ನವದೆಹಲಿ: ಗೃಹಬಳಕೆಯ ಅಡುಗೆ ಅನಿಲ ಸರಬರಾಜಿನಲ್ಲಿ ದುರುಪಯೋಗವನ್ನು ತಡೆಗಟ್ಟಲು ಮತ್ತು ವಿತರಣೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರಾಹಕರಿಗೆ ಬಯೊಮೆಟ್ರಿಕ್ ಆಧಾರ್ ಇ-ಕೆವೈಸಿಯನ್ನು ಕಡ್ಡಾಯಗೊಳಿಸಿದೆ. ದೇಶದ ಎಲ್ಲಾ ಎಲ್ಪಿಜಿ ಗ್ರಾಹಕರು ತಮ್ಮ […]
Author: Mooka Nayaka News
ಪತ್ರಕರ್ತರ ಆರೋಗ್ಯ ಕಾಳಜಿ ಅಗತ್ಯ : ಬಿ.ಕೆ ಮೋಹನ್
ಭದ್ರಾವತಿ : ಪತ್ರಕರ್ತರು ಸದಾ ವೃತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯವಿದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ. ಮೋಹನ್ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು […]
ಏಪ್ರಿಲ್ 9ಕ್ಕೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ : ಮೇ 4ಕ್ಕೆ ಫಲಿತಾಂಶ
ಬೆಂಗಳೂರು: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಏಪ್ರಿಲ್ 9ಕ್ಕೆ ಈ ಎರಡು ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದ್ದು, ಮೇ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ […]
ಪಶ್ಚಿಮ ಬಂಗಾಳ, ಕೇರಳಂ ಸೇರಿ 5 ವಿಧಾನಸಭೆಗಳ ಚುನಾವಣೆ ದಿನಾಂಕ ಘೋಷಣೆ
ದೆಹಲಿ : ದೇಶದ ರಾಜಕೀಯ ದಿಕ್ಕನ್ನೇ ಬದಲಿಸಬಲ್ಲ, ಬಹುನಿರೀಕ್ಷಿತ 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳಂ ರಾಜ್ಯಗಳ ಹಾಗೂ […]
ಶಿವಮೊಗ್ಗದಲ್ಲಿ ದುರಂತ : ಕಾಲುವೆಯಲ್ಲಿ ಈಜಲು ತೆರಳಿದ ಬಾಲಕ ಸಾವು
ಶಿವಮೊಗ್ಗ: ಸ್ನೇಹಿತರ ಜತೆ ಈಜಲು ತೆರಳಿದ್ದ ಬಾಲಕನು ಭದ್ರಾ ಎಡದಂಡೆ ಕಾಲುವೆಯಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಹರಿಗೆ ನಿವಾಸಿ ಶಂಕರ್ (14) ಶನಿವಾರ (ಮಾ.14) ಮಧ್ಯಾಹ್ನ ಸ್ನೇಹಿತರೊಂದಿಗೆ ಮಲವಗೊಪ್ಪದ ಚನ್ನಬಸವೇಶ್ವರ ದೇವಸ್ಥಾನದ ಬಳಿಯ […]
ಕಾನ್ಶಿರಾಮ್ ಅವರಿಗೆ ‘ಭಾರತ ರತ್ನ’ ನೀಡಲು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ
ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸಂಸ್ಥಾಪಕ ದಿವಂಗತ ಕಾನ್ಶಿರಾಮ್ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ […]
ಡಿ. ಕೆ ಶಿವಕುಮಾರ್ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ
ರಾಮನಗರ: ಬಿಡದಿಯ ವಂಡರ್ಲಾ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರೋ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ರೆಸಾರ್ಟ್ಗೆ ಬಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವೀರಪ್ಪನ್ ಪುತ್ರಿ ವಿದ್ಯಾರಾಣಿ ಭೇಟಿ ಮಾಡಿದ್ದಾರೆ. ಶಿವಕುಮಾರ್ ರೆಸಾರ್ಟ್ಗೆ ಭೇಟಿ ನೀಡುತ್ತಿದ್ದಾರೆಂದು […]
ಶಿಕ್ಷಣ ಇಲಾಖೆಯಿಂದ ಹೊಸ ಆದೇಶ : PUC ಪಾಸಾಗಲು ಇನ್ಮುಂದೆ ಎರಡೇ ವರ್ಷ ಚಾನ್ಸ್
ಬೆಂಗಳೂರು: ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದ್ದು, ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ಅಭ್ಯರ್ಥಿಗಳಿಗೆ ಇನ್ನು ಮುಂದೆ ಎರಡು ವರ್ಷ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡ […]
ಚಿತ್ರದುರ್ಗದ ಬಳಿ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ಸಾವು
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ […]
ರಾಜ್ಯದಲ್ಲಿ ಗ್ಯಾಸ್, ಡೀಸೆಲ್ ಹಾಗೂ ಪೆಟ್ರೋಲ್ಗೆ ಕೊರತೆ ಇಲ್ಲ : ಮಧು ಬಂಗಾರಪ್ಪ
ಶಿವಮೊಗ್ಗ : ರಾಜ್ಯದಲ್ಲಿ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ಗೆ ಯಾವುದೇ ಕೊರತೆ ಇಲ್ಲ. ಎಲ್ಲಾ ಕಡೆ ಲಭ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ನಗರದ ಗೋಪಾಲಗೌಡ ಬಡಾವಣೆಯ […]
