Trending

ಹೆತ್ತ ತಂದೆ ತಾಯಿ, ಸಹೋದರಿಯನ್ನು ಹತ್ಯೆ ಮಾಡಿ ನಾಟಕ ಮಾಡಿದ ಮಗ ಕೊನೆಗೂ ಸಿಕ್ಕಿಬಿದ್ದ

ನವದೆಹಲಿ: ನಿನ್ನೆ ದಕ್ಷಿಣ ದೆಹಲಿಯನ್ನೇ ಬೆಚ್ಚಿ ಬೀಳಿಸಿದ್ದ ತ್ರಿವಳಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದೀಗ ಹತ್ಯೆ ಆರೋಪಿಯ ವಿಚಾರ ತಿಳಿಯುತ್ತಿದ್ದಂತೆ ನೆರೆಹೊರೆಯವರೇ ಆಘಾತಕ್ಕೆ ಒಳಗಾಗಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ದಕ್ಷಿಣ ದೆಹಲಿಯ ನೆಬ್ […]

ಯತ್ನಾಳ್ ಹೊರಗಿನವರಲ್ಲ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂಬುದು ನನ್ನ ಅಭಿಪ್ರಾಯ: ಬಿಎಸ್ವೈ

ಶಿವಮೊಗ್ಗ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊರಗಿನವರಲ್ಲ, ಅವರು ಆಕ್ರೋಶಗೊಂಡಿರಬಹುದು, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ […]

ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ : ಡೆತ್​ನೋಟ್​ನಲ್ಲಿ ಪೊಲೀಸರ ಹಣದ ದಾಹ ಬಯಲು

ಹುಬ್ಬಳ್ಳಿ : ಬೈಕ್ ಕಳ್ಳತನ ಆರೋಪಿ ಅನುಮಾನಸ್ಪದವಾಗಿ ಸಾವನ್ನಪಿರುವಂತಹ ಘಟನೆ ಆನಂದ ನಗರದಲ್ಲಿ ನಡೆದಿದೆ. ಮಹಾಂತೇಶ್ ಕಲಾಲ್ ಮೃತ ವ್ಯಕ್ತಿ. ಸದ್ಯ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಒಂದು ಸಿಕ್ಕಿದೆ. ಸಾವಿಗೆ ಹುಬ್ಬಳ್ಳಿ ಪೊಲೀಸರೇ ಕಾರಣ […]

ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ

ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ತಂದೆ, ತಾಯಿ, ಸಹೋದರಿ ಸೇರಿದಂತೆ ಮೂವರನ್ನು ಹತ್ಯೆ ನಡೆಸಿರುವ ಭಯಾನಕ ಘಟನೆಯೊಂದು ನಡೆದಿದೆ. ಮೃತರನ್ನು ರಾಜೇಶ್ ಕುಮಾರ್ (51), ಅವರ ಪತ್ನಿ ಕೋಮಲ್ (46) ಮತ್ತು ಅವರ […]

ಯಡಿಯೂರಪ್ಪ – ವಿಜಯೇಂದ್ರ ಒಪ್ಪಂದ ರಾಜಕೀಯ ಮಾಡುತ್ತಿದ್ದಾರೆ : BJPಯಲ್ಲಿ ಸಂಚಲನ ಸೃಷ್ಟಿಸಿದ ಅನಾಮಧೇಯ ಪತ್ರ

ಬೆಂಗಳೂರು: ಬಣ ಬಡಿದಾಟ ತಾರಕಕ್ಕೇರಿದ್ದು, ಈ ನಡುವಲ್ಲೇ ಬಿಜೆಪಿಯ ಕೆಳ ಹಂತದ ಕಾರ್ಯಕರ್ತರು ಬರೆದಿದ್ದಾರೆನ್ನಲಾದ ಪತ್ರವೊಂದು ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ವಿಜಯೇಂದ್ರ, ಯಡಿಯೂರಪ್ಪ ಒಪ್ಪಂದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಮುಖ್ಯಸ್ಥ […]

ಮೈಸೂರಿನಲ್ಲಿ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಏಕಾಏಕಿ ಬೆಂಕಿ : 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೈಸೂರು : ಮೈಸೂರಿನಲ್ಲಿ ಏಕಾಏಕಿ ಕೆಎಸ್ ಆರ್ ಟಿಸಿ ಬಸ್ ವೊಂದು ಹೊತ್ತಿ ಉರಿದಿದ್ದು, ಅದೃಷ್ಟವಶಾತ್ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ಘಟಕಕ್ಕೆ ಸೇರಿದ ಕೆಎಸ್ […]

ಸ್ವಗ್ರಾಮಕ್ಕೆ ತಲುಪಿದ ಬ್ರಹ್ಮಗಂಟು ಖ್ಯಾತಿಯ ನಟಿ ಶೋಭಿತಾ ಮೃತದೇಹ : ಇಂದು ಅಂತ್ಯಕ್ರಿಯೆ

ಹಾಸನ : ಕಿರುತೆರೆ ಖ್ಯಾತ ನಟಿ, ಬ್ರಹ್ಮಗಂಟು ಧಾರಾವಾಹಿಯಿಂದಲೇ ಪ್ರಖ್ಯಾತಿಗಳಿಸಿದ ಶೋಭಿತ ಶಿವಣ್ಣ ಹೈದರಾಬಾದ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅವರ ಮೃತ ದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೇರೂರು […]

ಮರ್ಯಾದೆಗಾಗಿ ಮಹಿಳಾ ಪೊಲೀಸ್ ಪೇದೆಯನ್ನೇ ಮಚ್ಚಿನಿಂದ ಕಡಿದು ಕೊಂದ ತಮ್ಮ

ತೆಲಂಗಾಣ: ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಹತ್ಯೆಗೈದ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಮಹಿಳಾ ಪೊಲೀಸ್ ಪೇದೆಯನ್ನು ಆಕೆಯ ಸ್ವಂತ ಸಹೋದರನೇ ಕೊಲೆ ಮಾಡಿದ್ದಾನೆ. ಪ್ರಾಥಮಿಕ ವರದಿ […]

ಗಂಟಲಲ್ಲಿ ಬಲೂನ್​ ಸಿಲುಕಿ 13 ವರ್ಷದ ಬಾಲಕ ಸಾವು

ಕಾರವಾರ: ಬಲೂನ್ ಊದುತ್ತ ಮನೆಯಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನೊಬ್ಬನ ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ […]

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ. ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ […]

[pj-news-ticker]