ಬೇತುಲ್ : ಚುನಾವಣಾ ಕರ್ತವ್ಯದ ನಂತರ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಶನಿವಾರ ನಸುಕಿನ ವೇಳೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಪಲ್ಟಿಯಾಗಿದ್ದು, 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು […]
Archives
ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಬಜ್ಪೆ :ಇಲ್ಲಿನ ಎಡಪದವು ಪೇಟೆಯಲ್ಲಿ ಶುಕ್ರವಾರ ಸಂಜೆ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆದ ಕಾರಣ ರಸ್ತೆ ಬದಿಯಲ್ಲಿದ್ದ ಅಂಗಡಿಗಳಿಗೆ ಗುದ್ದಿ ಬಳಿಕ ಖಾಸಗಿ ಬಸ್, ಲಾರಿ ಮತ್ತು ಹಲವು […]
ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
ಕಲಬುರಗಿ: ಕೊನೆಗೂ ಬಿಜೆಪಿ ತೊರೆದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ […]
ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
ಇಂಫಾಲ್: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿದ್ದಾರೆ. ಒಂದು ಬಿಷ್ಣುಪುರ ಜಿಲ್ಲೆಯ ಥಮನ್ಪೋಕ್ಪಿ […]
ಪ್ರಹ್ಲಾದ್ ಜೋಶಿ ವಿರುದ್ಧ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಕೋಟ್ಯಾಧಿಪತಿ!
ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು 9.74 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ. ಧಾರವಾಡ ಲೋಕಸಭೆ ಕ್ಷೇತ್ರದಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್ನಲ್ಲಿ […]
ತೀರ್ಥಹಳ್ಳಿ – ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ. ಜಯಂತ್ ಭಟ್ (64 ) ಕೋಣಂದೂರಿನಿಂದ ಮನೆಗೆ ಹೋಗುವಾಗ ಭಾರಿ […]
ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
ಶಿವಮೊಗ್ಗ: ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ. ಚುನಾವಣೆ ಮೂಲಕವೇ ಎಲ್ಲದಕ್ಕೂ ಉತ್ತರ ಕೋಡುತ್ತೇವೆ. ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮುಳುಗಡೆಯ ಮುನ್ಸೂಚನೆ ಎಂದು ಶಿವಮೊಗ್ಗ ಬಿಜೆಪಿ […]
ತಾತ್ಕಾಲಿಕ ಅಂದ್ರೆ ಏನು..? ವಿಜಯೇಂದ್ರ ಏನ್ ಶಾಸ್ತ್ರ ಹೇಳ್ತಾರಾ..? ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಗ್ಯಾರಂಟಿ ಯೋಜನೆ ಕೇವಲ ತಾತ್ಕಾಲಿಕವಷ್ಟೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಾತ್ಕಾಲಿಕ ಎಂದರೇನು..? ವಿಜಯೇಂದ್ರ ಏನ್ […]
ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
ಶಿವಮೊಗ್ಗ: ಈ ಬಾರಿ ಅರ್ಜುನನ ಎದುರಿಗೆ ಭೀಷ್ಮ ಇದ್ದಾನೆ. ಅರ್ಜುನನ ರಥದಲ್ಲಿ ಕೃಷ್ಣ ಇದ್ದಾನೆ. ಆದರೆ ಭೀಷ್ಮ ಕೃಷ್ಣನ ಪೋಟೋ ಇಟ್ಟುಕೊಂಡಿದ್ದಾನೆ ಎಂದು ಋಷಿಕುಮಾರ ಸ್ವಾಮೀಜಿ ಹೇಳಿದರು. ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರ ಯುದ್ಧಕ್ಕೆ […]
ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ತೆಲಂಗಾಣ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ. ತಕ್ಷಣ ಮಹಿಳೆ ಹಾವನ್ನು ಹೊಡೆದು ಕೊಂದಿದ್ದು, ಬಳಿಕ ಸತ್ತ ಹಾವನ್ನು ಡಬ್ಬಿಯಲ್ಲಿ ಹಾಕಿ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ […]
