Trending

ನಶೆಯಲ್ಲಿ ಮಗುವನ್ನು ಎತ್ತಿ ಬೀಸಾಡಿದ ತಂದೆ; ಚಿಕಿತ್ಸೆ ಫಲಿಕಾರಿಯಾದೆ ಮಗು ಸಾವು

ಹುಬ್ಬಳ್ಳಿ: ತಂದೆಯೇ ಕುಡಿದ ನಶೆಯಲ್ಲಿ ಮಗುವನ್ನು ಎತ್ತಿ ಬೀಸಾಡಿದ ಪರಿಣಾಮ ಒಂದು ವರ್ಷದ ಹೆಣ್ಣು ಮಗು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟ ಘಟನೆ ಇಲ್ಲಿನ ಕಿಮ್ಸ್ ನಲ್ಲಿ ನಡೆದಿದೆ. ಶ್ರೇಯಾ ಮೃತ ದುರ್ದೈವಿ ಮಗುವಾಗಿದ್ದು, ಧಾರವಾಡ […]

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾಗಿದ್ದ ಅಪರಾಧಿ ಸಂತನ್ ಸಾವು

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾದ ಅಪರಾಧಿಗಳಲ್ಲಿ ಒಬ್ಬರಾಗಿದ್ದ ಸಂತನ್ ಅಲಿಯಾಸ್ ಸುಥೆಂತಿರಾಜ ಅವರು ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರು ಕ್ರಿಪ್ಟೋಜೆನಿಕ್ ಸಿರೋಸಿಸ್‌ನಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆಯ […]

ಕೋಟಿ ರೂ.ಕೊಟ್ಟರು ಚುನಾವಣೆ ಬೇಡ: ಮಾಜಿ ಸಚಿವೆ ಲೀಲಾದೇವಿ ಪ್ರಸಾದ್

ಧಾರವಾಡ : ನಮ್ಮ ಕಾಲದ ರಾಜಕಾರಣಕ್ಕೂ, ಈಗಿನ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸವುಂಟು. ಈಗಿನ ರಾಜಕಾರಣದ ಸ್ಥಿತಿ ಅವಲೋಕಿಸಿದಾಗ ಕೋಟಿ ಕೊಟ್ಟರೂ ಚುನಾವಣೆಗೆ ನಿಲ್ಲೋದಿಲ್ಲ ಎಂದು ಮಾಜಿ ಸಚಿವೆ ಡಾ.ಲೀಲಾದೇವಿ ಆರ್. ಪ್ರಸಾದ್ ಹೇಳಿದರು. ನಗರದಲ್ಲಿ ಮಂಗಳವಾರ […]

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್‌; ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ, ಜೆಡಿಎಸ್‌ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ […]

ಸುಳ್ಳು ಜಾಹೀರಾತು ನೀಡಿದ ‘ಪತಂಜಲಿ’ಗೆ ಸಂಕಷ್ಟ, ನ್ಯಾಯಾಂಗ ನಿಂದನೆ ನೋಟಿಸ್

ಹೊಸದಿಲ್ಲಿ: ಯೋಗ ಗುರು ಬಾಬಾ ರಾಮ್‌ದೇವ್ ಸಹ ಮಾಲೀಕತ್ವದ ಪತಂಜಲಿ ಆಯುರ್ವೇದ ಸಂಸ್ಥೆಯ ‘ದಾರಿ ತಪ್ಪಿಸುವ ಮತ್ತು ಸುಳ್ಳು’ ಜಾಹೀರಾತುಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ […]

ಪೂಜ್ಯ ತಂದೆ, ಅವರ ಮಗ ವಿಫಲ: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ 

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಗ, ಬಿಜೆಪಿ ರಾಜ್ಯ […]

ದೇಹ ಗಟ್ಟಿ ಆಗುತ್ತದೆ ಎಂದು 39 ನಾಣ್ಯ,37 ಅಯಸ್ಕಾಂತಗಳನ್ನು ನುಂಗಿದ 26 ವರ್ಷದ ವ್ಯಕ್ತಿ

ನವದೆಹಲಿ: ದೇಹ ಗಟ್ಟಿಯಾಗುತ್ತದೆ ಎಂದು ವ್ಯಕ್ತಿಯೊಬ್ಬ ನಾಣ್ಯಗಳು ಹಾಗೂ ಅಯಸ್ಕಾಂತಗಳನ್ನು ನುಂಗಿದ್ದಾನೆ.! 26 ವರ್ಷದ ವ್ಯಕ್ತಿ ಕಳೆದ 20 ದಿನಗಳಿಂದ ಪದೇ ಪದೇ  ವಾಂತಿ ಮತ್ತು ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರನ್ನುಆಸ್ಪತ್ರೆಗೆ […]

ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

ಜನಪ್ರಿಯ ಗಾಯಕ ಪಂಕಜ್ ಉದಾಸ್ ಅವರು ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. 73 ವರ್ಷದ ಅವರು ಇಂದು ಕೊನೆಯುಸಿರು ಎಳೆದರು. ಅವರ ನಿಧನದ ಸುದ್ದಿಯನ್ನು ಪುತ್ರಿ ನಯಾಬ್ ಉದಾಸ್ ಖಚಿತಪಡಿಸಿದ್ದಾರೆ. 1980ರ ದಶಕದಲ್ಲಿ ಪಂಕಜ್ ಉಧಾಸ್ […]

ಸಿಂಹಗಳಿಗೆ ಅಕ್ಬರ್-ಸೀತಾ ಎಂದು ನಾಮಕರಣ ಮಾಡಿದ್ದ ಹಿರಿಯ ಐಎಫ್ಎಸ್ ಅಧಿಕಾರಿ ಅಮಾನತು!

ಅಗರ್ತಲಾ: ಮೃಗಾಲಯದಲ ಸಿಂಹ ಮತ್ತು ಸಿಂಹಿಣಿಗೆ ಅಕ್ಬರ್-ಸೀತಾ ಎಂದು ನಾಮಕರಣ ಮಾಡಿದ ಹಿರಿಯ ಐಎಫ್ ಎಸ್ ಅಧಿಕಾರಿಯನ್ನು ಸರ್ಕಾರ ಇದೀಗ ಅಮಾನತುಗೊಳಿಸಿದೆ. ನಾಮಕರಣದ ವಿವಾದದ ನಡುವೆ, ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಬಿನ್ ಲಾಲ್ […]

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಉತ್ತರ ಕನ್ನಡ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೃತರನ್ನು ಸಿದ್ದಾಪುರ ತಾಲ್ಲೂಕಿನ ಕೂರ್ಲಕೈ ಗ್ರಾಮದ […]

[pj-news-ticker]