Trending

ಶಿವಮೊಗ್ಗ : ಕಡವೆ ಬೇಟೆ… ಓರ್ವನ ಬಂಧನ, ನಾಲ್ವರು ಪರಾರಿ

ಶಿವಮೊಗ್ಗ: ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ […]

ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ವಕ್ಫ್ ವಿಚಾರ ಪ್ರಸ್ತಾಪ: BJP ಶಾಸಕ ಯತ್ನಾಳ್ ಗೆ ಸಾರ್ವಜನಿಕರಿಂದ ತರಾಟೆ

ಬಾಗಲಕೋಟೆ: ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ವಕ್ಫ್ ಕ್ಯಾತೆ ತೆಗೆದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಅಲ್ಲಮಪ್ರಭು ದೇವಸ್ಥಾನದ […]

ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ : ಅಂಬಿ ಮನೆಯಲ್ಲಿ ಸಂಭ್ರಮ

ಬೆಂಗಳೂರು: ಅಂಬಿ ಪುತ್ರ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ತಂದೆ- ತಾಯಿಯಾದ ಸಂತಸದಲ್ಲಿದ್ದಾರೆ. ಮುದ್ದಾದ ಗಂಡು ಮಗುವಿಗೆ ಅವಿವಾ ಜನ್ಮ ನೀಡಿದ್ದಾರೆ. ಇಂದು ಮುಂಜಾನೆ ಬೆಳಗ್ಗೆ 8:30ರ ಹೊತ್ತಿಗೆ ಅವಿವಾ ಮಗುವಿಗೆ ಜನ್ಮ ನೀಡಿದ್ದಾರೆ. […]

ತೀರ್ಥಹಳ್ಳಿ : ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೆಬ್ರಿ ಮೂಲದ ವೃದ್ಧನ ರಕ್ಷಣೆ

ತೀರ್ಥಹಳ್ಳಿ : ವೃದ್ಧರೊಬ್ಬರು ತೀರ್ಥಹಳ್ಳಿಯ ತುಂಗಾ ನದಿ ಸಮೀಪ ತಮ್ಮ ಮೈಮೇಲೆ ಇದ್ದ ಚಿನ್ನದ ಉಂಗುರ, ಕನ್ನಡಕ, ಕೆಲವು ಚೀಟಿಗಳನ್ನು ನದಿಗೆ ಎಸೆದು ಆತ್ಮಹತ್ಯೆಗೆ ಮುಂದಾಗಿದ್ದ ವೇಳೆ ಸ್ಥಳೀಯರು ರಕ್ಷಿಸಿದ ಘಟನೆ ಸೋಮವಾರ ನಡೆದಿದೆ. […]

ದಾವಣಗೆರೆ: ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಯತ್ನಿಸಿದ ಬಿಜೆಪಿ ಶಾಸಕ ಬಿ.ಪಿ. ಹರೀಶ್

ಹರಿಹರ: ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ‌ (ದೂಡಾ) ಶಾಖಾ ಕಚೇರಿ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಶಾಸಕರ ಹೆಸರು ಹಾಕದೆ ಶಿಷ್ಟಾಚಾರ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ವಿರುದ್ಧ ಸೋಮವಾರ ಹರಿಹಾಯ್ದ ಬಿಜೆಪಿ […]

ನಕ್ಸಲರ ಓಡಾಟದ ಸುದ್ದಿ : ಶೃಂಗೇರಿ ಬಳಿ ಇಬ್ಬರ ವಿಚಾರಣೆ ನಡೆಸಿದ ಪೊಲೀಸರು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ನಕ್ಸಲರು ಕಾಣಿಸಿ ಕೊಂಡಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯಲ್ಲಿನ ಕಾರ್ಕಳ ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು ಸುದ್ದಿ ಹರಿದಾಡಿದ್ದು, ಇದರ ಬೆನ್ನಲ್ಲೇ […]

ಚಿಕ್ಕಮಗಳೂರು : ಹೆಚ್ಚಾದ ಕಾಡಾನೆ ಉಪಟಳ; 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆಗಳಿಗೆ ರಜೆ

ಚಿಕ್ಕಮಗಳೂರು: ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದೆ. ಇದೀಗ ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ […]

ಶೀಘ್ರದಲ್ಲೇ ‘DL, RC’ ಗೂ ಕ್ಯೂಆರ್ ಕೋಡ್

ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್‌ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ […]

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ : 6 ಜನ ಉಗ್ರರಿಗೆ ಐಸಿಸ್ ನಂಟು 

ಬೆಂಗಳೂರು : ಕಳೆದ ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಮತ್ತೊಂದು ಸ್ಫೋಟಕ ವಾದಂತಹ ವಿಷಯ ಬಹಿರಂಗವಾಗಿದ್ದು ಶಂಕಿತ 6 ಜನ […]

ಶಿಕಾರಿಪುರ : ಕುತ್ತಿಗೆಗೆ ಟವೆಲ್ ಬಿಗಿದು ಪತ್ನಿಯನ್ನು ಹತ್ಯೆ ಮಾಡಿದ ಪತಿ

ಶಿಕಾರಿಪುರ: ದಾಂಪತ್ಯ ಕಲಹದಿಂದ ಪತಿಯು ಪತ್ನಿಯನ್ನು ಹತ್ಯೆಗೈದ ಘಟನೆ ಇಂದು ನಡೆದಿದೆ. ಹತ್ಯೆಗೀಡಾದ ಮಹಿಳೆ ತಾಲ್ಲೂಕಿನ ಅಂಬ್ಲಿಗೊಳ್ಳ ಗ್ರಾಮದ ನಿವಾಸಿ ಗೌರಮ್ಮ(29)ಎಂದು ತಿಳಿದು ಬಂದಿದೆ. ಗೌರಮ್ಮ ಗ್ರಾಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದು, ಗಂಡ ಮನೋಜ್(30) […]

[pj-news-ticker]