Trending

ಮದುವೆಯಾದ ಎರಡೇ ತಿಂಗಳಲ್ಲಿ ಪತ್ನಿ ಪರಾರಿ : ಪತಿ ಹಾಗೂ ಮದುವೆ ಮಾಡಿಸಿದ ವ್ಯಕ್ತಿ ಆತ್ಮಹತ್ಯೆ

ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ  ಪರಾರಿಯಾಗಿದ್ದಕ್ಕೆ ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ಇವರ ಮದುವೆ ಮಾಡಿಸಿದ ಸೋದರಮಾವನೂ ಈ ಘಟನೆಯಿಂದ ನೊಂದಿದ್ದು, […]

ಭದ್ರಾವತಿ : ನಯನ ಆಸ್ಪತ್ರೆಗೆ NABH–ISO ಮಾನ್ಯತೆ

ಭದ್ರಾವತಿ : ನಗರದ ನಯನ ಆಸ್ಪತ್ರೆ ರೋಗಿಗಳ ಸುರಕ್ಷತೆ ಮತ್ತು ಗುಣಮಟ್ಟದ ಚಿಕಿತ್ಸೆಗೆ ನೀಡಲಾಗುವ ಆಸ್ಪತ್ರೆಗಳ ರಾಷ್ಟ್ರೀಯ ಮಾನ್ಯತಾ ಮಂಡಳಿ (NABH) ಹಾಗೂ ಅಂತರರಾಷ್ಟ್ರೀಯ ಗುಣಮಟ್ಟ ಸಂಸ್ಥೆ (ISO) ಯ ಅತ್ಯುನ್ನತ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. […]

400 ಕೋಟಿ ರೂ. ದರೋಡೆ ಪ್ರಕರಣ : ಹಣ ಸಾಗಿಸುತ್ತಿದ್ದ ಕಂಟೇನರ್ ಚಾಲಕರು ಕೊನೆಗೂ ಸಿಕ್ಕಿಬಿದ್ರಾ?

ಬೆಳಗಾವಿ : ಕರ್ನಾಟಕ–ಗೋವಾ ಗಡಿಯಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ಹಣ ಸಾಗಿಸಿದ್ದ ಎರಡು ಕಂಟೇನರ್ ವಾಹನಗಳ ಚಾಲಕರನ್ನು ಎಸ್ಐಟಿ ತಂಡ ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿ ಅವರಿಬ್ಬರ ವಿಚಾರಣೆ ನಡೆಸಲಾಗುತ್ತಿದೆ […]

ಎಟಿಎಂ ಹಣ ತುಂಬಿಸುವವರೇ ವಂಚಕರು? ಬೆಂಗಳೂರಿನಲ್ಲಿ 1 ಕೋಟಿಗೂ ಅಧಿಕ ಹಣ ವಂಚನೆ ಪ್ರಕರಣ ದಾಖಲು

ಬೆಂಗಳೂರು: ಸಿಎಂಎಸ್ ಸೆಕ್ಯುರಿಟೀಸ್ ಕಂಪನಿ ಕಸ್ಟೋಡಿಯನ್ ವಾಹನ ಅಡ್ಡಗಟ್ಟಿ ರಾಬರಿ ಮಾಡಿದ್ದ ಪ್ರಕರಣ ಮಾಸುವ ಮುನ್ನ ಮತ್ತೆರಡು ಅಂಥದ್ದೇ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಟಿಎಂಗೆ ತುಂಬಿಸಲು ನೀಡಲಾಗಿದ್ದ 1 ಕೋಟಿಗೂ ಅಧಿಕ […]

ಮೂರನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವ : ಸುತ್ತೂರು ಶ್ರೀಗಳಿಂದ ಆಶೀರ್ವಚನ, ಸಮಾಜಮುಖಿ ಸಂದೇಶ

ಭದ್ರಾವತಿ: ತರಳಬಾಳು ಹುಣ್ಣಿಮೆ ಮಹೋತ್ಸವದ ಮೂರನೇ ದಿನದ ಸಂಜೆ ಕಾರ್ಯಕ್ರಮದಲ್ಲಿ ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಜನಕಲ್ಯಾಣ, ಸಹೋದರತ್ವ ಹಾಗೂ ಮೌಲ್ಯಾಧಾರಿತ ಜೀವನದ ಅಗತ್ಯತೆಯನ್ನು ಒತ್ತಿ ಹೇಳಿದರು. […]

ಭದ್ರಾವತಿಯ ಗೊಂದಿ ಗ್ರಾಮವನ್ನೆ ಬೆಚ್ಚಿಬೀಳಿಸಿದ ಚಿರತೆ : 12 ದಿನಗಳಲ್ಲಿ ಎರಡನೇ ಬೇಟೆ

ಭದ್ರಾವತಿ: ಜನವಸತಿ ಪ್ರದೇಶದಲ್ಲಿ ಸಾಕು ಪ್ರಾಣಿಗಳ ಮೇಲೆ ಹರಿಹಾಯ್ತಿರುವ ಚಿರತೆ ದಾಳಿ ಮತ್ತೆ ಮುಂದುವರಿದಿದ್ದು, ನಿನ್ನೆ ರಾತ್ರಿ ಭದ್ರಾವತಿಯ ಗೊಂದಿ ಗ್ರಾಮದ ರೈತನೊಂದು ಕುರಿಯನ್ನು ಬೇಟೆ ಮಾಡಿ ತಿಂದು ಹಾನಿಗೊಳಿಸಿದೆ. ಈ ಘಟನೆಯು ಗ್ರಾಮದಲ್ಲಿ […]

ಧಮ್ಕಿ ಆರೋಪ : ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅರೆಸ್ಟ್

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು ಕೇರಳ ಗಡಿಭಾಗದಲ್ಲಿ […]

ಆಸ್ಪತ್ರೆಯ ಗೇಟ್‌ ಬಳಿ ಆಂಬ್ಯುಲೆನ್ಸ್ ಡೋರ್‌ ಜಾಮ್ : ರೋಗಿ ಸಾವು

ಭೋಪಾಲ್‌ : ಆಂಬ್ಯುಲೆನ್ ಡೋರ್‌ ಜಾಮ್ ಆದ ಕಾರಣ ಹೊರಬರಲಾರದೆ ತೀವ್ರ ಅಸ್ವಸ್ಥರಾಗಿದ್ದ 67 ವರ್ಷದ ರೋಗಿಯೊಬ್ಬರು ಮೃತಪಟ್ಟ ದುರ್ಘಟನೆ ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಸಂಭವಿಸಿದೆ. ಇದು ಜಿಲ್ಲೆಯ ತುರ್ತು ಆರೋಗ್ಯ ವ್ಯವಸ್ಥೆಯಲ್ಲಿನ […]

ಮನೆ ಕೆಲಸದವಳಿಗೆ ಲೈಂಗಿಕ ಕಿರುಕುಳ: ‘ಧುರಂಧರ್’ ನಟ ನದೀಮ್ ಖಾನ್ ಬಂಧನ

ಮುಂಬೈ : ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ನದೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ಸುಳ್ಳು ಹೇಳಿ‌ ಸುಮಾರು 10 ವರ್ಷಗಳ ಕಾಲ ತನ್ನ ಮೇಲೆ ಲೈಂಗಿಕ […]

ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ. ದರೋಡೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರಾ? ಪ್ರಿಯಾಂಕ್ ಖರ್ಗೆ ಕಿಡಿ!

ಕಲಬುರಗಿ/ಯಾದಗಿರಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಅಮಾನ್ಯಗೊಂಡ 2000 ರೂಪಾಯಿ ನೋಟುಗಳ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿವೆ. […]

[pj-news-ticker]