Trending

ಮೃತ ಗ್ರಾಹಕರ ಖಾತೆಯಿಂದ ₹61.57 ಲಕ್ಷ ಹಣ ದುರುಪಯೋಗ : ಎಸ್‌ಬಿಐ ಮಾಜಿ ಮುಖ್ಯ ವ್ಯವಸ್ಥಾಪಕನಿಗೆ 1 ವರ್ಷ ಕಠಿಣ ಜೈಲು, ₹50 ಸಾವಿರ ದಂಡ

ಮೈಸೂರು : ಮೃತ ಗ್ರಾಹಕರ ಖಾತೆ ಹಾಗೂ ಬ್ಯಾಂಕಿನ ಆಂತರಿಕ ಖಾತೆಯಿಂದ ಒಟ್ಟು ₹61.57 ಲಕ್ಷ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾಜಿ ಮುಖ್ಯ ವ್ಯವಸ್ಥಾಪಕ ಎ.ವಿ. ಕುಲಕರ್ಣಿ […]

ನಕಲಿ ಔಷಧ ದಂಧೆಯ ಕಿಂಗ್‌ಪಿನ್ ಕೊನೆಗೂ ಬಂಧನ

ಬೆಂಗಳೂರು: ನಕಲಿ ಔಷಧ ತಯಾರಿಕೆ ಮತ್ತು ಮಾರಾಟ ಜಾಲ ಪ್ರಕರಣದ ಕಿಂಗ್‌ಪಿನ್‌ ಪ್ರಶಾಂತ್‌ನನ್ನ ವಿಶೇಷ ತನಿಖಾಧಿಕಾರಿಗಳ ತಂಡ ಬಂಧಿಸಿದೆ. ಪ್ರಶಾಂತ್‌ ವಿರುದ್ಧ ಈಗಾಗಲೇ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣ ಬೆಳಕಿಗೆ ಬಂದ ಬಳಿಕ […]

ಶಿವಮೊಗ್ಗ : ಮೆಗ್ಗಾನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಸತಿ ಶಾಲೆ ವಿದ್ಯಾರ್ಥಿನಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

ಶಿವಮೊಗ್ಗ : ತೀವ್ರ ಜ್ವರದಿಂದ ಬಳಲುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಾವಣಗೆರೆ ಜಿಲ್ಲೆ ಹರಿಹರ […]

ತ್ಯಾವರೆಕೊಪ್ಪ ಮೃಗಾಲಯದಲ್ಲಿ ಸೂತಕದ ಛಾಯೆ: ನಾಲ್ಕು ಸಿಂಹದ ಮರಿಗಳು ಸಾವು

ಶಿವಮೊಗ್ಗ : ಅಳವಿನಂಚಿನ ಪ್ರಭೇದದ ಸಂತಾನೋತ್ಪತ್ತಿ ಉದ್ದೇಶದಿಂದ ಪ್ರಾಣಿ ವಿನಿಮಯ ಯೋಜನೆ ಭಾಗವಾಗಿ ಇಂದೋರ್ ನಿಂದ ‘ಶಿವ’ ಹಾಗೂ ‘ಸಾರಾ’ ಏಷ್ಯಾಟಿಕ್ ಸಿಂಹಗಳನ್ನ ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯಕ್ಕೆ ಕರೆತರಲಾಗಿದ್ದು, ಈ ಪೈಕಿ ಸಾರಾ […]

ಸಂಚಾರಿ ಪೀಠಕ್ಕಾಗಿ ಶಿವಮೊಗ್ಗದಲ್ಲಿ ಮತ್ತೆ ಹೋರಾಟದ ಕಹಳೆ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಒತ್ತಾಯಿಸಿ ಬೃಹತ್ ಹೋರಾಟ ರೂಪಿಸಲು ಜಿಲ್ಲಾ ವಕೀಲರ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಹೈಕೋರ್ಟ್ ವಕೀಲರು ಹಾಗೂ ಶಿವಮೊಗ್ಗ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ […]

ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕೆಂದು ಮೊಬೈಲ್ ಟವರ್ ಏರಿದ ಯುವಕ

ಕಲಬುರಗಿ: ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು. ಇಲ್ಲವಾದರೆ ಮೊಬೈಲ್ ಟವರ್‌ನಿಂದ ಕೆಳಗೆ ಹಾರಿ ಬೀಳುವುದಾಗಿ ಬೆದರಿಸಿ ಯುವಕನೊಬ್ಬ ಟವರ್ ಏರಿ ಕುಳಿತ ಘಟನೆ ನಿಂಬರ್ಗಾ ಸಮೀಪದ ಮಾಡಿಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಶಾಹಬಾದ್ ತಾಲೂಕಿನ […]

ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ, ಪೊಲೀಸ್ ಚೆಕ್‌ಪೋಸ್ಟ್ ಧ್ವಂಸ : 11 ಸಾವು

ಡೇರಾ ಇಸ್ಮಾಯಿಲ್: ಪಾಕಿಸ್ತಾನದ ವಾಯುವ್ಯ ಭಾಗದಲ್ಲಿರುವ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಆತ್ಮಾಹುತಿ ಬಾಂಬ್​ ಸ್ಪೋಟ ಸಂಭವಿಸಿದ ಹಿನ್ನಲೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಪೊಲೀಸ್ ತಪಾಸಣಾ ಕೇಂದ್ರವೊಂದನ್ನು […]

ಭದ್ರಾವತಿ : ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ನಾಮಫಲಕ ಧ್ವಂಸ : ಪೊಲೀಸರಿಗೆ ದೂರು

ಭದ್ರಾವತಿ: ಹಳೇನಗರದ ಪುರಾಣ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪ್ರವೇಶದ್ವಾರದ ಬಳಿಯಿದ್ದ ಕಾಂಕ್ರೀಟ್ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ದೇವಾಲಯದ ನಾಮಫಲಕ ಧ್ವಂಸಗೊಳಿಸಿದ ಕೃತ್ಯವೆಸಗಿದವರನ್ನು […]

ತೆಂಗಿನ ಮರ ಕಡದಿದಕ್ಕೆ ಮಚ್ಚಿನಿಂದ ಕೊಚ್ಚಿ ಅಳಿಯನನ್ನ ಹತ್ಯೆಗೈದ ಮಾವ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕಡಿದು ಹಾಕಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಮಾವನೊಬ್ಬ ತನ್ನ ಸ್ವಂತ ಅಳಿಯನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆಲದಹಳ್ಳಿ ತಾಂಡಾ ದಲ್ಲಿ […]

ಶಿವಮೊಗ್ಗ : NOCಗಾಗಿ ಲಂಚದ ಬೇಡಿಕೆ: ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ವಶಕ್ಕೆ

ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಅಗ್ನಿಶಾಮಕ ದಳದ ನಿರಾಕ್ಷೇಪಣಾ ಪತ್ರ (NOC) ನೀಡಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ […]

[pj-news-ticker]