Trending

ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ

ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಶ್ರೀಧರ್ ಹೆಗಡೆ ಎನ್ನಲಾಗಿದ್ದು. […]

ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು : ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ  ಕೇಂದ್ರ ಗೃಹ ಸಚಿವ ಅಮಿತ್ ಶಾ  ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ […]

ಮುಂದಿನ ಬಾರಿ ಸ್ಪರ್ಧೆ ಮಾಡಲ್ಲ… ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ: ಮೈಸೂರು ನಲ್ಲಿ ಸಿಎಂ

ಮೈಸೂರು: ಮುಂದಿನ ಬಾರಿ ನಾನು ಚುನಾವಣೆಗೆ ನಿಲ್ಲಲ್ಲ ಹಾಗಾಗಿ ಈ ಬಾರಿ ನಾನು ಕೊನೆಯದಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿಗೆ ಭೇಟಿ ನೀಡಿ ಮಾತನಾಡಿದ ಅವರು […]

ರಾಜ್ಯದಲ್ಲಿ ಇನ್ನಷ್ಟು ಕಡೆ ಸ್ಫೋಟಕ್ಕೆ ಸಂಚು; ವಿಚಾರಣೆಯಲ್ಲಿ ಬಹಿರಂಗ

ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿಕ್ಕಮಗಳೂರಿನ ಮುಜಾಮೀಲ್‌ ಷರೀಫ್, ಶಿವಮೊಗ್ಗದ ತೀರ್ಥಹಳ್ಳಿಯ ಅಬ್ದುಲ್‌ ಮತೀನ್‌ ತಾಹಾನ ಸೂಚನೆ ಮೇರೆಗೆ ಸಂಘಟನೆಯ ಇತರರ ಜತೆ ಸೇರಿಕೊಂಡು ರಾಜ್ಯದ ಕೆಲವೆಡೆ […]

ತೀರ್ಥಹಳ್ಳಿ : ಈಜಲು ಹೋಗಿ ತುಂಗಾ ನದಿ ನೀರು ಪಾಲಾದ ಮೂವರು ಬಾಲಕರು

ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರು ಪಾಲಾದ ದಾರುಣ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ. ರಫನ್, ಇಯನ್, ಸಮ್ಮರ್ ಎಂಬ ಬಾಲಕರು […]

ಆರೋಗ್ಯದಲ್ಲಿ ಏರುಪೇರು: ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ. ನಗರದ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ […]

ನಾನು ಇರಬೇಕಾದರೆ ವರುಣಾದಲ್ಲಿ 60 ಸಾವಿರ ಲೀಡ್​ ಕೊಡಿ: ಸಿದ್ದರಾಮಯ್ಯ

ವರುಣಾ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ, ಸ್ವ ಕ್ಷೇತ್ರ ವರುಣಾದ ಬಿಳಿಗೆರೆ ಗ್ರಾಮದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಅವರು ನೀಡಿದ ಮಹತ್ವದ ಹೇಳಿಕೆ […]

ಕೇಜ್ರಿವಾಲ್​ಗೆ 15 ದಿನ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ ಶಿಫ್ಟ್

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರೋಸ್ ಅವೆನ್ಯೂ ಕೋರ್ಟ್ ಮತ್ತೆ 15 ದಿನಗಳ ನ್ಯಾಯಾಂಗ ಬಂಧನ […]

ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರನ್ನ ಭಾನುವಾರ ಭೇಟಿ ಮಾಡಿ ಚುನಾವಣೆಗೆ ಸಹಕಾರ ಕೋರಿದರು.ಜೆಪಿ ನಗರದ ನಿವಾಸದಲ್ಲಿ ನಡೆದ ಭೇಟಿ ವೇಳೆ […]

ಭಾರತ ಮಾತೆ ನೋವಿನಲ್ಲಿದ್ದಾಳೆ, ಈ ದೌರ್ಜನ್ಯ ಹೆಚ್ಚುದಿನ ನಡೆಯುವುದಿಲ್ಲ: ಕೇಜ್ರಿವಾಲ್ ಸಂದೇಶ ಓದಿದ ಸುನೀತಾ ಕೇಜ್ರಿವಾಲ್

ನವದೆಹಲಿ: ಭಾರತ ಮಾತೆ ನೋವಿನಲ್ಲಿದ್ದಾಳೆ ಮತ್ತು ಸದ್ಯದ ಈ ದಬ್ಬಾಳಿಕೆಯ ಆಡಳಿತವು ಸ್ವೀಕಾರಾರ್ಹವಲ್ಲ ಎಂದು ಸುನೀತಾ ಕೇಜ್ರಿವಾಲ್ ಅವರು ಭಾನುವಾರ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ರ್‍ಯಾಲಿಯಲ್ಲಿ ಜೈಲಿನಲ್ಲಿರುವ ತಮ್ಮ ಪತಿ ದೆಹಲಿ […]

[pj-news-ticker]