Trending

ಖುದ್ದು ಹಾಜರಿಗೆ ಮನವಿ ಮಾಡಿದ್ದ ನಟ ದರ್ಶನ್‌ಗೆ ನಿರಾಸೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅನುಮತಿ ನೀಡಬೇಕೆಂದು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ನ್ಯಾಯಾಲಯಕ್ಕೆ ಕರೆತಂದು ಖುದ್ದು ಹಾಜರುಪಡಿಸುವುದು ಸಾಧ್ಯವೇ ಇಲ್ಲ ಎಂದು […]

ನೀವು ಯಾರ್ ಜೊತೆ ಮಾತಾಡ್ತಿದ್ದೀರಾ ಗೊತ್ತ?: ಪೊಲೀಸರಿಗೆ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಆವಾಜ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ಇದ್ದ ಜೈಲಿನ ಬ್ಯಾರಕ್​​ನಲ್ಲಿ ಮೊಬೈಲ್​​ ಪತ್ತೆ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ […]

ಭದ್ರಾವತಿ : ಹೆಣ್ಣು ಭ್ರೂಣ ಹತ್ಯೆ ಮಹಾಪರಾಧ: ಅಕ್ಬರ್ ಅಲಿ ಉಡುಪಿ

ಭದ್ರಾವತಿ: ಹೆಣ್ಣು ಭ್ರೂಣ ಹತ್ಯೆ ಮಾನವೀಯತೆಯ ವಿರುದ್ಧದ ಮಹಾಪರಾಧವಾಗಿದ್ದು, ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳ ಹತ್ಯೆ ನಡೆಯಬಾರದು ಎಂದು ಅಕ್ಬರ್ ಅಲಿ ಉಡುಪಿ ಹೇಳಿದರು. ಭದ್ರಾವತಿ ಜಮಾಅತೆ ಇಸ್ಲಾಮಿ ಹಿಂದ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ […]

ಪತ್ನಿಯನ್ನು ಬಿಯರ್ ಬಾಟಲಿಯಿಂದ ಇರಿದು ಕೊಂದು ಪತಿ ಆತ್ಮಹತ್ಯೆ

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ದಂಪತಿ ನಡುವೆ ನಡೆದ ಗಲಾಟೆ ಹತ್ಯೆ ಹಾಗೂ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಡರಾತ್ರಿ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರದಲ್ಲಿ ಘಟನೆ ನಡೆದಿದ್ದು, ಶೃತಿ (30) ಹತ್ಯೆಯಾದ […]

ಕೌನ್ ಬನೇಗಾ ಕರೋಡ್ ಪತಿ ಗೆ ಅಮಿತಾಬ್ ಬಚ್ಚನ್ ವಿದಾಯ

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ನಟರಾಗಿ ಮಾತ್ರವಲ್ಲದೆ ನಿರೂಪಕರಾಗಿಯೂ ಪ್ರೇಕ್ಷಕರ ಹೃದಯವನ್ನು ಗೆದ್ದಿದ್ದಾರೆ. ಅಮಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮವನ್ನು ಹಲವು ವರ್ಷಗಳಿಂದ ನಡೆಸಿಕೊಂಡು […]

ಭದ್ರಾವತಿ : ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳುಹಂದಿಗಳ ಮೃತದೇಹ ಪತ್ತೆ : ಮೂವರು ಆರೋಪಿಗಳ ಬಂಧನ

ಭದ್ರಾವತಿ: ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳುಹಂದಿಗಳ ಮೃತದೇಹಗಳು ಪತ್ತೆಯಾದ ಘಟನೆ ಭದ್ರಾವತಿ ತಾಲ್ಲೂಕಿನ ಸಾವೆಮರಡಿ ಕಾವಲ್ ಗ್ರಾಮದಲ್ಲಿ ನಡೆದಿದೆ. ತರೀಕೆರೆ ವಲಯದ ಹುಣಸಘಟ್ಟ ಶಾಖಾ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸುರೇಶ್ ಎಂಬುವವರ ಮನೆಯ […]

ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ : ಪ್ರಜಾ ಸೇವೆ ಆಂದೋಲನದಿಂದ ತ್ವರಿತ ಪರಿಹಾರ – ಮಧು ಬಂಗಾರಪ್ಪ

ಶಿವಮೊಗ್ಗ : ಜನಸಾಮಾನ್ಯರ ದಿನನಿತ್ಯದ ಸಮಸ್ಯೆ–ಸವಾಲುಗಳು ಹಾಗೂ ದುಃಖ–ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾ ಸೇವೆ ಆಂದೋಲನ’ ಜಾರಿಗೆ ತರಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ […]

ಶಿವಮೊಗ್ಗ ಮೃಗಾಲಯಕ್ಕೆ ಹೊಸ ಅತಿಥಿಗಳು : ಪಾಟ್ನಾದಿಂದ 8 ತೋಳ, 4 ಘರಿಯಾಲ್ ಆಗಮನ

ಶಿವಮೊಗ್ಗ: ನಗರದ ತ್ಯಾವರೆಕೊಪ್ಪದಲ್ಲಿರುವ ಶಿವಮೊಗ್ಗ ಮೃಗಾಲಯ ಹಾಗೂ ಹುಲಿ-ಸಿಂಹ ಸಫಾರಿಗೆ ಹೊಸ ಅತಿಥಿಗಳ ಆಗಮನವಾಗಿದ್ದು, ಮೃಗಾಲಯದ ಜೀವವೈವಿಧ್ಯ ಮತ್ತಷ್ಟು ಶ್ರೀಮಂತವಾಗಿದೆ. ಪಾಟ್ನಾದ ಸಂಜಯ್ ಗಾಂಧಿ ಜೈವಿಕ ಉದ್ಯಾನವನದಿಂದ ಪ್ರಾಣಿ ವಿನಿಮಯ ಯೋಜನೆಯಡಿ 8 ತೋಳಗಳು […]

ಶಿವಮೊಗ್ಗದಲ್ಲಿ ಹೊಸ ಸೈಬರ್ ವಂಚನೆ : ಬುಕ್ ರೀಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಶಿವಮೊಗ್ಗ: ಪುಸ್ತಕ ಓದುವುದರ ಜೊತೆಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಂದ ಸೈಬರ್ ವಂಚಕರು ₹3.33 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ […]

ಸಕ್ರೆಬೈಲ್‌ನಲ್ಲಿ ಶಾಲಾ ಬಸ್ ಅಪಘಾತ : ಮರಕ್ಕೆ ಡಿಕ್ಕಿ, ಚಾಲಕ–ಮಕ್ಕಳಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಕೆಲವು ಮಕ್ಕಳು ಸಣ್ಣಪುಟ್ಟ ಗಾಯಗೊಂಡ ಘಟನೆ ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ನಡೆದಿದೆ. ನಗರದ ನ್ಯೂ […]

[pj-news-ticker]