ಮುಂಡಗೋಡ: ಹಜ್ ಯಾತ್ರೆಗೆ ತೆರಳಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮುಂಡಗೋಡದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಪಟ್ಟಣದ ರೋಣ ಮೆಡಿಕಲ್ ಮಾಲೀಕರಾದ ಫಯಾಜ್ ರೋಣ, ಪತ್ನಿ […]
Archives
ಬಿಎಸ್ವೈ ಕುಟುಂಬದ ತೇಜೋವಧೆ ಸರಿಯಲ್ಲ
ಶಿವಮೊಗ್ಗ: ಈ ಬಾರಿ ಚುನಾವಣೆ ನಡೆಯುತ್ತಿ ರುವುದು ಅಭಿವೃದ್ಧಿ ವರ್ಸಸ್ ಅ ಧಿಕಾರಕ್ಕಾಗಿ. ವೈಯಕ್ತಿಕವಾಗಿ ನಾಯಕರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡುತ್ತೇವೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ […]
ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡುವ ಅಧಿಕಾರವಿಲ್ಲ: ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರಿಗೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಫೋಟೋ ಬಳಕೆ ಮಾಡುವ ಅಧಿಕಾರವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ಹೇಳಿದ್ದಾರೆ. […]
ಶಿವಮೊಗ್ಗ: ಓಸಿ ಆಡಿಸಲು 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತ ಬಲೆಗೆ!
ಶಿವಮೊಗ್ಗ: ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ […]
ಸೀಟ್ ಬೆಲ್ಟ್ ಧರಿಸಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಪೊಲೀಸರು
ತೆಲಂಗಾಣ: ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ, ಕಾರಿನಲ್ಲಿ ಪ್ರಯಾಣಿಸುವವರು ಚಾಲಕ ಸೇರಿದಂತೆ ಸೀಟ್ ಬೆಲ್ಟ್ ಧರಿಸಬೇಕು ಎಂಬ ಮುಂತಾದ ಸಂಚಾರಿ ನಿಯಮಗಳು ಸಾಮಾನ್ಯ. ಜೊತೆಗೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡ […]
ಮೋದಿ ರಾಘವೇಂದ್ರನ ಮನೆ ಆಸ್ತಿ ಅಲ್ಲ – ನನ್ನ ಸ್ಪರ್ಧೆಗೆ ಸಂದೇಶ: ಈಶ್ವರಪ್ಪ
ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆದಾಗ ಅವರಿಗೆ ಗೌರವ ಕೊಟ್ಟು ನಾನು ದಿಲ್ಲಿಗೆ ಹೋಗಿದ್ದೆ. ಆದರೆ ಅವರು ಭೇಟಿಯಾಗದೆ ನಾನು ಸ್ಪರ್ಧೆ ಮಾಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆ. ಹೀಗಾಗಿ ನಾನು ಚುನಾವಣೆಯಿಂದ ಹಿಂದೆ […]
ಗ್ಯಾರಂಟಿಗಾಗಿ ಚುನಾವಣೆ ನಡೆಯಲ್ಲ : ಬಿ.ವೈ. ರಾಘವೇಂದ್ರ
ಶಿವಮೊಗ್ಗ: ಈ ಬಾರಿಯ ಲೋಕಸಭೆ ಚುನಾವಣೆ ರಾಷ್ಟ್ರೀಯತೆ, ಅಭಿವೃದ್ಧಿಗಳ ಮೇಲೆ ನಡೆಯುತ್ತದೆಯೇ ವಿನಾ ಗ್ಯಾರಂಟಿಗಳಿಗಾಗಿ ನಡೆಯುವುದಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಗುರುವಾರ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ […]
ತೀರ್ಥಹಳ್ಳಿ : ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ ಎನ್ಐಎ !?
ತೀರ್ಥಹಳ್ಳಿ: ಎನ್ಐಎ ವಿಚಾರಣೆಗೆ ಸಂಬಂಧಪಟ್ಟಂತೆ ತೀರ್ಥಹಳ್ಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನು ಕರೆದಿರುವುದಾಗಿ ತಿಳಿದು ಬಂದಿದ್ದು, ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ […]
ಭದ್ರಾವತಿ : ಶಿಥಿಲ ನೀರಿನ ಟ್ಯಾಂಕ್ ತೆರವುಗೊಳಿಸಲು ಆಗ್ರಹ
ಭದ್ರಾವತಿ: ಬಿರುಗಾಳಿ ಸಹಿತ ಸುರಿದ ಮಳೆಗೆ ಬುಧವಾರ ಭದ್ರಾವತಿ ತಾಲ್ಲೂಕಿನ ಹೊಸಸಿದ್ದಾಪುರ ಬಡಾವಣೆಯ ಓವರ್ ಹೆಡ್ಟ್ಯಾಂಕ್ ಕಬ್ಬಿಣದ ಏಣಿ ಕುಸಿದು ಬಿದ್ದಿತ್ತು. ಬಾಕಿ ಏಣಿಗಳು ಸಹ ಶಿಥಿಲಗೊಂಡಿದ್ದರಿಂದ ಗುರುವಾರ ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು. ಹೊಸಸಿದ್ದಾಪುರದ […]
ವಿಜಯೇಂದ್ರ ಮಾತಿನ ಧೋರಣೆ ಬದಲಿಸಿದ್ದರೆ ಬೇರೆ ರೀತಿಯಲ್ಲಿ ಉತ್ತರ ಕೊಡಬೇಕಾಗುತ್ತದೆ: ಕೆಎಸ್ ಈಶ್ವರಪ್ಪ
ಶಿವಮೊಗ್ಗ: ದೆಹಲಿಯಿಂದ ವಾಪಸ್ಸಾದ ಬಳಿಕ ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಕೆ ಎಸ್ ಈಶ್ವರಪ್ಪ ರಾಜ್ಯ ಬಿಜೆಪಿಯ ಶುದ್ಧೀಕರಣ ಆಗಬೇಕಿದೆ ಎಂದು ಮತ್ತೊಮ್ಮೆ ಹೇಳಿ ಆ ಕೆಲಸವನ್ನು ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ರಾಜ್ಯದ […]
