ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವಾಗ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಮಲವಗೊಪ್ಪದ […]
Archives
ದೈವಿಕ ಕೃಪೆಯಿಂದ ಸಿಕ್ಕ ಚಿನ್ನ ಕೊಡುವುದಾಗಿ ನಂಬಿಸಿ ಅಕ್ಕಸಾಲಿಗನಿಗೆ ₹1.3 ಕೋಟಿ ವಂಚನೆ
ಬೆಂಗಳೂರು : ದೈವಿಕ ಕೃಪೆಯಿಂದ ದೊರೆತ ಚಿನ್ನವನ್ನು ನೀಡುವುದಾಗಿ ನಂಬಿಸಿ ಅಕ್ಕಸಾಲಿಗರೊಬ್ಬರಿಗೆ ಬರೋಬ್ಬರಿ 1.3 ಕೋಟಿ ರೂ. ವಂಚಿಸಿರುವ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ತೆಲಂಗಾಣ ಮೂಲದ ಭೂತಂ ಲಿಂಗಯ್ಯ ಎಂಬಾತನ ವಿರುದ್ಧ ವಂಚನೆ ಆರೋಪ […]
ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು
ಮೈಸೂರು: ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿನಿಯನ್ನು ತಬ್ಬಿಕೊಂಡು, ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ. ಮಳವಳ್ಳಿ ತಾಲೂಕಿನ ಅಲಗೂಡು ಗ್ರಾಮದ ಸತೀಶ್ ಎಂಬುವವರ ಮಗ ಚಂದನ್ (27) ಚಿಕಿತ್ಸೆ ಫಲಕಾರಿಯಾಗದೇ […]
ಆನ್ಲೈನ್ ಗೇಮ್ ಗಾಗಿ ಹಣಕ್ಕೆ ಸ್ನೇಹಿತರ ಕಿರುಕುಳ : ಮನನೊಂದು 13 ವರ್ಷದ ಬಾಲಕ ನೇಣಿಗೆ ಶರಣು
ದಾವಣಗೆರೆ: ಆನ್ಲೈನ್ ಗೇಮ್ ಹುಚ್ಚು ಮತ್ತು ಸ್ನೇಹಿತರು ನೀಡಿದ ಭೀಕರ ಕಿರುಕುಳಕ್ಕೆ ಬೇಸತ್ತು 13 ವರ್ಷದ ಬಾಲಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ. ಮೃತ ಬಾಲಕನನ್ನು […]
ಸಾಗರದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ: ಗಾಂಜಾ ಸೇವನೆ ಮಾಡುತ್ತಿದ್ದ ಯುವತಿ ಸೇರಿ ನಾಲ್ವರ ವಿರುದ್ಧ FIR ದಾಖಲು
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಲಾಡ್ಜ್ ಒಂದರಲ್ಲಿ ಕೊಠಡಿ ಪಡೆದು ಗಾಂಜಾ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಯುವತಿ ಸೇರಿದಂತೆ ನಾಲ್ವರು ಯುವಕರ ವಿರುದ್ಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ […]
ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ
ಬಾಲಿವುಡ್ನ ಹಿರಿಯ ನಟ ನಾನಾ ಪಾಟೇಕರ್ ಅವರು ತೀವ್ರ ಹೃದಯಾಘಾತದಿಂದ 75 ನೇ ವಯಸ್ಸಿನಲ್ಲಿ ನಿಧನರಾದರು.ಇಂದು ಬೆಳಗ್ಗೆ ಗೋವಾದ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಜನವರಿ 1, 1951 ರಂದು ಮಹಾರಾಷ್ಟ್ರದಲ್ಲಿ ಜನಿಸಿದ ಅವರು, ಹಿಂದಿ […]
ತಲೆಮರೆಸಿಕೊಂಡ ರೇಪ್ ಆರೋಪಿಗೆ ಠಾಣೆಯ ಮಾಹಿತಿ ನೀಡುತ್ತಿದ್ದ ಕಾನ್ಸ್ಟೇಬಲ್ ಸಸ್ಪೆಂಡ್
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಕಾಂತೇಶ್ ಎಂಬಾತ ಕರ್ತವ್ಯಲೋಪವೆಸಗಿ ಇದೀಗ ಸೇವೆಯಿಂದ ಅಮಾನತುಗೊಂಡಿದ್ದಾನೆ. ಅಪರಾಧ ಕೃತ್ಯವೆಸಗಿ ನಾಪತ್ತೆಯಾಗಿರುವ ವ್ಯಕ್ತಿಯ ಬೆನ್ನಿಗೆ ನಿಂತು ಪೊಲೀಸ್ ಇಲಾಖೆಯ ಗೌಪ್ಯ ನಡೆಗಳನ್ನು ಸೋರಿಕೆ ಮಾಡುತ್ತಿದ್ದ […]
ಶಿಕಾರಿಪುರದ ಹರಿಗೆ ಗ್ರಾಮದಲ್ಲಿ ಭೀಗರ ಊಟಕ್ಕೆ ನಿಷೇಧ; ನಿಯಮ ಮೀರಿದ್ರೆ 1 ಲಕ್ಷ ದಂಡ
ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತರು, ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಹರಿಗೆ ಗ್ರಾಮಸ್ಥರು ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕ ಹೊರೆ ಇಳಿಸಲು ಗ್ರಾಮಸ್ಥರು […]
ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ₹799.20 ಕೋಟಿ ಅಕ್ರಮ ಆರೋಪ : ಸಿಬಿಐ, ಇಡಿ ತನಿಖೆಗೆ ಆರಗ ಜ್ಞಾನೇಂದ್ರ ಆಗ್ರಹ
ಶಿವಮೊಗ್ಗ: ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಸುಮಾರು ₹799.20 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐ ಅಥವಾ ಜಾರಿ […]
ತೀರ್ಥಹಳ್ಳಿ ಮತದಾರರ ಪಟ್ಟಿ ವಿಚಾರ : ಬಿಜೆಪಿ ಮುಖಂಡರ ದೂರಿಗೆ ಕಾಂಗ್ರೆಸ್ ಆಕ್ಷೇಪ
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ನೀಡಿರುವ ದೂರನ್ನು ನಿಯಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ […]
