Trending

ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್‌ ಅಮೆರಿಕದಲ್ಲಿ ಗುಂಡೇಟಿಗೆ ಮೃತ್ಯು

ವಾಷಿಂಗ್ಟನ್:‌ ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್‌ ಘೋಷ್‌ ಅವರನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿರುವುದಾಗಿ ಘೋಷ್‌ ಸ್ನೇಹಿತೆ, ಟಿವಿ ನಟಿ ದೇವೋಲೀನಾ ಭಟ್ಟಾಚಾರ್ಜಿ ತಿಳಿಸಿರುವುದಾಗಿ ವರದಿಯಾಗಿದೆ. ಘೋಷ್‌ ಮಿಸೌರಿಯ ಸೈಂಟ್‌ ಲೂಯಿಸ್‌ ಸಿಟಿಯಲ್ಲಿ […]

ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಪೋಟದ ಪ್ರಮುಖ ರೂವಾರಿಯ ಚಹರೆ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟದ ಹಿಂದಿನ ರೂವಾರಿಯ ಚಹರೆ ಸಿಸಿ ಟಿವಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ ಆರೋಪಿಯು ಬಾಂಬ್ ಇದ್ದ ಬ್ಯಾಗನ್ನು ಕೆಫೆಯೊಳಗೆ ಇಟ್ಟು ಬಾಂಬ್ ಸ್ಪೋಟವಾಗುವ […]

ಶಿವಮೊಗ್ಗ: ತಮ್ಮನ ಸಾವಿನ ಸೇಡಿಗೆ ಅಣ್ಣನ ಕೊಲೆ; ಇಬ್ಬರು ಅಂದರ್

ಶಿವಮೊಗ್ಗ : ನಿನ್ನೆ ಸಂಜೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ  ನೋಡಿದ ಜನರು ಗಾಬರಿಯಾಗಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಆನಂದಪುರ ಮತ್ತು […]

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟವಾಗಿದ್ದು ಬಾಂಬ್: 9 ಮಂದಿ ಆಸ್ಪತ್ರೆಯಲ್ಲಿ

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿದ್ದು ಬಾಂಬ್ , 9 ಮಂದಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸ್ಪಷ್ಟನೆ ನೀಡಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದ ನಂತರ […]

ಶೋಭಾ ಕರಂದ್ಲಾಜೆಗೆ ಠಕ್ಕರ್, ಸ್ಥಳೀಯ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗೆ ಆಗ್ರಹಿಸಿ ನಾಳೆ ಬೈಕ್ ರ‍್ಯಾಲಿ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್‌ಗೆ ಬಿಜೆಪಿ ಟಿಕೆಟ್‌ಗಾಗಿ ಆಗ್ರಹಿಸಿ ಮೀನುಗಾರ ಸಮುದಾಯದ ಮುಖಂಡರ ಗುಂಪು ಮಲ್ಪೆ ಏಳೂರು ಮೊಗವೀರ ಭವನದಿಂದ ಕಡಿಯಾಲದ ಜಿಲ್ಲಾ […]

ಮೀನುಗಾರಿಕೆಗೆ ತೆರಳಿದ್ದ ವೇಳೆ ಬಲೆಯೊಳಗೆ ಸಿಲುಕಿ ಮೀನುಗಾರ ಸಾವು

ಉಡುಪಿ : ಮೀನುಗಾರಿಕೆಗೆ ತೆರಳಿದ್ದ ವೇಳೆ ಬಲೆಯೊಳಗೆ ಸಿಲುಕಿ ಮೀನುಗಾರನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ನಡೆದಿದೆ. ಪೊಲಿಪು ನಿವಾಸಿ ಕಿಶೋರ್ (29 ) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ […]

ಕಿಮ್ಮನೆ ರತ್ನಾಕರ್ ಗೆ ಅಪಮಾನ: ಮಹಿಳೆ ವಿರುದ್ಧ ದೂರು ದಾಖಲು

ತೀರ್ಥಹಳ್ಳಿ : ಪಟ್ಟಣದ ಸಮೀಪದ ಭೀಮನಕಟ್ಟೆಯಲ್ಲಿ ತುಂಗಾನದಿ ತೀರದ ಆಲಗೇರಿ ಎಂಬಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯ ಶುದ್ದೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಇವರ ಉಸ್ತುವಾರಿಯಲ್ಲಿ ನ್ಯಾಷನಲ್ ಕನ್‌ಸ್ಟಕ್ಷನ್‌ ಸಂಸ್ಥೆ ಈ […]

ಹೊಳೆಹೊನ್ನೂರು : ಬಸ್ ನಿಲ್ದಾಣದಲ್ಲೇ ಮಹಿಳೆಯ 81 ಗ್ರಾಂ ಚಿನ್ನಾಭರಣ ಮಾಯ!!

ಹೊಳೆಹೊನ್ನೂರು: ಇಲ್ಲಿನ ಬಸ್ ನಿಲ್ದಾಣದಲ್ಲಿ ಖತರ್ನಾಕ್ ಗಳಿಬ್ಬರು ಮಹಿಳೆಯೊಬ್ಬರ 81 ಗ್ರಾಂ ಚಿನ್ನಾಭರಣವನ್ನು ಲೂಟಿ ಮಾಡಿದ ಘಟನೆ ನಡೆದಿದೆ. ಹಾರಹಳ್ಳಿಯ ಗೃಹಿಣಿ ಕುಸುಮ ಅರಹತೊಳಲು ಗ್ರಾಮಕ್ಕೆ ಹೋಗಲು ಶಿವಮೊಗ್ಗಕ್ಕೆ ಬಂದು ಕೈಮರ ಬಸ್ ನಿಲ್ದಾಣದಲ್ಲಿ ಬಸ್ […]

ನಟ, ರಾಜಕಾರಣಿ ಕೆ. ಶಿವರಾಮ್ ನಿಧನ; ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹೀರೋ

ಖ್ಯಾತ ನಟ, ಮಾಜಿ ಐಎಎಸ್ ಅಧಿಕಾರಿ, ರಾಜಕಾರಣಿ ಕೆ. ಶಿವರಾಮ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಗಣ್ಯರು ಹಾಗು ರಾಜಕಾರಣಿಗಳು ಕೋರುತ್ತಿದ್ದಾರೆ. ನಿಧನ ಹೊಂದುವುದಕ್ಕೂ […]

ಶೃಂಗೇರಿ: ಸೇನೆ ಪರೀಕ್ಷೆಯಲ್ಲಿ ಫೇಲ್… ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

ಚಿಕ್ಕಮಗಳೂರು: ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಭಾರತೀಯ […]

[pj-news-ticker]