ್ಯೆಯೊಬ್ಬರು ಕೆಲಸಕ್ಕೆ ಸೇರಿದ ಮೊದಲ ದಿನವೇ ರಾಜಿನಾಮೆ ನೀಡಿದ್ದು, ಮಾತ್ರವಲ್ಲದೇ ಖಾಸಗಿ ಆಸ್ಪತ್ರೆಯಲ್ಲಿ ತಮಗಾದ ಕರಾಳ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಚ್ಚಿಟ್ಟಿದ್ದಾರೆ. ಹೌದು.. “ವೈದ್ಯೋ ನಾರಾಯಣೋ ಹರಿ” ಎಂದರೆ ವೈದ್ಯರು ಸಾಕ್ಷಾತ್ […]

ಮಲೆನಾಡಿನಲ್ಲಿ ಮಂಗನ ಕಾಯಿಲೆ ಮತ್ತೆ ಅಬ್ಬರ – ಸಾಗರ ತಾಲೂಕಿನಲ್ಲಿ ವ್ಯಕ್ತಿ ಸಾವು

 ಸಾಗರ : ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ ಹರಡುವ ಆತಂಕ ಹೆಚ್ಚಾಗಿದೆ. ಸಾಗರ ತಾಲೂಕು ವ್ಯಾಪ್ತಿಯಲ್ಲಿ ಈ ಮಾರಕ ಕಾಯಿಲೆಗೆ ವ್ಯಕ್ತಿಯೊಬ್ಬರು ಬಲಿಯಾಗಿರುವುದು ದೃಢಪಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕುದ ಮನ್ಮನೆ […]

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ರಾಜ್ಯಾದ್ಯಂತ ಎಂಟು ಕಡೆ ರೇಡ್ : ಕೋಟಿ ಕೋಟಿ ಆಸ್ತಿ ಪತ್ತೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದು, ರಾಜ್ಯಾದ್ಯಂತ ಎಂಟು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಾಯುಕ್ತ ಮೂಲಗಳ […]

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು : ಪ್ರತಿಭಟನೆಗೆ ಸಜ್ಜು

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಸಮರ ಸಾರಲು ಮುಂದಾಗಿದ್ದಾರೆ. ಸಾಲು ಸಾಲು ಸಂಧಾನ ಸಭೆ ವಿಫಲವಾದ ಬಳಿಕ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ಸರ್ಕಾರವನ್ನು ಇಕ್ಕಟ್ಟಿಗೆ […]

ಶೃಂಗೇರಿ ಕಾಂಗ್ರೆಸ್‌ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ : ಅಂಚೆ ಮತಗಳ ಮರು ಎಣಿಕೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ  ಚಲಾವಣೆಯಾಗಿರುವ 1,811 ಅಂಚೆ ಮತಗಳ ಪೈಕಿ ತಿರಸ್ಕೃತಗೊಂಡಿರುವ 279 ಅಂಚೆ ಮತಗಳನ್ನು ಚುನಾವಣಾ ಆಯೋಗವು ಮರು ಪರಿಶೀಲಿಸಿ, ಮರು ಎಣಿಕೆ ಮಾಡುವ ಮೂಲಕ ಫಲಿತಾಂಶ ಪ್ರಕಟಿಸಬೇಕು […]

ಸಾಗರ : ನಲ್ಲಿ ರಿಪೇರಿ ಮಾಡುವ ಸೋಗಿನಲ್ಲಿ ಮನೆ ಕಳ್ಳತನ: 12 ಲಕ್ಷ ಮೌಲ್ಯದ ಆಭರಣ ಕಳವು

ಸಾಗರ: ನಗರಸಭೆಯಿಂದ ನಲ್ಲಿ ರಿಪೇರಿ ಮಾಡಲು ಬಂದಿದ್ದೇವೆಂದು ನಂಬಿಸಿ ಸುಮಾರು 12 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣ ದೋಚಿಕೊಂಡು ಪರಾರಿಯಾದ ಘಟನೆ ಶ್ರೀಧರ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇಲ್ಲಿನ ಪ್ರಭಾಕರ್ […]

ಜಯರಾಜ್ – ಬೆನಿಕ್ಸ್ ಲಾಕಪ್ ಡೆತ್ ಕೇಸ್ : ತಮಿಳುನಾಡಿನ 9 ಮಂದಿ ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ!

ಚೆನ್ನೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ತಂದೆ-ಮಗನ ಕಸ್ಟಡಿಯಲ್ ಟಾರ್ಚರ್ (ಲಾಕಪ್ ಡೆತ್) ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕೊಲೆ ಮತ್ತು ಭೀಕರ ಚಿತ್ರಹಿಂಸೆ ನೀಡಿದ ಆರೋಪದಡಿ ದೋಷಿಗಳೆಂದು […]

ಉಪ ಚುನಾವಣೆ: ರಾಜ್ಯ ಸರ್ಕಾರದ ಗುಪ್ತಚರ ವರದಿ ಪ್ರಕಾರ ಎರಡೂ ಕಡೆ ಕಾಂಗ್ರೆಸ್‌ಗೆ ಸೋಲು

ಬೆಂಗಳೂರು: ಸ್ವತಃ ರಾಜ್ಯ ಸರ್ಕಾರದ ಗುಪ್ತಚರ ವರದಿಯ ಪ್ರಕಾರ, ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸೋಲಲಿದೆ ಎಂದು ಬಿಜೆಪಿ ಸೋಮವಾರ ಹೇಳಿದೆ. ಉಪಚುನಾವಣೆಯಲ್ಲಿ ದೊಡ್ಡ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ನಾಯಕರು, […]

[pj-news-ticker]