ಮದ್ದೂರು: ‘ಮಾಜಿ ಸಂಸದ ಪ್ರಜ್ಜಲ್ ರೇವಣ್ಣ ಜೈಲು ಪಾಲಾಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಕಾರಣ’ ಎಂದು ಶಾಸಕ ಕೆ.ಎಂ.ಉದಯ ಆರೋಪ ಮಾಡಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಿಖಿಲ್ ಕುಮಾರಸ್ವಾಮಿ ಅವರನ್ನು ಜನ […]
Archives
ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರದಲ್ಲಿ ಗಲಾಟೆ – ಕಲ್ಲು ತೂರಾಟ, 10 ಜನರ ಬಂಧನ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿ, ಕಲ್ಲು ತೂರಾಟ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡೂ ಕಡೆಯ ಒಟ್ಟು 10 […]
ಪತ್ನಿಯನ್ನ ಕೊಂದು ಹಣೆಗೆ ಕುಂಕುಮವಿಟ್ಟು ಪತಿ ಆತ್ಮಹತ್ಯೆಗೆ ಶರಣು
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ಪತಿಯೇ ಪತ್ನಿಯನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ದಂಪತಿಗಳನ್ನು ಒಡಿಶಾ ಮೂಲದ ಮಂಜುಳಾ ಮತ್ತು ದೀಪಂತ್ ಎಂದು ತಿಳಿದುಬಂದಿದೆ. ಬೊಮ್ಮಸಂದ್ರದ […]
ಗಗನಕ್ಕೇರಿದ ಕಚ್ಚಾ ತೈಲ ಬೆಲೆ : ಪ್ರತಿ ಬ್ಯಾರೆಲ್ಗೆ ದಾಖಲೆಯ 6,596 ರೂ.ಗೆ ಹೆಚ್ಚಳ!
ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ ಹೆಚ್ಚುತ್ತಿದೆ. ಪರಿಣಾಮ ಸೋಮವಾರ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 504 ರೂ. ಏರಿಕೆಯಾಗಿ ಪ್ರತಿ ಬ್ಯಾರೆಲ್ಗೆ […]
ಇರಾನ್ನಲ್ಲಿ 3 ದಿನದಲ್ಲಿ 550ಕ್ಕೂ ಅಧಿಕ ಸಾವು : ಅಮೆರಿಕದಿಂದ ಮತ್ತೆ ಕ್ಷಿಪಣಿ ದಾಳಿ
ಟೆಹ್ರಾನ್: ಇರಾನ್ ಹಾಗೂ ಅಮೆರಿಕ, ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ದಾಳಿಗಳು ನಡೆಯುತ್ತಿವೆ. ಟೆಹ್ರಾನ್ ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್,ದುಬೈ, ಬೈರುತ್ ಮತ್ತು ಓಮನ್ ಮೇಲೆ ಇರಾನ್ ದಾಳಿ ನಡೆಸಿದೆ. […]
ಇರಾನ್ ಮೇಲೆ ಇಸ್ರೇಲ್ ದಾಳಿ: ಪ್ರಧಾನಿ ಮೋದಿಗೆ ಮೊದಲೇ ಗೊತಿತ್ತಾ? ಕೆರಳಿದ ವಿಪಕ್ಷಗಳು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ಇಸ್ರೇಲ್ ಭೇಟಿ ಕೈಗೊಂಡಿದ್ದರು. ಇದಾದ ಎರಡೇ ದಿನದಲ್ಲಿ ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿರುವುದರ ಹಿನ್ನೆಲೆಯಲ್ಲಿ ಪ್ರಧಾನಿ ವಿರುದ್ಧ ವಿಪಕ್ಷಗಳು ತೀವ್ರ ಟೀಕಾ ಪ್ರಹಾರ ನಡೆಸಿವೆ. […]
ದಾವಣಗೆರೆ ದಕ್ಷಿಣದಿಂದ NDA ಅಭ್ಯರ್ಥಿಯಾಗಿ ಮಹಿಮಾ ಜೆ ಪಟೇಲ್ ಸ್ಪರ್ಧೆ?
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹೊಸ ತಿರುವು ಪಡೆದಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಸೂಚಿಸುವ ಸಾಧ್ಯತೆಯಿದೆ. ಕರ್ನಾಟಕದ ಮಾಜಿ […]
ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು
ಹಾವೇರಿ : ಇತ್ತೀಚೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ಶಿಕ್ಷಣ ನೀಡುತ್ತಿವೆ ಎಂಬ ಅನುಮಾನಗಳು ಮೂಡುತ್ತಿವೆ. ಏಕೆಂದರೆ ಇದಕ್ಕೆ ಸಾಕ್ಷಿಯೆಂಬಂತೆ ಘಟನೆಯೊಂದು ನಗರದಲ್ಲಿ ನಡೆದಿದೆ. ಇಲ್ಲೊಂದು ಖಾಸಗಿ ಶಿಕ್ಷಣ ಸಂಸ್ಥೆ ಶುಲ್ಕ ಕಟ್ಟಿಲ್ಲ ಅಂತಾ […]
ಖಮೇನಿಗೂ ಚಿಕ್ಕಬಳ್ಳಾಪುರಕ್ಕೂ ಇರುವ ನಂಟೇನು : ಮಿನಿ ಇರಾನ್ ಅಲಿಪುರದಲ್ಲಿ ಭಾರೀ ಪ್ರತಿಭಟನೆ, ಶೋಕಾಚರಣೆ
ಚಿಕ್ಕಬಳ್ಳಾಪುರ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ […]
ಇರಾನ್ ಮೇಲೆ ಅಮೆರಿಕದಿಂದ ಅನಗತ್ಯ ದಾಳಿ : ಖಮೇನಿ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದ ಸಿಎಂ
ಶಿವಮೊಗ್ಗ: ಅಮೆರಿಕವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗ […]
