ಹೊಳೆಹೊನ್ನೂರು : ಸಮೀಪದ ಅನವೇರಿ ಭಾಗದಲ್ಲಿ ಸೋಮವಾರ ಸಂಜೆ ಭಾರಿ ಗಾಳಿ ಸಹಿತ ಆಲಿಕಲ್ಲು ಮಳೆ ಸುರಿದ ಪರಿಣಾಮ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡ ಘಟನೆ ವರದಿಯಾಗಿದೆ. ಸಂಜೆ ವೇಳೆಯಲ್ಲಿ ಇದ್ದಕ್ಕಿದ್ದಂತೆ ಕಪ್ಪು ಮೋಡಗಳು ಆವರಿಸಿಕೊಂಡು, […]
Author: Mooka Nayaka News
ಶಾಲಾ ಮಕ್ಕಳಿಗೆ ಮೊಬೈಲ್ ಬ್ಯಾನ್ ಚರ್ಚೆ : ಪೋಷಕರ ಅಭಿಪ್ರಾಯಕ್ಕೆ ಮಹತ್ವ – ಸಚಿವ ಮಧು ಬಂಗಾರಪ್ಪ
ಬೆಂಗಳೂರು : 16 ವರ್ಷದೊಳಗಿನ ಶಾಲಾ-ಕಾಲೇಜು ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಕುರಿತು ಪೋಷಕರು ಹಾಗೂ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಅಧಿವೇಶನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ […]
ಕೋರ್ಟ್ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ದಂಪತಿ ಬಂಧನ
ಬೆಂಗಳೂರು: ನ್ಯಾಯಾಲಯದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ನಿರುದ್ಯೋಗಿಗಳು, ಖಾಸಗಿ ಕಂಪನಿಗಳಲ್ಲಿ ಕಡಿಮೆ […]
ನೂತನ ಜಾಹೀರಾತು ನೀತಿ ಸ್ಥಗಿತಗೊಳಿಸಿ : ಮುಖ್ಯಮಂತ್ರಿ ಅವರಿಗೆ ಗಂಗಾನಾಯ್ಕ ಗೊಂದಿ ಮನವಿ
ಭದ್ರಾವತಿ : ರಾಜ್ಯ ಸರ್ಕಾರವು ಅನುಮೋದಿಸಿರುವ ನೂತನ ಜಾಹೀರಾತು ನೀತಿ–2026 ಅನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಒತ್ತಾಯಿಸಿದರು. ಸೋಮವಾರ […]
ಕೈತಪ್ಪಿದ ಟಿಕೆಟ್, ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ಕಣಕ್ಕೆ : ಕಾಂಗ್ರೆಸ್ಗೆ ಪಾಠ ಕಲಿಸೋದಾಗಿ ಶಪಥ
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಟಿಕೆಟ್ ಘೋಷಣೆ ಆಗಿದೆ. ಟಿಕೆಟ್ಗಾಗಿ ಒತ್ತಾಯಿಸಿದ್ದ ಅಲ್ಪಸಂಖ್ಯಾತರು ತಮ್ಮ ಪಟ್ಟು ಸಡಿಲಿಸದೆ ಶಾಮನೂರು ಕುಟುಂಬಕ್ಕೆ ಸಂಕಷ್ಟ ತಂದೊಡಿದ್ದಾರೆ. ಇದೀಗ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ […]
ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಗ್ಯಾರಂಟಿ : ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭರವಸೆ
ಶಿವಮೊಗ್ಗ: ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದ ಸಾವನ್ನಪ್ಪಿದ ಡಾ.ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕಾರಣರಾದವರನ್ನು ಶಿಕ್ಷಿಸಲಾಗುವುದು ಎಂದು ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಹಾಡ್ಯ ತಿಳಿಸಿದ್ದಾರೆ. ಶನಿವಾರ ಶಿವಮೊಗ್ಗ ಹೊರವಲಯದ ತಾವರೆಕೊಪ್ಪದ […]
ಏಪ್ರಿಲ್ 1 ರಿಂದ 9 ರಾಷ್ಟ್ರೀಯ ಹೆದ್ದಾರಿಗಳ ‘ಟೋಲ್ ದರ’ ಹೆಚ್ಚಳ
ಬೆಂಗಳೂರು: ಹೊಸ ಹಣಕಾಸು ವರ್ಷ (2026-27) ಆರಂಭವಾಗುತ್ತಿದ್ದಂತೆ ರಾಜ್ಯದ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಕರ್ನಾಟಕದ ಒಟ್ಟು 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು […]
ಏಪ್ರಿಲ್ 1 ರಿಂದ ಡಿಜಿಟಲ್ ಪಾವತಿಯಲ್ಲಿ ಬದಲಾವಣೆ : ಆರ್ಬಿಐ ಹೊಸ ನಿಯಮ ಹೇಳೋದೇನು?
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಎಲ್ಲಾ ಡಿಜಿಟಲ್ ವಹಿವಾಟುಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿತರಲಿದೆ. ಡಿಜಿಟಲ್ ಪಾವತಿ (Digital Payments) ವ್ಯವಸ್ಥೆಯು ಏಪ್ರಿಲ್ 1, 2026 ರಿಂದ ಪ್ರಮುಖ ಪರಿವರ್ತನೆಗೆ ಸಜ್ಜಾಗಿದೆ. ಪ್ರತಿಯೊಂದು ಡಿಜಿಟಲ್ ಪಾವತಿ ವಹಿವಾಟನ್ನು ಎರಡು […]
ದೇಶದಲ್ಲಿ ಮುಂದಿನ ದಿನಗಳಲ್ಲಿ ಭೀಕರ ಹಣದುಬ್ಬರ ಉಂಟಾಗಲಿದೆ : ಭವಿಷ್ಯ ನುಡಿದ ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಮತ್ತು ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ದೇಶದಲ್ಲಿ ಮುಂದಿನ ದಿನಗಳಲ್ಲಿ ಭೀಕರ ಹಣದುಬ್ಬರ ಉಂಟಾಗಲಿದೆ […]
ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ : ಸಮೀಕ್ಷಾ ಮಾವ ಗಂಭೀರ ಆರೋಪ
ಶಿವಮೊಗ್ಗ : ಹುಲಿಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಮೃತ ಸಮೀಕ್ಷಾ […]
