ಜೆರುಸಲೇಂ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪ್ರಾರಂಭದಲ್ಲಿ ಇರಾನ್ ನ ಶಾಲೆಯೊಂದರ ಮೇಲೆ ನಡೆದ ಸ್ಫೋಟದಲ್ಲಿ 165ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಬಲಿಯಾದುದ್ದಕ್ಕೆ ಇರಾನ್ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ […]
Author: Mooka Nayaka News
ಕಡು ಭ್ರಷ್ಟ ಕುಟುಂಬ ಇರೋವರೆಗೂ ಬಿಜೆಪಿ ಸೇರೋಲ್ಲ : 2028 ಕ್ಕೆ ನಾನೇ ಮುಖ್ಯಮಂತ್ರಿ : ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ,ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ ಅವರಂತಹ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ […]
ಶಾಸಕ ಬಸವರಾಜ್ ಶಿವಗಂಗಾ ಪಿಎ ಲಾಡ್ಜ್ನಲ್ಲಿ ಆತ್ಮಹತ್ಯೆಗೆ ಶರಣು
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಮೃತ […]
ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಪಾಕಿಸ್ತಾನಕ್ಕೆ ಅಪ್ಪಳಿಸಿದ ‘ಪೆಟ್ರೋಲ್ ಬಾಂಬ್’ : ಏಕಾಏಕಿ 55 ರುಪಾಯಿ ಹೆಚ್ಚಳ: ಲೀಟರ್ಗೆ ಈಗ 321 ರುಪಾಯಿ
ಇಸ್ಲಾಮಾಬಾದ್ : ಇರಾನ್ ಸಂಘರ್ಷ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ರಾತ್ರೋರಾತ್ರಿ ಪೆಟ್ರೋಲ್ ಮತ್ತು ಹೈಸ್ಪೀಡ್ ಡೀಸೆಲ್ ಬೆಲೆಯನ್ನು ಲೀಟರ್ಗೆ ತಲಾ 55 ಪಾಕಿಸ್ತಾನಿ ರುಪಾಯಿಗಳಷ್ಟು ಹೆಚ್ಚಿಸಿದೆ. ಇದು ಇದುವರೆಗಿನ ಅತ್ಯಧಿಕ ಏರಿಕೆಯಾಗಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ […]
ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು : ಬಲ್ಕೀಶ್ ಬಾನು
ಶಿವಮೊಗ್ಗ : ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, […]
ಭಾರತ ಸಾರ್ವಭೌಮ ರಾಷ್ಟ್ರ: ನಿಮ್ಮ ಕೆಲಸ ನೀವು ನೋಡಿಕೊಳ್ಳಿ : ಟ್ರಂಪ್ಗೆ ಕಮಲ್ ಹಾಸನ್ ಎಚ್ಚರಿಕೆ
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ತೀವ್ರ ದಾಳಿ ನಡೆಸುತ್ತಿದೆ. ಇದಕ್ಕೆ ಇರಾನ್ ಸಹ ಪ್ರತಿದಾಳಿ ನಡೆಸುತ್ತಿದ್ದು ಪಶ್ಚಿಮ ಏಷ್ಯಾ ಯುದ್ಧಗ್ರಸ್ಥವಾಗಿದೆ. ಈ ಮಧ್ಯೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅಮೆರಿಕ ಅಧ್ಯಕ್ಷ […]
ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಓರ್ವ ಬಾಲಕ ಸಾವು, ವಾರ್ಡನ್ಗೆ ಗಾಯ
ಬಳ್ಳಾರಿ: ಇತ್ತೀಚೆಗೆ ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ಬಾಲಕನ ಕೊಲೆ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿಯೂ ಅಂತಹುದೇ ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ […]
ತಮಿಳು ನಾಡು ಮಹಿಳೆಯರಿಗೆ TVK ಮುಖ್ಯಸ್ಥ ವಿಜಯ್ ಭರಪೂರ ಘೋಷಣೆ : ಅಧಿಕಾರಕ್ಕೆ ಬಂದರೆ ಏನೇನು ಕೊಡ್ತಾರಂತೆ ನೋಡಿ
ತಮಿಳುನಾಡಿನ ಪ್ರಮುಖ ದ್ರಾವಿಡ ಪಕ್ಷಗಳ ಜನಪರ ಚುನಾವಣಾ ತಂತ್ರವನ್ನು ಅನುಸರಿಸಿ, ತಮಿಳಿಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್, ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ಕೇಂದ್ರಿತ ಹಲವು ಚುನಾವಣಾ ಭರವಸೆಗಳನ್ನು ಘೋಷಿಸಿದರು. ಇದರಲ್ಲಿ […]
ಮೋದಿ ಫೈನಲ್ ಮ್ಯಾಚ್ ನೋಡಲು ಹೋಗದಿದ್ರೆ ಭಾರತ ಗೆಲ್ಲುತ್ತೆ ಎಂದ ಪ್ರಿಯಾಂಕ್ ಖರ್ಗೆ
ಕಲಬುರಗಿ: ಮೋದಿ ಸರ್ಕಾರ ನಮ್ಮ ವಿದೇಶಾಂಗ ನೀತಿಯನ್ನು ಅಮೆರಿಕಕ್ಕೆ ಅಡ ಇಟ್ಟಿದೆ. ನಮ್ಮ ಗೌರವಕ್ಕೆ ಕವಡೆ ಕಾಸಿನ ಕಿಮ್ಮತ್ತು ಸಿಗುತ್ತಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಹಾಗೂ ದೇಶದ ಮರ್ಯಾದೆ ಹೋಗುತ್ತಿದ್ದರೂ ಒಬ್ಬರೂ ಮಾತನಾಡುತ್ತಿಲ್ಲ […]
3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ […]
