ಬೆಂಗಳೂರು: ತಿರುಪತಿಯ ತಿರುಮಲ ದೇಗುಲದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಹೇಳಿಕೆ ನೀಡಿದ ನಂತರ ತೀವ್ರ ವಿವಾದ ಎದ್ದಿದ್ದು, ಇದರ ಬಿಸಿ […]
Archives
ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿ ದಸರಾ ಉದ್ಘಾಟನೆ
ಬೆಂಗಳೂರು: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು […]
ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
ಶಿವಮೊಗ್ಗ: ಹಿಂದೂ ಸಮಾಜದ ಜೊತೆ ಮುಸ್ಲಿಂ, ಕ್ರಿಶ್ಚಿಯನ್ನರು ಹೊಂದಿಕೊಳ್ಳಬೇಕು. ತಿರುಪತಿ ಲಡ್ಡಿನಲ್ಲಿ ಕೊಬ್ಬು ವಿಚಾರ ಕೇಳಿ ಆಶ್ಚರ್ಯವಾಯ್ತು. ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಭಕ್ತಿ ತುಂಬಿರುತ್ತದೆ. ಗೋಮಾತೆಯ ಕೊಬ್ಬು ಸೇರಿಸಿ ತಯಾರು ಮಾಡುತ್ತಿರುವುದು ತುಂಬಾ ನೋವಾಯ್ತು […]
ತೀರ್ಥಹಳ್ಳಿ : ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
ತೀರ್ಥಹಳ್ಳಿ : ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ಮೇಳಿಗೆಯಲ್ಲಿ ನಡೆದಿದೆ. ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ […]
ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ : ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ
ದಾವಣಗೆರೆ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಘಟನೆ ಮಾಸುವ ಮುನ್ನವೇ ಇದೀಗ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ […]
ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!: ಲ್ಯಾಬ್ ವರದಿಯಲ್ಲಿ ದೃಢ
ತಿರುಪತಿ: ಆಂಧ್ರಪ್ರದೇಶದ ಜಗತ್ಪಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ತಿರುಪತಿ ದೇಗುಲದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಪವಿತ್ರ ಲಡ್ದುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇರುವುದನ್ನು ಲ್ಯಾಬ್ ವರದಿ ದೃಢಪಡಿಸಿದೆ. ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರಕಾರ […]
ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!
ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮೂರನೇ ಮಹಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಇಂದು ಮದ್ಯಾಹ್ನ 1 ಗಂಟೆ ಸುಮಾರಿಗೆ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ […]
ಭದ್ರಾವತಿ : ವಿವಾದಿತ ಫ್ಲೆಕ್ಸ್ – ಖಡ್ಗ ತೆರವು ಮಾಡಿದ ಪೊಲೀಸರು
ಭದ್ರಾವತಿ : ವಿವಾದಿತ ಫ್ಲೆಕ್ಸ್, ಟಿಪ್ಪು ಖಡ್ಗ ಪ್ರದರ್ಶನ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಫ್ಲೆಕ್ಸ್-ಖಡ್ಗಗಳನ್ನು ತೆರವು ಮಾಡಿದ್ದಾರೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಫ್ಲೆಕ್ಸ್, ಖಡ್ಗ ಅಳವಡಿಸಿದ್ದಾರೆ. ಭದ್ರಾವತಿ ನಗರದ ಹಲವೆಡೆ ಫ್ಲೆಕ್ಸ್ ಹಾಕಿದ್ದರು. […]
ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನಿಧನ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ, ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) […]
ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
ತೀರ್ಥಹಳ್ಳಿ: ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ […]
