ಸೂರತ್: 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದಿರುವ ಘಟನೆ ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ. ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ […]
Archives
ಶಿವಮೊಗ್ಗದ ಕುಂಚೇನಹಳ್ಳಿ ಬಳಿ ಸಂಸದ ಬಿ.ವೈ. ರಾಘವೇಂದ್ರ ಕಾರಿಗೆ ಬುಲೇರೋ ಡಿಕ್ಕಿ
ಶಿವಮೊಗ್ಗ: ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮಾರ್ಗ ಮಧ್ಯೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕುಂಚೇನಹಳ್ಳಿ ಸಮೀಪ ಸಂಸದರ ಕಾರು ಸಾಗುತ್ತಿದ್ದ ವೇಳೆ […]
ರಾಜ್ಯ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ
ಬೆಂಗಳೂರು: ನಾಳೆಯಿಂದ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಭಾಗವಹಿಸಲು ನಿರಾಕರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರ ಈ ನಡೆಯಿಂದ ರಾಜ್ಯ ಸರ್ಕಾರ ಸಂದಿಗ್ಧತೆಗೆ ಸಿಲುಕಿದ್ದು ರಾಜ್ಯಪಾಲರ […]
ನಂಬಿದ ಸಂಬಂಧಿಯೇ ಕೊಲೆಗಾರ : ವೃದ್ಧ ದಂಪತಿ ಕೊಲೆ ಪ್ರಕರಣ ಭೇದಿಸಿದ ಭದ್ರಾವತಿ ಪೊಲೀಸರು
ಶಿವಮೊಗ್ಗ : ಜನವರಿ ೨೦ರಂದು ಭದ್ರಾವತಿ ನಗರದ ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂತನಗುಡಿ ಏರಿಯಾದಲ್ಲಿ ಚಂದ್ರಪ್ಪ (೮೨), ಜಯಮ್ಮ (೭೨) ಅನುಮಾ ನಾಸ್ಪದವಾಗಿ ಮೃತಪಟ್ಟಿದ್ದು ಅಸಹಜ ಸಾವು ಪ್ರಕರಣ ಹಳೇನಗರ ಪೊಲೀಸ್ ಠಾಣೆಯಲ್ಲಿ […]
ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ–2026 : ಜ.24 ರಿಂದ ಫೆ.1ರವರೆಗೆ ವಿವಿಧ ಕಾರ್ಯಕ್ರಮಗಳು
ಭದ್ರಾವತಿ: ಸಿರಿಗೆರೆ ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವತಿಯಿಂದ ಈ ಬಾರಿ ತರಳಬಾಳು ಹುಣ್ಣಿಮೆ ಮಹೋತ್ಸವ–2026 ಅನ್ನು ನಗರದ ಹುಡ್ಕೋ ಕಾಲೋನಿ ವಿಐಎಸ್ಎಲ್ ಹೆಲಿಪ್ಯಾಡ್ ಆವರಣದಲ್ಲಿ ಜನವರಿ 24ರಿಂದ ಫೆಬ್ರವರಿ […]
ಭದ್ರಾವತಿ : ವೃದ್ದ ದಂಪತಿ ನಿಗೂಢ ಸಾವು
ಭದ್ರಾವತಿ : ನಗರದ ಹಳೆ ನಗರ ಸಂತೆ ಮೈದಾನದ ಸಮೀಪದ ನಿವಾಸಿಗಳಾಗಿದ್ದ ವೃದ್ದ ದಂಪತಿಗಳು ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಚಂದ್ರಪ್ಪ ಹಾಗೂ ಜಯಮ್ಮ ಎಂದು ಗುರುತಿಸಲಾಗಿದೆ. ವಿಐಎಸ್ಎಲ್ನ ನಿವೃತ್ತ ಉದ್ಯೋಗಿಯಾಗಿದ್ದ […]
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ
ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ […]
ಪವಿತ್ರಾ ಗೌಡಗೆ ಜೈಲೂಟವೇ ಗತಿ : ಮನೆಯೂಟ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ಅವರಿಗೆ ಮನೆಯೂಟ ನೀಡುವ ವಿಚಾರದಲ್ಲಿ ಕೋರ್ಟ್ ಬಿಗ್ ಶಾಕ್ ನೀಡಿದೆ. ಇತ್ತೀಚೆಗೆ ಪವಿತ್ರಾ ಗೌಡ ಪರವಾಗಿ ವಕೀಲರು ಮನೆಯೂಟ ಬೇಕೆಂದು ಅರ್ಜಿ […]
ಶಂಕರಘಟ್ಟ : ಡಿಸಿಸಿ ಬ್ಯಾಂಕ್ಗೆ ನುಗ್ಗಿದ ಜಿಂಕೆ – ಕೆಲಕಾಲ ಆತಂಕ
ಶಿವಮೊಗ್ಗ: ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ನ ಶಾಖೆಗೆ ಇಂದು ಮಂಗಳವಾರ ಬೆಳಿಗ್ಗೆ ಅನಿರೀಕ್ಷಿತ ಅತಿಥಿಯಂತೆ ಜಿಂಕೆಯೊಂದು ನುಗ್ಗಿ ಕೆಲಕಾಲ ಆತಂಕ ಹಾಗೂ ಕುತೂಹಲ ಮೂಡಿಸಿದ ಘಟನೆ ನಡೆದಿದೆ. ಅರಣ್ಯ ಇಲಾಖೆಯ […]
‘ಅಧಿಕಾರ ಶಾಶ್ವತವಲ್ಲ, ತಾಳ್ಮೆಯೂ ಶಾಶ್ವತ ಅಲ್ಲ, ನಮ್ಮಣ್ಣನ ಹಣೆಬರಹದಲ್ಲಿ ಇದ್ದರೆ ಸಿಎಂ ಆಗ್ತಾರೆ’: ಡಿ ಕೆ ಸುರೇಶ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಷಯ ತಣ್ಣಗಾಗಿಲ್ಲ, ಸಂಕ್ರಾಂತಿ ಕಳೆದರೂ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಡಿಸಿಎಂ ಡಿ ಕೆ ಶಿವಕುಮಾರ್ ದಾವೋಸ್ ಗೆ ಪ್ರಯಾಣಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದರು. […]
