ಹೈದರಾಬಾದ್: ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರಿಗೆ ಜಾರಿ ನಿರ್ದೇಶನಾಲಯ ಇಂದು ಸಮನ್ಸ್ ಜಾರಿ ಮಾಡಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ […]
Archives
ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು
ಹೊಳೆಹೊನ್ನೂರು : ಆನವೇರಿಯಲ್ಲಿ ತಗಡಿನ ಶೆಡ್ ನಿಮಾರ್ಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ಹನುಮಂತಾಪುರದ ರಕ್ಷಿತ್ (22) ಮೃತ ದುದೈರ್ವಿ. ಹನುಮಂತಾಪುರದ ರಕ್ಷಿತ್ ಆನವೇರಿಯ ಕೆಕೆ ರಸ್ತೆಯಲ್ಲಿ ತನ್ನ ಚಿಕ್ಕಪ್ಪನ ಮಗನೊಂದಿಗೆ ಸೇರಿ […]
ಮುನಿರತ್ನ ಮನೆಯಲ್ಲಿ ಸಿಕ್ಕ ಪೆನ್ಡ್ರೈವ್ನಲ್ಲಿ ಖಾಸಗಿ ವಿಡಿಯೋ ಪತ್ತೆ?
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳ ಗಾಗಿರುವ ಶಾಸಕ ಮುನಿರತ್ನ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಲ್ಯಾಪ್ ಟಾಪ್, ಪೆನ್ಡ್ರೈವ್ಗಳಲ್ಲಿ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣಗಳ ವಿಡಿಯೋಗಳ ಪತ್ತೆಯಾಗಿವೆ ಎಂದು ಹೇಳಲಾಗಿದೆ. ಅತ್ಯಾಚಾರ, […]
`UGC’ ಮಾನದಂಡ ಪಾಲಿಸಲು ಹೈಕೋರ್ಟ್ ಸೂಚನೆ : 5,000 ಮಂದಿ ಅತಿಥಿ ಉಪನ್ಯಾಸಕರು ನೇಮಕಾತಿಗೆ ಅನರ್ಹ
ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಿಗೆ ಯುಜಿಸಿ ಮಾನದಂಡ ಅನುಸರಿಸಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ರೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ 5,000 ಅತಿಥಿ ಉಪನ್ಯಾಸಕರು ನೇಮಕಾತಿಗೆ ಅನರ್ಹರಾಗಲಿದ್ದಾರೆ. […]
ರಾಜ್ಯ ಸರ್ಕಾರದಿಂದ ‘BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ಮಾನದಂಡ ಪರಿಶೀಲನೆಗೆ ಸಮಿತಿ ರಚನೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ಎನ್ನುವಂತೆ ಇವರಿಗೆ ಬಿಪಿಎಲ್ ಕಾರ್ಡ್ ಕೊಡಬಹುದೋ ಅಥವಾ ಇಲ್ಲವೋ ಎಂಬುದನ್ನು ಮಾನದಂಡ ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ […]
ZP, TP ಚುನಾವಣೆ ನಿರೀಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾಕ್: ಒಂದು ತಿಂಗಳು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ನಿರೀಕ್ಷೆಯಲ್ಲಿ ಇದ್ದವರಿಗೆ ಹೈಕೋರ್ಟ್ ಶಾಕ್ ನೀಡಿದ್ದು, ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಒಂದು ತಿಂಗಳು ಹೈಕೋರ್ಟ್ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ […]
ಸೂಪರ್ ಸ್ಟಾರ್ ರಜಿನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಚೆನ್ನೈ: ಕಾಲಿವುಡ್ ನಟ ರಜಿನಿಕಾಂತ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ತಡರಾತ್ರಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಜಿನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡು […]
ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ
ಬಳ್ಳಾರಿ: ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಭೇಟಿಗೆ ಇದ್ದ ನಿಷೇಧ ಅಂತ್ಯವಾಗಿದೆ. ಹೀಗಾಗಿ ರೆಡ್ಡಿಯ ತವರೂರ ವನವಾಸ ಅಂತ್ಯವಾಗಿದೆ. ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿಯಾಗಿದ್ದ ಜನಾರ್ದನ ರೆಡ್ಡಿಯವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ […]
ಕೆಎಸ್ಆರ್ ಟಿಸಿ ಬಸ್ - ಟೆಂಪೋ ಡಿಕ್ಕಿ ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಂಡ್ಯ: ಸಾರಿಗೆ ಬಸ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ 30ಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸೋಮವಾರ (ಸೆ.30) ಮಂಡ್ಯ ನಗರದ ಹೊರವಲಯದ ಉಮ್ಮಡಹಳ್ಳಿ ಗೇಟ್ ನ ಸ್ಯಾಂಜೋ ಆಸ್ಪತ್ರೆ […]
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಮುಂಬೈ : ಬಾಲಿವುಡ್ ಹಿರಿಯ ನಟ – ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಇದು ಸಿನಿಮಾ ಕ್ಷೇತ್ರದಲ್ಲಿ ನೀಡಿರುವ ಕೊಡುಗೆಗಳಿಗಾಗಿ ನೀಡಲಾಗುವ ಅತ್ಯುನ್ನತ ಸರ್ಕಾರಿ ಗೌರವವಾಗಿದೆ. ಮೂರು […]
