ನವದೆಹಲಿ : ಸೆಪ್ಟೆಂಬರ್ 28 ರಿಂದ 30ರ ವರೆಗೆ ಮೂರು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಒಂದು ಸಲಹೆ ನೀಡಿದೆ. ಮುಷ್ಕರದ ಅವಧಿಯಲ್ಲಿ […]
Archives
ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!
ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದ್ದು, ತನಿಖೆ ಪೂರ್ಣಗೊಳಿಸಲು ಮೂರು ತಿಂಗಳ ಗಡುವು ವಿಧಿಸಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ […]
‘ಶಕ್ತಿ ಯೋಜನೆ ಎಫೆಕ್ಟ್’ : ಬೆಳಗಾವಿಯಲ್ಲಿ KSRTC ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ನಡುವೆ ಹೊಡೆದಾಟ
ಬೆಳಗಾವಿ: ಶಕ್ತಿ ಯೋಜನೆ ಜಾರಿಗೆ ಬಂದಂದಿನಿಂದ ರಾಜ್ಯಾದ್ಯಂತ ಸಾರಿಗೆ ಬಸ್ಗಳಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ಜಗಳ, ಗಲಾಟೆಗಳು ಸಾಮಾನ್ಯ ಎನಿಸಿವೆ. ಇದೀಗ ಬೆಳಗಾವಿಯಿಂದ ಗುಡ್ಡಾಪುರಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ನಲ್ಲಿ ಸೀಟಿನ ವಿಚಾರವಾಗಿ ಮಹಿಳೆಯರ […]
ಭದ್ರಾವತಿ: ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿದ ಯುವಕ; ಶೋಧದ ಬಳಿಕ ಶವ ಪತ್ತೆ
ಶಿವಮೊಗ್ಗ: ಗಣೇಶ ವಿಸರ್ಜನೆಗೆ ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕಿನ ದೇವರಹಳ್ಳಿ ಕೆರೆಯ ಬಳಿ ನಡೆದಿದೆ. ರಾಕೇಶ್ (20) ಕೆರೆಯಲ್ಲಿ ಮುಳುಗಿ ಮೃತಪಟ್ಟ ಯುವಕ. ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ […]
ಅರಣ್ಯ ಇಲಾಖೆ ಅಧಿಕಾರಿಗಳಿಗೆ ಡಿಕೆಶಿ ಖಡಕ್ ವಾರ್ನಿಂಗ್ : ರೈತರಿಗೆ ಹೊಸ ನೋಟಿಸ್ ಬೇಡ
ಶಿವಮೊಗ್ಗ/ತೀರ್ಥಹಳ್ಳಿ: “ನಾನು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡಲು ಬಂದಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡಲು ಬಂದಿದ್ದೇನೆ. ರೈತರನ್ನು ರಕ್ಷಿಸಿ, ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನಾನೇ ಖುದ್ದಾಗಿ ನಿಮ್ಮ […]
ಶಾಲೆಗಳಿಗೆ ದಸರಾ ರಜೆ ಘೋಷಿಸಿದ ಶಿಕ್ಷಣ ಇಲಾಖೆ! ಬರೋಬ್ಬರಿ 19 ದಿನ Holiday : ಯಾವಾಗ ಆರಂಭ?
ಬೆಂಗಳೂರು: ರಾಜ್ಯದ ಲಕ್ಷಾಂತರ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಇಲ್ಲಿದೆ ಸುದ್ದಿ. 2026-27 ನೇ ಶೈಕ್ಷಣಿಕ ವರ್ಷದ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಘೋಷಿಸಿದ್ದು ಈ ಬಾರಿ ಬರೋಬ್ಬರಿ 19 ದಿನಗಳ ಕಾಲ […]
ಸಿನಿಮಾ ಪ್ರೇಕ್ಷಕರಿಗೆ ಶಾಕ್ : ಟಿಕೆಟ್ ಮೇಲೆ ಶೇ.2 ಸೆಸ್
ಬೆಂಗಳೂರು: ರಾಜ್ಯದ ಸಿನಿಮಾ ಪ್ರೇಕ್ಷಕರಿಗೆ ಕರ್ನಾಟಕ ಸರ್ಕಾರದಿಂದ ಹೆಚ್ಚುವರಿ ಹೊರೆ ಬೀಳಲಿದೆ. ಸಿನಿಮಾ ಟಿಕೆಟ್ಗಳ ಮೇಲೆ ಶೇ.2ರಷ್ಟು ಹೆಚ್ಚುವರಿ ಸೆಸ್ (ಉಪಕರ) ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 30ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. 2024ರಲ್ಲಿ […]
ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ? ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ
ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಸಾಧ್ಯತೆ ಎದುರಾಗಿದೆ. ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ ಅಧಿಕೃತವಾಗಿ […]
ಸಚಿವ ರುದ್ರಪ್ಪ ಲಮಾಣಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 3 ಕೋಟಿ ದಂಡ
ಹಾವೇರಿ : ಕಲ್ಲು ಕ್ವಾರಿ ಪರವಾನಗಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಸಚಿವ ರುದ್ರಪ್ಪ ಲಮಾಣಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 3 ಕೋಟಿ ರೂಪಾಯಿ ದಂಡ ವಿಧಿಸಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು […]
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾಗಿ ಶಾಂತವೀರ ನಾಯ್ಕ ನೇಮಕ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಮಿಕ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಶಾಂತವೀರ ನಾಯ್ಕ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಶಿವಮೊಗ್ಗದ ವಿದ್ಯಾನಗರದ ಪ್ರಿಯಾಂಕ ಲೇಔಟ್ […]
