ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಹೌದು.. ಅಬಕಾರಿ […]
Archives
ಒಂದೇ ಕಾರ್ಯಕ್ರಮದಲ್ಲಿ ಈಶ್ವರಪ್ಪ- ರಾಘವೇಂದ್ರ ಭಾಗಿ
ಶಿವಮೊಗ್ಗ : ಬಿಜೆಪಿ ವಿರುದ್ಧ ಬಂಡಾಯ ಎದ್ದು ಯಡಿಯೂರಪ್ಪ ಮತ್ತು ಪುತ್ರ ರ ವಿರುದ್ದ ಸಮರ ಸಾರಿರುವ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಮತ್ತು ಸಂಸದ ಹಾಗೂ ಬಿಜೆಪಿ […]
ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರಿನ ಡೋರ್ ತಗುಲಿ ಬೈಕ್ ಪಲ್ಟಿ; ಖಾಸಗಿ ಬಸ್ ಹರಿದು ಬಿಜೆಪಿ ಕಾರ್ಯಕರ್ತ ದುರ್ಮರಣ
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ. ಕೆಆರ್ ಪುರದ ಬಸ್ ನಿಲ್ದಾಣದಲ್ಲಿರುವ ವಿನಾಯಕ ದೇವಸ್ಥಾನದ […]
ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!
ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ […]
ಸೊರಬ: ಚಾಲಕನ ನಿಯಂತ್ರಣ ತಪ್ಪಿ, ಕೆರೆಗೆ ಇಳಿದ ಖಾಸಗಿ ಬಸ್
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ಕೆರೆಯಲ್ಲಿ ನೀರು ಇಲ್ಲದ ಕಾರಣ ಸಂಭವನೀಯ […]
ಕೈಲಾಗದ ವಿಪಕ್ಷ ನಾಯಕರಿಂದ ಅಪಪ್ರಚಾರ: ಬಿವೈ ರಾಘವೇಂದ್ರ
ಶಿವಮೊಗ್ಗ: ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ. ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೆ, ವೈಯಕ್ತಿಕ ಟೀಕೆ ನಡೆಯುತ್ತಿದೆ. ಕೈಲಾಗದ ವಿಪಕ್ಷದ ನಾಯಕರ ಅಪಪ್ರಚಾರ ಮಾಡುತ್ತಿದ್ದಾರೆ […]
ಮಾಜಿ ಐಎಎಸ್ ಅಧಿಕಾರಿ ದಿ. ಕೆ. ಶಿವರಾಮ್ ಪತ್ನಿ ಇಂದು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಇತ್ತೀಚೆಗಷ್ಟೆ ನಿಧನರಾದ ಮಾಜ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರ ಪತ್ನಿ ವಾಣಿ ಶಿವರಾಮ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ಹೃದಯಾಘಾತದಿಂದ ಮಾಜಿ ಐಎಎಸ್ ಅಧಿಕಾರಿ ದಿ. ಕೆ. […]
ಬಿಜೆಪಿ ಕಟ್ಟುವಲ್ಲಿ ಈಶ್ವರಪ್ಪ ಕೊಡುಗೆ ಅಪಾರ: ವಿಜಯೇಂದ್ರ ಮೃದು ಮಾತು
ಬೆಂಗಳೂರು: ”ಈಶ್ವರಪ್ಪ ಹಿರಿಯ ನಾಯಕರು. ಯಡಿಯೂರಪ್ಪ ಮತ್ತು ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ಕುಮಾರ್ ಅವರೊಂದಿಗೆ ಪಕ್ಷವನ್ನು ಕಟ್ಟುವಲ್ಲಿ ಅವರ ಕೊಡುಗೆ ಅಪಾರವಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವಿವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ […]
ಬಳ್ಳಾರಿಯಲ್ಲಿ ಹಣ, ಮೂಟೆಗಟ್ಟಲೆ ಚಿನ್ನ, ಬೆಳ್ಳಿ ಜಪ್ತಿ
ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ಚುನಾವಣಾ ಆಯೋಗವು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರಲ್ಲಿ ಮತದಾರರಿಗೆ ಆಮಿಷ ವಡ್ಡಲು ಅಕ್ರಮವಾಗಿ ಸಾಗಿಸುವ ಹಣ ಅಥವಾ ವಸ್ತುಗಳ ಮೇಲೆ ಆಯೋಗ ಕಣ್ಣಿಟ್ಟಿದೆ. ಬಳ್ಳಾರಿ ನಗರದ […]
ಕುಣಿಗಲ್ ಹಿರೇಮಠಾಧ್ಯಕ್ಷರಾದ ಶ್ರೀ ಶಿವಕುಮಾರ ಶಿವಾಚಾರ್ಯಸ್ವಾಮೀಜಿ ಲಿಂಗೈಕ್ಯ
ಕುಣಿಗಲ್ : ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಣಿಗಲ್ ಹಿರೇಮಠಾಧ್ಯಕ್ಷ ಶ್ರೀ ಶಿವಕುಮಾರ ಶಿವಾಚಾರ್ಯಸ್ವಾಮೀಜಿ (63) ಭಾನುವಾರ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು, ಹಲವು ದಿನಗಳಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ […]
