Trending

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಬೀದರ್: ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ಕುರಿ ತಿಂದ ಕಾರಣ ಮನನೊಂದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ […]

ಹಡಗು ಡಿಕ್ಕಿ ಹೊಡೆದು ಕುಸಿದು ಬಿದ್ದ ಬಾಲ್ಟಿಮೋರ್ ಸೇತುವೆ… ರಕ್ಷಣಾ ಕಾರ್ಯಾಚರಣೆ ಚುರುಕು

ವಾಷಿಂಗ್ಟನ್: ಸರಕು ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರ ಮಂಗಳವಾರ ತಿಳಿಸಿದೆ. ಘಟನೆಯಿಂದ ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು […]

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕಿತ್ಸೆ ಫಲಿಸದೆ ವೃದ್ಧೆ ಸಾವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವರಿಗೆ ಮಂಗನಕಾಯಿಲೆ […]

ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ : ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ವಿರುದ್ಧ ಹೇಳಿಕೆ ನೀಡಿದ ವಿರುದ್ಧ ಪರಿಶಿಷ್ಟ […]

ಶಿವಮೊಗ್ಗ : ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು

ಶಿವಮೊಗ್ಗ: ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು […]

ಈಶ್ವರಪ್ಪನವರ ಸ್ಪರ್ಧೆ ನಾಮಕವಸ್ಥೆ ಅಷ್ಟೇ: ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಜಿಲ್ಲೆಯಲ್ಲಿ ಜನರ ಪ್ರೀತಿ ವಿಶ್ವಾಸ ತೆಗೆದುಕೊಂಡಿರುವ ಬಿ.ವೈ. ರಾಘವೇಂದ್ರ ಈ ಬಾರಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಬಂಟರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು […]

ಹೋಳಿ ವೇಳೆ ಮಹಾಕಾಲ್ ದೇವಸ್ಥಾನದಲ್ಲಿ ಅಗ್ನಿ ಅವಘಡ: 13 ಅರ್ಚಕರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ಪ್ರಸಿದ್ದ ಉಜ್ಜಯಿನಿ ಮಹಾಕಾಲ್ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿ 13 ಮಂದಿ ಅರ್ಚಕರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮಹಾಕಾಲ್ ದೇವಾಲಯದ ಗರ್ಭಗೃಹದಲ್ಲಿ ಭಸ್ಮ ಆರತಿ ಸಮಯದಲ್ಲಿ ಬೆಂಕಿ ಅನಾಹುತ […]

ಶಿವಮೊಗ್ಗ : ಪೊಲೀಸರ ಮೇಲೆ ದಾಳಿಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲ್ಲಿಗೇನಹಳ್ಳಿ ಬಳಿ ನಡೆದಿದೆ. ರೌಡಿಶೀಟರ್ ಪರ್ವೇಜ್ ಅಲಿಯಾಸ್ ಫರ್ರು ಕಾಲಿಗೆ ಪೊಲೀಸರು ಗುಂಡು ನುಗ್ಗಿಸಿದ್ದಾರೆ. ಮಲ್ಲಿಗೇನಹಳ್ಳಿಯ ಹಿಂದೂ ರುದ್ರಭೂಮಿ […]

ಶೆಟ್ಟರ್ ಗೆ ಟಿಕೆಟ್: ಅನಂತ್ ಕುಮಾರ್ ಹೆಗಡೆಗೆ ಕೊಕ್

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಭಾನುವಾರ 5 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು , ಅಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ […]

ಭದ್ರಾವತಿ; ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂಗೆ ನುಡಿ ನಮನ

ಭದ್ರಾವತಿ; ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ರವರ ಆಶಯಗಳನ್ನು ತಮ್ಮ ಸೇವಾ ಅವಧಿಯಲ್ಲಿ ಬದ್ಧತೆಯಿಂದ ಈಡೇರಿಸುವುದರಲ್ಲಿ ಕೆ. ಶಿವರಾಂ ಒಬ್ಬರಾಗಿ ಕಾಣ ಸಿಗುತ್ತಾರೆಂದು ಪ್ರೊ. ಶಿವರಾಂ ಎನ್ .ಆರ್ ತಿಳಿಸಿದರು. ಕರ್ನಾಟಕ ದಲಿತ […]

[pj-news-ticker]