Trending

ತೀರ್ಥಹಳ್ಳಿ : ಗ್ಯಾರೇಜ್ ನಲ್ಲಿ ಇಟ್ಟಿದ್ದ ಕಾರು ಸುಟ್ಟು ಭಸ್ಮ… ಓರ್ವನಿಗೆ ಗಂಭೀರ ಗಾಯ!

ತೀರ್ಥಹಳ್ಳಿ: ಪಟ್ಟಣದ ಕೊಪ್ಪ ಸರ್ಕಲ್‌ ಸಮೀಪ ಇರುವ ವಿಠಲ ಗ್ಯಾರೇಜ್ ನಲ್ಲಿ ಗ್ಯಾಸ್ ಸೊರಿಕೆಯಿಂದ ಬೆಂಕಿ ಉರಿದು ಓರ್ವ ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ಗುರುವಾರ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಜಯಚಾಮರಾಜೆಂದ್ರ […]

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ – ಓಮ್ನಿ ಕಾರು ನಡುವೆ ಅಪಘಾತ; ಮೂವರ ದುರ್ಮರಣ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಭೀಕರ ಅಪಘಾತವಾದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ. ಅಪಘಾತದಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ. ಮೃತರನ್ನು ನಜುಂಡಪ್ಪ, […]

ಶಿವಮೊಗ್ಗ ಬಂಡಾಯ ಅಭ್ಯರ್ಥಿಯಾಗಿ ನಾಳೆ ಈಶ್ವರಪ್ಪ ನಾಮಪತ್ರ ಸಲ್ಲಿಕೆ!

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನೂರಕ್ಕೆ […]

ರಥೋತ್ಸವದ ವೇಳೆ ಅವಘಡ… ವಿದ್ಯುತ್ ತಂತಿ ಸ್ಪರ್ಶಿಸಿ 13 ಮಕ್ಕಳಿಗೆ ಗಾಯ

ಆಂಧ್ರಪ್ರದೇಶ: ಯುಗಾದಿ ಉತ್ಸವದ ಆಚರಣೆಯ ವೇಳೆ ರಥವೊಂದನ್ನು ಎಳೆಯುತ್ತಿದ್ದ ಸಂದರ್ಭ ರಥದ ತುದಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕನಿಷ್ಠ 13 ಮಕ್ಕಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನ ಟೇಕೂರ್ ಗ್ರಾಮದಲ್ಲಿ […]

ಪ್ರಧಾನಿ ಮೋದಿಯವರ ಫೋಟೋ ಬಳಸದೆ ಮಗನ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪಗೆ ಸವಾಲು ಹಾಕುತ್ತೇನೆ: ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ  ಮಾತಾಡಿದ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ನಾಳೆ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದರು. ತಮ್ಮ ಬೆಂಬಲಿಗರು ಮತ್ತು ತನ್ನಂತೆ ಹಿಂದೂತ್ವವನ್ನು […]

ಹರಿಯಾಣದಲ್ಲಿ ಶಾಲಾ ಬಸ್ ಪಲ್ಟಿ: ಆರು ಮಕ್ಕಳು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಂಡೀಗಢ: ಹರ್ಯಾಣ ರಾಜ್ಯದ ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಎಂಬ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ […]

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ: 7 ಜನರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಮಗೆ ಹಿಂದೂಗಳ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿಯ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ […]

ತೀರ್ಥಹಳ್ಳಿ ಹುಡುಗ ರಾಜ್ಯಕ್ಕೆ 2ನೇ ಟಾಪರ್

ತೀರ್ಥಹಳ್ಳಿ: ತಾಲೂಕಿನ ಆರಗದ ಮರಗಳಲೆಯ ಹರೀಶ್ ಮತ್ತು ಲತಾ ದಂಪತಿಗಳ ಪುತ್ರ ಹರ್ಷಿತ್ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ. ಪ್ರೌಢಶಾಲಾ […]

ದ್ವಿತೀಯ ಪಿಯುಸಿ ಪರೀಕ್ಷೆ : ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ, ಪ್ರಕ್ರಿಯೆ ಹೇಗಿದೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಬುಧವಾರ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಶೇಕಡಾ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,74,315 […]

ನಾಳೆ ಬೆಳಗ್ಗೆ ಪಿಯುಸಿ ಫಲಿತಾಂಶ ಪ್ರಕಟ 

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಬುಧವಾರ, ಏ10 ) ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಸಿದ್ದವಾಗಿರುವ […]

[pj-news-ticker]