ಮುಂಬೈ: ಟಾಟಾ ಗ್ರೂಪ್ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಟಾಟಾ ಟ್ರಸ್ಟ್ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ […]
Archives
ಆಯುಧಪೂಜೆ ದಿನ ಯದುವಂಶಕ್ಕೆ ಸಿಹಿ ಸುದ್ದಿ : ಎರಡನೇ ಮಗುವಿನ ತಂದೆಯಾದ ಯದುವೀರ್ ಒಡೆಯರ್
ಮೈಸೂರು: ದಸರಾ ಹಬ್ಬದ ಸಂಭ್ರಮದಲ್ಲಿರುವ ಮೈಸೂರು ಯದುವೀರ್ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ […]
ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ನಟ ಪ್ರೇಮ್ ಕುಟುಂಬ ಸಮೇತ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯವಾದಂತ ಸಿಗಂದೂರು ಚೌಡೇಶ್ವರಿ ತಾಯಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ತಾಯಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ […]
ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್ ಹಗರಣ’ ತನಿಖೆಗೆ ಎಸ್ಐಟಿ ರಚಿಸಲು ಸಚಿವ ಸಂಪುಟ ಅನುಮೋದನೆ : ಎಚ್ ಕೆ ಪಾಟೀಲ್
ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ […]
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ಅಕ್ಟೋಬರ್ 14ಕ್ಕೆ ತೀರ್ಪು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರ ಮುಕ್ತಾಯಗೊಳಿಸಿದ್ದು, ಅಕ್ಟೋಬರ್ 14ಕ್ಕೆ ತೀರ್ಪು ಕಾಯ್ದಿರಿಸಿದೆ. ಜಾಮೀನು ಕೋರಿ ಪ್ರಕರಣದ ದರ್ಶನ್ ಸಲ್ಲಿಸಿದ್ದ ಅರ್ಜಿಯ […]
ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ!
ಮುಂಬೈ: ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ ಟಾಟಾ (86 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ನಗರದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ […]
ಶಿವಮೊಗ್ಗ : ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ
ಶಿವಮೊಗ್ಗ: ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಹೋಗಿ ವ್ಯಕ್ತಿಯೋರ್ವ ಬೈಕ್ ಸಮೇತ ಕೊಚ್ಚಿ ಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಮುದುವಾಳ ಗ್ರಾಮದ ಕೊಡಂಜಿ ಹಳ್ಳದಲ್ಲಿ ನಡೆದಿದೆ. ನಾಪತ್ತೆಯಾಗಿರುವ ವ್ಯಕ್ತಿಯನ್ನು ಚಿನ್ನಿ ಕಟ್ಟೆಯ […]
ಶಿವಮೊಗ್ಗ : ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
ಶಿವಮೊಗ್ಗ : ನಗರದ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಶಿವಮೊಗ್ಗ ನಗರದ ಹಳೆ ಸೇತುವೆ ಪಕ್ಕದಲ್ಲಿರುವ ಬಂಡೆ ಮೇಲೆ ಸಿಲುಕಿದ್ದ […]
FSL ವರದಿ ಬಳಿಕ ಮುನಿರತ್ನ ರಾಜೀನಾಮೆ ಪಡೆದು, ಪಕ್ಷದಿಂದ ಉಚ್ಚಾಟನೆ : ಆರ್. ಅಶೋಕ್
ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಶಾಸಕ ಮುನಿರತ್ನ ವಿಚಾರವಾಗಿ ನೋಟಿಸ್ ಕೊಟ್ಟಿದ್ದೇವೆ. ಎಫ್ ಎಸ್ ಎಲ್ ವರದಿ ಬಳಿಕ ಶಾಸಕ ಸ್ಥಾನದ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಚಾಟನೆ ಮಾಡುತ್ತೇವೆ […]
