ಶಿವಮೊಗ್ಗ: ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಈಶ್ವರ್ ಖಂಡ್ರೆ ಹೇಳಿದರು. […]
Archives
ಆರೇ ತಿಂಗಳಲ್ಲಿ 23 ಮರಣದಂಡನೆ ತೀರ್ಪು ನೀಡಿದ್ದ ನ್ಯಾಯಾಧೀಶ ವರ್ಗಾವಣೆ
ಮುಜಾಫರ್ನಗರ: ಕೇವಲ ಆರೇ ತಿಂಗಳಲ್ಲಿ 23 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರನ್ನು ಮುಜಾಫರ್ನಗರ ಕೌಟುಂಬಿಕ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅಲಹಾಬಾದ್ ಹೈಕೋರ್ಟ್ ಆದೇಶದ ಮೇರೆಗೆ […]
ಬಿಜೆಪಿಯಲ್ಲೂ ಇದೆ ಸಿಡಿ ಫ್ಯಾಕ್ಟರಿ, ಸದ್ಯದಲ್ಲೇ ಹೊರ ಬರುತ್ತೆ: ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ
ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್ ಸಂಬಂಧಿತ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಸ್ಫೋಟಕ ಆರೋಪ ಕೇಳಿಬಂದಿದೆ. ‘ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ. ಅಲ್ಲಿಯೂ ಕೆಲವು ಸ್ಟಿಂಗ್ ಆಪರೇಷನ್ಗಳು ನಡೆದಿವೆ. […]
ಬಟ್ಟೆ ಒಣ ಹಾಕುವಾಗ ಮಗನಿಗೆ ವಿದ್ಯುತ್ ಶಾಕ್, ಬಿಡಿಸಲು ಹೋದ ತಾಯಿಯು ದುರ್ಮರಣ
ಮಂಗಳೂರು : ತಾಲ್ಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಹೃದಯವ ವಿದ್ರಾವಕ ಘಟನೆಯೊಂದು ನಡೆದಿದ್ದು, ಮನೆಯ ಹೊರಗೆ ಬಟ್ಟೆ ಒಣಗಿಸಲು ಹೋದ ವೇಳೆ ವಿದ್ಯುತ್ ಪ್ರವಹಿಸಿ ತಾಯಿ ಮರ್ಸಿ ಮಸ್ಕರೇನಸ್ (45) ಹಾಗೂ […]
ಶಿವಮೊಗ್ಗ: KSOU ಪರೀಕ್ಷೆಯಲ್ಲಿ ಸಾಮೂಹಿಕ ನಕಲು; ವಿದ್ಯಾರ್ಥಿಗಳಿಂದ ಹಣ ಪಡೆದು ಮೊಬೈಲ್, ಪುಸ್ತಕ ಬಳಸಿ ಎಕ್ಸಾಂ ಬರೆಯಲು ಅವಕಾಶ?
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಹಣ ಪಡೆದು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡುತ್ತಿರುವ ಬೃಹತ್ ಅಕ್ರಮ ಬಯಲಾಗಿದೆ. ಒಂದು ವಿಷಯಕ್ಕೆ ₹1,000 ನೀಡಿದ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಪುಸ್ತಕ […]
ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಂಗಳೂರು : ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಎಂಬ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ […]
ಅಂಬಾರಿ ದುರಂತ: ದೇವಿ ಮೂರ್ತಿ, ಬೆಳ್ಳಿ ಮಂಟಪ ಹೊಸದಾಗಿ ನಿರ್ಮಾಣ – ವಿಶೇಷ ಪೂಜೆಗೆ ಚಿಂತನೆ : ಶಾಸಕ ಚನ್ನಬಸಪ್ಪ
ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ಗಾಬರಿಗೊಂಡು ಓಡಿದ ಪರಿಣಾಮ ಕೆಳಕ್ಕೆ ಬಿದ್ದ ಅಂಬಾರಿಗಾಗಿ ವಿಶೇಷ ಧಾರ್ಮಿಕ ಪೂಜೆ ನಡೆಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಗುರುವಾರ ತಮ್ಮ […]
ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕತ್ತು ಸೀಳಿದ ಗಾಳಿಪಟದ ದಾರ
ಹುಬ್ಬಳ್ಳಿ: ಬೆಳಗಾವಿಯಲ್ಲಿ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ ಯುವಕ ಬಲಿಯಾದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಗುರುವಾರ ಮತ್ತೊಬ್ಬ ಮಹಿಳೆ ಈ ದಾರಕ್ಕೆ ಬಲಿಯಾಗಿದ್ದಾರೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ […]
ಲಾರಿಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ, ಪ್ರಯಾಣಿಕ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಗುರುವಾರ ಕೆಎಸ್ಆರ್ಟಿಸಿ ಬಸ್,ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಸ್ ಚಾಲಕ […]
ಶಿವಮೊಗ್ಗ ದಸರಾ ಮೆರವಣಿಗೆ: ಅರವಳಿಕೆ ಮದ್ದು ನೀಡಿ ಸೋಮಣ್ಣ ಆನೆಯ ನಿಯಂತ್ರಣ
ಶಿವಮೊಗ್ಗ: ದಸರಾ ಚಾಮುಂಡೇಶ್ವರಿ ಮೂರ್ತಿ ಬೆಳ್ಳಿ ಅಂಬಾರಿ ಹೊತ್ತು ಸಾಗುತ್ರಿದ್ದಾಗ ಗಾಬರಿಗೊಂಡು ದಾಂದಲೆ ನಡೆಸಿದ ಆನೆ ಸೋಮಣ್ಣನಿಗೆ ಪಶು ವೈದ್ಯರು ಅರೆವಳಿಕೆ ಚುಚ್ಚುಮದ್ದು ನೀಡಿ ನಿಯಂತ್ರಣಕ್ಕೆ ತಂದರು. ಸಂಜೆ 4.30ಕ್ಕೆ ಶಿವಪ್ಪ ನಾಯಕ ಅರಮನೆ […]
