ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಮೊದಲು ಪೂರ್ಣಾವಧಿಯಾಗಿ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, […]
Author: Mooka Nayaka News
ಡೊನಾಲ್ಡ್ ಟ್ರಂಪ್ಗೆ ಸಂಬಂಧಿಸಿದ ಮತ್ತಷ್ಟು ಎಪ್ಸ್ಟೈನ್ ಫೈಲ್ಗಳನ್ನು ಬಿಡುಗಡೆ ಮಾಡಿದ ನ್ಯಾಯಾಂಗ ಇಲಾಖೆ
ವಾಷಿಂಗ್ಟನ್ : ಅಮೆರಿಕದ ನ್ಯಾಯಾಂಗ ಇಲಾಖೆಯು ಇತ್ತೀಚೆಗೆ ಜೆಫ್ರಿ ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದ ಹೊಸ ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅಂದಿನ ಅಪ್ರಾಪ್ತ ಬಾಲಕಿಯೊಬ್ಬಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ […]
ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ – 90 ದಿನಗಳ ಮಾತೃತ್ವ ರಜೆ ಘೋಷಣೆ
ಬೆಂಗಳೂರು : ಕರ್ನಾಟಕದ 2026–27ನೇ ಸಾಲಿನ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ […]
ಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಲ್ಲದ ಕೃಷ್ಣಪ್ಪ ಅವರ ಮಗ ನಾಗರಾಜ್ ಎಂಬುವರ ಪುತ್ರ ನಿತಿನ್ ಈ ದುರ್ಘಟನೆಗೆ ಬಲಿಯಾದವರು. ಶಿವಮೊಗ್ಗದಿಂದ ಆಗಮಿಸುತ್ತಿದ್ದ ರೈಲು ಪಟ್ಟಣ ತಲುಪುವ […]
ಮದ್ಯ ಪ್ರಿಯರಿಗೆ ಸುಂಕದ ಶಾಕ್: ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸಿ ಮದ್ಯ ಪ್ರಿಯರಿಗೆ ಸುಂಕದ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ […]
ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ : ನಾಯಕರ ನಡುವೆ ಮೂಡದ ಒಮ್ಮತ – ಸಂಧಾನ ಸಭೆ ವಿಫಲ
ದಾವಣಗೆರೆ: ದಾವಣಗೆರೆ ಜಿಲ್ಲಾ ಘಟಕದೊಳಗಿನ ಭಿನ್ನಾಭಿಪ್ರಾಯಗಳನ್ನು ಬಗೆ ಹರಿಸಲು ರಾಜ್ಯ ಬಿಜೆಪಿ ನಾಯಕರು ನಡೆಸಿದ ಸಭೆ ಯಶಸ್ವಿಯಾಗದೇ ಅಪೂರ್ಣವಾಗಿಯೇ ಉಳಿಯಿತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]
ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್ನಲ್ಲಿ ಬಂಪರ್ ಕೊಡುಗೆ
ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್ನಲ್ಲಿ ಬಂಪರ್ ಕೊಡುಗೆ ಸಿಕ್ಕಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ […]
ಆರೋಗ್ಯ ಇಲಾಖೆಯಲ್ಲಿ 2,500 ಖಾಲಿ ಹುದ್ದೆ ಭರ್ತಿ, ಟೈಪ್-1 ಮಧುಮೇಹಿಗಳಿಗೆ ಉಚಿತ ಇನ್ಸುಲಿನ್ ಪೆನ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಇದರಲ್ಲಿ ಪ್ರಮುಖವಾಗಿ ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 […]
ಇದೇ ಮೊದಲ ಬಾರಿಗೆ ನಾಳೆ ರಾಜ್ಯದ ‘KSRTC ಬಸ್ ನಿಲ್ದಾಣ’ಗಳಲ್ಲಿ ‘ಬಜೆಟ್ ನೇರ ಪ್ರಸಾರ’
ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ […]
ಗಲ್ಫ್ ದೇಶಗಳಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ನೆರವು
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ಅವರುಉಚಿತ ವಸತಿ ವ್ಯವಸ್ಥೆಯನ್ನು ನೀಡುವುದಾಗಿ ಹೇಳಿಕೊಂಡಿದ್ದಾರೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ […]
