Trending

‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

ಬೆಳಗಾವಿ: ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಯುವಕ ಹಾಗೂ ಈತನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹಲ್ಲೆ ಮಾಡಿದ್ದು, ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಖಪ್ಪ ಹಕ್ಯಾಗೋಳ […]

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಬೆಂಗಳೂರು : ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ […]

ಮುಡಾ ಹಗರಣ: ನ.6ರಂದು ವಿಚಾರಣೆಗೆ ಹಾಜರಾಗುವಂತೆ ‘ಸಿದ್ಧರಾಮಯ್ಯ’ಗೆ ಲೋಕಾಯುಕ್ತ ನೋಟಿಸ್

ಮೈಸೂರು: 40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಮೊದಲ ಬಾರಿಗೆ ಲೋಕಾಯುಕ್ತದಿಂದ ನೋಟಿಸ್ ನೀಡಲಾಗಿದೆ. ನವೆಂಬರ್.6ರಂದು ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ […]

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಾಕಷ್ಟು ಪ್ರಕರಣಗಳಲ್ಲಿ ಹಲವರಿಗೆ ಕುತ್ತಾಗಿದ್ದು, ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಾಕಷ್ಟು ಮಂದಿ ಮುಂಜಾಗ್ರತೆ ಇಲ್ಲದೇ ಪಟಾಕಿ ಸಿಡಿಸುವಲ್ಲಿ ತೊಡಗುತ್ತಾರೆ. […]

ಹೊಸನಗರ: ಕಾಡು ಹಂದಿ ಬೇಟೆ – ಆರೋಪಿ ಬಂಧನ

ಹೊಸನಗರ : ಕಾಡು ಹಂದಿಯನ್ನು ಅಕ್ರಮವಾಗಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕೆ.ಜಿ ಮಾಂಸ ಸಹಿತ ಒಬ್ಬ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ […]

ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ 12.63 ಕೋಟಿ ರೂ. ಹಣ, 51 ಗ್ರಾಂ ಚಿನ್ನ

ಹಾಸನ : ಹಾಸನದ ಹಾಸನಾಂಬೆ ದೇವಿ ಉತ್ಸವ ನಿನ್ನೆ ಸಂಪನ್ನಗೊಂಡಿದೆ. 11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬರೋಬ್ಬರಿ 20 ಲಕ್ಷದ 40 ಸಾವಿರ ಭಕ್ತರು ಹಾಸನಾಂಬೆ […]

ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

ದಾವಣಗೆರೆ: ರಾಜ್ಯದಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ, ಜಿಲ್ಲಾಧ್ಯಕ್ಷ ಎನ್. ರಾಜಶೇಖರ ನಾಗಪ್ಪ […]

ಒಂದು ಚುನಾವಣೆಗೆ ಸಲಹೆ ನೀಡಲು 100 ಕೋಟಿ ಶುಲ್ಕ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್

ಪಾಟ್ನಾ: ಜನ ಸೂರಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ರಾಜಕೀಯ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳಿಗಾಗಿ 100 ಕೋಟಿಗೂ ಹೆಚ್ಚು ಶುಲ್ಕ ವಿಧಿಸುತ್ತಾರೆ. ಮುಂಬರುವ ಬಿಹಾರ ಉಪಚುನಾವಣೆಯ ಪ್ರಚಾರದಲ್ಲಿ ಪ್ರಶಾಂತ್‌ ಕಿಶೋರ್‌ ಅವರೇ ಈ […]

ಶಿವಮೊಗ್ಗ : ಮೈಮೇಲೆ ಬಿಸಿ ಟೀ ಪಾತ್ರೆ ಬೀಳಿಸಿಕೊಂಡು 2 ವರ್ಷದ ಮಗು ಸಾವು!

ಶಿವಮೊಗ್ಗ : ಪೋಷಕರೇ ಎಚ್ಚರ, ಮೈಮೇಲೆ ಬಿಸಿ ಟೀ ಪಾತ್ರೆಯನ್ನು ಮೈಮೇಲೆ ಬೀಳಿಸಿಕೊಂಡು ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಜಿಲ್ಲೆ ಹೊಸನಗರ ತಾಲ್ಲೂಕು ಹಿರೀಮನೆ ನಿವಾಸಿ ರಾಜೇಶ್‌, ಅಶ್ವಿನಿ […]

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

ವಿಜಯಪುರ: ವಕ್ಫ್ ಆಸ್ತಿಗಳ ರಾಷ್ಟ್ರೀಕರಣಕ್ಕೆ ಆಗ್ರಹಿಸಿ‌ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಂದು ಪಾಕಿಸ್ತಾನ ದೇಶದಲ್ಲಿ ಆಗಲು ಬಿಡಬಾರದು. ಆ […]

[pj-news-ticker]