ಪಣಜಿ: ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಗೋವಾದಲ್ಲಿ ಇನ್ಮುಂದೆ ಅಂಗಡಿಗಳು, ಶಾಪಿಂಗ್ ಕಾಂಪ್ಲೆಕ್ಸ್ಗಳು ಹಾಗೂ ಮಾಲ್ಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹೊಸ ನಿಯಮ ಮುಂದಿನ ಮೂರು ವರ್ಷಗಳ ಅವಧಿಗೆ […]
Archives
ಟ್ಯಾಟೂ ಗುರುತಿನಿಂದ ಸಿಕ್ಕಿಬಿದ್ದ ₹15 ಕೋಟಿ ಚಿನ್ನ ದೋಚಿದ ಯೂಟ್ಯೂಬರ್
ಚೆನ್ನೈ: ತಮಿಳುನಾಡಿನ ಮಧುರೈನಲ್ಲಿ ಭಾರಿ ಸಂಚಲನ ಮೂಡಿಸಿದ್ದ ₹15 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ತನಿಷ್ಕ್ ಚಿನ್ನದ ಮಳಿಗೆಯಿಂದ ಸುಮಾರು 11 ಕೆ.ಜಿ. ಚಿನ್ನ ಹಾಗೂ ವಜ್ರದ ಆಭರಣಗಳನ್ನು […]
ಸಂಬಂಧಿಕರನ್ನು ಬೀಳ್ಕೊಡಲು ರೈಲು ಹತ್ತಿ 140 ಕಿ.ಮೀ. ಪ್ರಯಾಣಿಸಿದ 12 ಮಂದಿ : ₹36 ಸಾವಿರ ದಂಡ
ಇಟಾವಾ: ಸಂಬಂಧಿಕರನ್ನು ರೈಲು ಹತ್ತಿಸಿ ಬೀಳ್ಕೊಡಲು ವಂದೇ ಭಾರತ್ ಎಕ್ಸ್ಪ್ರೆಸ್ನೊಳಗೆ ಹೋದ 12 ಮಂದಿ, ರೈಲಿನ ಸ್ವಯಂಚಾಲಿತ ಬಾಗಿಲು ಲಾಕ್ ಆಗಿದ್ದರಿಂದ ಅನಿವಾರ್ಯವಾಗಿ 140 ಕಿ.ಮೀ. ಪ್ರಯಾಣಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊನೆಗೆ […]
ಸಾಗರ : ಜನರ ಸಮಸ್ಯೆ ಬಿಟ್ಟು ಬೀದಿಯಲ್ಲಿ ರಾಜಕೀಯ ಕಚ್ಚಾಟ : ತೀ.ನಾ. ಶ್ರೀನಿವಾಸ್ ಕಿಡಿ
ಸಾಗರ: ಮಲೆನಾಡಿನ ರೈತರು ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಕೆಪಿಸಿ (KPC) ಭೂಮಿ ಸಾಗುವಳಿ ಹಾಗೂ ಅರಣ್ಯ ಭೂಮಿ ಹಕ್ಕು ಸೇರಿದಂತೆ ಹಲವು ಗಂಭೀರ ಸಮಸ್ಯೆಗಳಿಂದ ಸಂಕಷ್ಟ ಎದುರಿಸುತ್ತಿದ್ದರೂ, ಜನಪ್ರತಿನಿಧಿಗಳು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ […]
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ – ಸಾರಿಗೆ ಸಂಸ್ಥೆ ಚಾಲಕ ಕಂ ನಿರ್ವಾಹಕನ ಆಸ್ತಿ ದಾಖಲೆಗಳ ಪರಿಶೀಲನೆ
ಹುಬ್ಬಳ್ಳಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಚಾಲಕ ಕಂ ನಿರ್ವಾಹಕನ ಮನೆ ಸೇರಿದಂತೆ ಮೂರು ನಿವಾಸಗಳ ಮೇಲೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು […]
ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ದಾಖಲೆ ಸಮೇತ ಚರ್ಚೆಗೆ ಸಿದ್ಧ – ವೈಯಕ್ತಿಕ ಟೀಕೆ ಬಿಟ್ಟು ಅಭಿವೃದ್ಧಿ ಬಗ್ಗೆ ಚರ್ಚೆಗೆ ಬನ್ನಿ : ರಾಘವೇಂದ್ರ
ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ವೈಯಕ್ತಿಕ ಟೀಕೆಗಳನ್ನು ಬದಿಗಿಟ್ಟು ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಸದ ಬಿ.ವೈ.ರಾಘವೇಂದ್ರ ಸವಾಲು ಹಾಕಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ […]
ಶಿವಮೊಗ್ಗ – ಬಾರ್ ಕ್ಯಾಶಿಯರ್ ನಿಂದ ಹಲ್ಲೆ : ಅವಮಾನ ಸಹಿಸದ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ: ಬಾರ್ನಲ್ಲಿ ಮದ್ಯ ಸೇವಿಸಿ ಸಾಲದ ಹಣ ಪಾವತಿಸಿಲ್ಲ ಎಂಬ ವಿಚಾರಕ್ಕೆ ಬಾರ್ನ ಕ್ಯಾಷಿಯರ್ ಹಾಗೂ ಮಾಲೀಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರಿಂದ ಮನನೊಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ […]
ರೈತರ ಹಿತಕ್ಕಾಗಿ ಸಂಗಮೇಶ್ವರ್ ನಿರಂತರ ಪ್ರಯತ್ನ – ಶಾಸಕರ ಶ್ರಮ ಮರೆಮಾಚುವ ಪ್ರಯತ್ನ ಖಂಡನೀಯ : ಕಾಂಗ್ರೆಸ್
ಭದ್ರಾವತಿ: ಭದ್ರಾ ಜಲಾಶಯದ ನೀರಿನ ಲಭ್ಯತೆ ಹಾಗೂ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಬಲದಂಡೆ, ಎಡದಂಡೆ ಮತ್ತು ಗೊಂದಿ ನಾಲೆಗಳಿಗೆ ನೀರು ಹರಿಸುವಂತೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಒತ್ತಡ ಹೇರಿ […]
ಸೋನಿಯಾ ಗಾಂಧಿ ಆತ್ಮಚರಿತ್ರೆಗೆ ಭರ್ಜರಿ ಬೇಡಿಕೆ: ವಾರದಲ್ಲೇ 2 ಲಕ್ಷಕ್ಕೂ ಹೆಚ್ಚು ಪ್ರತಿಗಳ ಮಾರಾಟ
ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಬಿಲಾಂಗಿಂಗ್: ಎ ಜರ್ನಿ ಆಫ್ ಲವ್ ಬಿಡುಗಡೆಯಾದ ಕೇವಲ ಒಂದು ವಾರದಲ್ಲೇ ಎರಡು ಲಕ್ಷಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗಿದ್ದು, ಭಾರತೀಯ ಪ್ರಕಾಶನ ಕ್ಷೇತ್ರದಲ್ಲಿ ಹೊಸ […]
ತಾಕತ್ ಇದ್ದರೆ ಯಡಿಯೂರಪ್ಪ ಜೈಲಿಗೆ ಹೋಗಿದ್ದೇಕೆ ಎಂಬುದನ್ನು ಜನರಿಗೆ ತಿಳಿಸಲಿ : ರಾಘವೇಂದ್ರ, ವಿಜಯೇಂದ್ರಗೆ ಮಧು ಬಂಗಾರಪ್ಪ ಸವಾಲು
ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ತಾಕತ್ ಇದ್ದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏಕೆ ಜೈಲಿಗೆ ಹೋಗಿದ್ದರು ಎಂಬುದನ್ನು ಜನರ ಮುಂದೆ […]
