ಲಕ್ನೋ: ಮುಸ್ಲಿಂ ಕುಟುಂಬವೊಂದನ್ನು ಅಡ್ಡಗಟ್ಟಿ ಅವರ ಮೇಲೆ ಬಲವಂತವಾಗಿ ಹೋಳಿ ಬಣ್ಣವನ್ನು ಹಾಕಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಮಾರ್ಚ್ 20 ರಂದು ಈ […]
Archives
ಕೇಜ್ರಿವಾಲ್ ಬಂಧನ ವಿರೋಧಿಸಿ ಮಾರ್ಚ್ 31ರಂದು ವಿಪಕ್ಷಗಳ ಪ್ರತಿಭಟನೆ
ಹೊಸದಿಲ್ಲಿ: ದೆಹಲಿ ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಮಾರ್ಚ್ 31ರಂದು ಇಂಡಿಯಾ ಬ್ಲಾಕ್ ಪ್ರತಿಭಟನೆ ನಡೆಸಲಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ವಿಪಕ್ಷಗಳ ಒಕ್ಕೂಟ ತಯಾರಿ […]
ಕೆಪಿಸಿಸಿಗೆ ಮೇಜರ್ ಸರ್ಜರಿ: ನಾಲ್ವರು ಕಾರ್ಯಾಧ್ಯಕ್ಷರ ಬದಲಾವಣೆ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿ, ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಸದ್ಯದ ಇರೋ ನಾಲ್ವರು […]
ಕೆ.ಎಸ್. ಈಶ್ವರಪ್ಪ 25 ಸಾವಿರ ಮತ ಪಡೆಯಲಿ: ಮಲ್ಲಿಕಾರ್ಜುನ ಹಕ್ರೆ ಸವಾಲು
ಸಾಗರ: ತಾವು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ಜಿಪಂ, ತಾಪಂ, ಗ್ರಾಪಂ ಅಧಿಕಾರದ ಕುತ್ತಿಗೆ ಹಿಸುಕಿದ್ದ ಕೆ.ಎಸ್. ಈಶ್ವರಪ್ಪ ಈಗ ಲೋಕಸಭೆ ಪ್ರವೇಶ ಮಾಡಿ ಇನ್ನಷ್ಟು ವ್ಯವಸ್ಥೆ ಹಾಳು ಮಾಡಲು ಸಜ್ಜಾಗಿದ್ದಾರೆ.ಅವರು ಸ್ಪರ್ಧೆಯಲ್ಲಿ ಕನಿಷ್ಠ 25 ಸಾವಿರ ಮತ […]
ನಿಮ್ಮ ಎಲ್ಲ ನಾಟಕ ಬಂದ್.. ನಿಮ್ಮ ವಿರುದ್ಧ ಸಾಕ್ಷ್ಯ ಹೇಳುತ್ತೇನೆ’: ಕೇಜ್ರಿವಾಲ್ ವಿರುದ್ಧ ಸುಕೇಶ್ ಚಂದ್ರಶೇಖರ್
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಪ್ರೂವರ್ ಆಗಿ ನಾನು ಎಲ್ಲ ಸಾಕ್ಷ್ಯಗಳನ್ನು ಹೇಳುತ್ತೇನೆ ಎಂದು ವಂಚಕ ಸುಕೇಶ್ ಚಂದ್ರಶೇಖರ್ ಹೇಳಿದ್ದಾನೆ. […]
ಸೊರಬ: ಬೈಕ್ ಗಳ ನಡುವೆ ಭೀಕರ ಅಪಘಾತ: ಸವಾರ ಸಾವು
ಶಿವಮೊಗ್ಗ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಅಪಘಾತ ನಡೆದು ಸವಾರರೊಬ್ಬರು ಸಾವನ್ನಪ್ಪಿದ ಘಟನೆ ಸೊರಬದಲ್ಲಿ ನಡೆದಿದೆ. ಸೊರಬ ತಾಲೂಕಿನ ಉಳವಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ನೋಡ ನೋಡುತ್ತಿದಂತೆ […]
ಪತ್ನಿ ಗೀತಾ ಪರ ಪ್ರಚಾರ, ನಟ ಶಿವರಾಜ್ ಕುಮಾರ್ ಚಿತ್ರ, ಜಾಹೀರಾತು ನಿಷೇಧಿಸಿ: ಆಯೋಗಕ್ಕೆ ಬಿಜೆಪಿ ದೂರು
ಬೆಂಗಳೂರು: ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅಖಾಡಕ್ಕಿಳಿದಿದ್ದು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಭದ್ರಾವತಿ ಮತ್ತಿತರ ಕಡೆಗಳಲ್ಲಿ ಈಗಾಗಲೇ ಪ್ರಚಾರ […]
ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ ಅಣ್ಣಾ ಹಜಾರೆ
ಮುಂಬಯಿ: ಭ್ರಷ್ಟಾಚಾರ ವಿರೋಧಿ ಆಂದೋಲನದ ರೂವಾರಿಯಾಗಿದ್ದ ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಇ.ಡಿ. ಬಂಧಿಸಿದ ಬಳಿಕ ಶುಕ್ರವಾರ ಮಾಧ್ಯಮಗಳಿಗೆ […]
ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಚುರುಮುರಿ ವ್ಯಾಪಾರಿ
ಚಿಕ್ಕಮಗಳೂರು: ಲೋಕ ಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿರುವ ಹೊತ್ತಿನಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರು ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆಂದು 25 ಸಾವಿರ ಹಣ […]
ಪ್ರಧಾನಿ ಮೋದಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ… ಕಿಮ್ಮನೆ ವಾಗ್ದಾಳಿ
ತೀರ್ಥಹಳ್ಳಿ : ಶಿವಮೊಗ್ಗ ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಅವರನ್ನು ಘೋಷಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮಗಳಾಗಿದ್ದಾರೆ, ಕನ್ನಡ ನೆಲ ಜಲ ವಿಷಯಕ್ಕೆ ಬಂದರೆ ಮೊದಲು ಬರುತ್ತಿದ್ದ ಡಾ. ರಾಜ್ ಕುಮಾರ್ […]
