ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ ಮನೆಗೆ ಮಂಗಳವಾರ ಸಿಐಡಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಕರಣವನ್ನು ಸರಕಾರ ಇಂದು ಸಿಐಡಿಗೆ ತನಿಖೆಗೆ ವಹಿಸಿದ ಬೆನ್ನಲ್ಲೇ ಡಿವೈಎಸ್ಪಿ ಮೊಹಮ್ಮದ್ […]
Archives
ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ
ಶಿವಮೊಗ್ಗ: ಸರಕಾರಿ ನೌಕರರೊಬ್ಬರು ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದಲ್ಲಿ ಬೆಳಕಿಗೆ ಬಂದಿದೆ. ಚಂದ್ರಶೇಖರನ್ (50 ) ಆತ್ಮಹತ್ಯೆ ಮಾಡಿಕೊಂಡ ನೌಕರ. ಸಮಾಜ ಕಲ್ಯಾಣ ಇಲಾಖೆಯ ವಾಲ್ಮೀಕಿ ಅಭಿವೃದ್ಧಿ […]
ಶಿವಮೊಗ್ಗ : ಹೆದ್ದಾರಿಯಲ್ಲೇ ಲಾಂಗ್ ಹಿಡಿದು ಓಡಾಡಿದ ಯುವಕ!
ಶಿವಮೊಗ್ಗ : ಹುಚ್ಚಾಟ ಮೆರೆದ ಯುವಕನೊಬ್ಬ ಹೆದ್ದಾರಿಯಲ್ಲೇ ಲಾಂಗ್ ಹಿಡಿದು ಓಡಾಡಿ ಆತಂಕ ಹುಟ್ಟಿಸಿದ ಘಟನೆ ಸಾಗರ ತಾಲೂಕಿನ ಆನಂದಪುರದಲ್ಲಿ ರವಿವಾರ ನಡೆದಿದೆ. ಯುವಕನನ್ನು ಗಮನಿಸಿದ ಸ್ಥಳೀಯರು ಲಾಂಗ್ ಕಸಿದುಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯುವಕನನ್ನ […]
ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ
ತೀರ್ಥಹಳ್ಳಿ: ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಹಾಗೂ ಅಪಾರ ಪ್ರಮಾಣದ ಗಾಂಜಾವನ್ನು […]
ಮುಂಬೈ: ಸಿಯೋನ್ ಆಸ್ಪತ್ರೆಗೆ ನುಗ್ಗಿದ ಕಾರು, ವೃದ್ಧೆ ಸಾವು
ಮುಂಬೈ: ಸೆಂಟ್ರಲ್ ಮುಂಬೈನ ಸಿವಿಕ್ ಆಸ್ಪತ್ರೆಯೊಳಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಸಿಯಾನ್ ಆಸ್ಪತ್ರೆ ಎಂದೂ ಕರೆಯಲ್ಪಡುವ ಲೋಕಮಾನ್ಯ […]
ಈಶ್ವರಪ್ಪ ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
ತೀರ್ಥಹಳ್ಳಿ : ಈಶ್ವರಪ್ಪನವರಿಂದ ನಾನು ಏನನ್ನೂ ಕಲಿಯ ಬೇಕಾಗಿಲ್ಲ ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ. ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ. ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ […]
ಚುನಾವಣೆಗೂ ಮುನ್ನವೇ ಬಿಜೆಪಿ ಜೆಡಿಎಸ್ ಡಿವೋರ್ಸ್ ಹಂತಕ್ಕೆ: ಕಾಂಗ್ರೆಸ್ ಟೀಕೆ
ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಡಿವೋರ್ಸ್ ಹಂತಕ್ಕೆ ಬಂದಿರುವಂತಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರ ಹೇಳಿಕೆಯ ವಿಡಿಯೋವೊಂದನ್ನು ಸಾಮಾಜಿಕ […]
ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
ಹಾವೇರಿ: ಜೆಡಿಎಸ್ ಬಿಜೆಪಿಯವರು ಕಾಂಗ್ರೆಸ್ ಸೋಲಿಸಲು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಕೋಮುವಾದಿ ಪಕ್ಷ, ಕೋಮುವಾದಿ ಪಕ್ಷದ ಜೊತೆ ಕೈಜೋಡಿಸಲ್ಲ ಎಂದು ದೇವೆಗೌಡರು ಬಿಜೆಪಿ, ಮೋದಿಯವರನ್ನ ಬೈಯುತ್ತಿದ್ದರು. ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸಲ್ಮಾನ ಆಗಿ […]
ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ಪಾಟ್ನಾ: ಹೋಟೆಲ್ ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಜೀವ ದಹನಗೊಂಡಿರುವ ಘಟನೆ ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕುರಿತು ಮಾಹಿತಿ […]
ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ, ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ
ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಮೂಲಗಳ ಪ್ರಕಾರ […]
