Trending

ಫೆ.೨೮ರಂದು ಡಾ. ಶ್ರೀಕಂಠ ಕೂಡಿಗೆ ಅವರಿಗೆ ಜಿ.ಎಸ್.ಎಸ್. ಪುರಸ್ಕಾರ ಪ್ರದಾನ ಸಮಾರಂಭ

ಶಿವಮೊಗ್ಗ : ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ವತಿಯಿಂದ ಫೆ.೨೮ರಂದು ಸಂಜೆ ೬ ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಕಾವ್ಯ ಸೌರಭ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಂದು […]

ಶೋಭಾ ಕರಂದ್ಲಾಜೆ ಈ ಬಾರಿಯೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ: ಬಿಎಸ್‌ ವೈ

ಚಿಕ್ಕಮಗಳೂರು: ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ವರಿಷ್ಠರಾದ ಬಿ.ಎಸ್.ಯಡಿಯೂರಪ್ಪ ಹೇಳಿದರು. ಭಾನುವಾರ ನಗರದಲ್ಲಿ ಸುದ್ದಿ ಗಾರರ ಜತೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು […]

ಸರ್ಕಾರದ ಯೋಜನೆ ನಿಲ್ಲಿಸುವ ಧೈರ್ಯ, ಧಮ್ಮು, ತಾಕತ್ತು ವಿರೋಧ ಪಕ್ಷದವರಿಗೆ ಇದೆಯೇ..? ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನ ಟೀಕಿಸುತ್ತಿರುವ ವಿರೋಧ ಪಕ್ಷದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು […]

ಚಿತ್ರ ವಿಮರ್ಶೆ – ಕರಾವಳಿಯ ಅಪರಾಧದ ರಾಜಕಾರಣ ಅನಾವರಣಗೊಳಿಸಿದ ”ಮತ್ಸ್ಯಗಂಧ”

” ಕರಾವಳಿಯ ಕಡಲ ಅಲೆಗಳು ಮಾತನಾಡುತ್ತವೆ” ಎಂಬ ಭಾವದೊಂದಿಗೆ ಅನಾವರಣಗೊಳ್ಳುವ ಮೀನುಗಾರರ ಚರಿತ್ರೆ, “ಮೀನು ಹಿಡಿಯಲು ಕಡಲಿಗೆ ಹೋದ ನನ್ನ ಯಜಮಾನರು ಇದುವರೆಗೆ ಮನೆಗೆ ಬಂದಿಲ್ಲ, ಅವರು ಸತ್ತಿದ್ದಾರೋ ಬದುಕಿದ್ದಾರೋ ಎಂಬುದು ನಮಗೆ ಇನ್ನು […]

ಘೋರ ದುರಂತ… ಟ್ರ್ಯಾಕ್ಟರ್ ಕೆರೆಗೆ ಬಿದ್ದು 7 ಮಕ್ಕಳು ಸೇರಿ 15 ಮಂದಿ ಮೃತ್ಯು

ಉತ್ತರ ಪ್ರದೇಶ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿರುವ ಘೋರ ದುರಂತ ಉತ್ತರ ಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಮಾಘ ಪೂರ್ಣಿಮೆಯ ಶುಭ ದಿನದಂದು ಪುಣ್ಯಸ್ನಾನಕ್ಕಾಗಿ […]

ಗೋ ಬ್ಯಾಕ್ ಅಭಿಯಾನ: ಏನೇ ಮಾಡಿದ್ರೂ ತಲೆಕೆಡಿಸಿಕೊಳ್ಳಲ್ಲ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು :  ತಮ್ಮ ವಿರುದ್ದ ಗೋಬ್ಯಾಕ್ ಅಭಿಯಾನ ಮಾಡುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಏನೇ ಅಭಿಯಾನ ಮಾಡಿದರೂ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ತಿಳಿಸಿದರು. ಇಂದು ಮಾಧ್ಯಮಗಳ ಜೊತೆ […]

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಪೊಲೀಸರಿಂದ ಪರಿಶೀಲನೆ

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಶನಿವಾರ ಪತ್ತೆಯಾಗಿದ್ದು ಮೂರು ದಿನಗಳ ನಂತರ ಶವ ನೀರಿನಿಂದ ಮೇಲೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪಟ್ಟಣದ ಹಳೆ ತುಂಗಾ ಕಾಮಾನು ಸೇತುವೆ ಬಳಿ ಈ […]

ಚಿಕ್ಕಮಗಳೂರು: 8 ವರ್ಷದ ಬಾಲಕನ ಮೇಲೆ ಏಕಾಏಕಿ ಬೀದಿ ನಾಯಿ ದಾಳಿ…

ಚಿಕ್ಕಮಗಳೂರು: ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಬಾಲಕ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಮುಜಾಮಿಲ್(8) […]

ಶಿವಮೊಗ್ಗ: ಎರಡನೇ ತರಗತಿ ವಿದ್ಯಾರ್ಥಿಯಿಂದ ಹೆಂಚು ಸರಿಪಡಿಸಿದ ಶಿಕ್ಷಕರು; ವಿಡಿಯೋ ವೈರಲ್

ಶಿವಮೊಗ್ಗ: ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಸದ್ದು ಮಾಡಿದ್ದ ಮಕ್ಕಳಿಂದ ಶಾಲಾ ಕೆಲಸದ ಪ್ರಸಂಗ ಇದೀಗ ಮತ್ತೆ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಉರ್ದು ಶಾಲೆಯಲ್ಲಿ […]

ಭೀಕರ ರಸ್ತೆ ಅಪಘಾತದಲ್ಲಿ ತೆಲಂಗಾಣ ಬಿಆರ್‌ಎಸ್ ಶಾಸಕಿ ಲಾಸ್ಯಾ ನಂದಿತಾ ದುರ್ಮರಣ

ಹೈದರಾಬಾದ್: ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯಾ ನಂದಿತಾ ಅವರು ಹೈದರಾಬಾದ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಾರತ ರಾಷ್ಟ್ರ ಸಮಿತಿಯಿಂದ ಮೊದಲ ಭಾರಿಗೆ ವಿಧಾನಸಭೆ ಪ್ರವೇಶಿಸಿದ್ದ 37 ವರ್ಷದ ಲಾಸ್ಯಾ ಅವರು […]

[pj-news-ticker]