Trending

ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್ಗೆ ಫಿಕ್ಸ್; ಸುಮಲತಾಗೆ ಹಿನ್ನಡೆ, ಡಾ. ಮಂಜುನಾಥ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್!?

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಈಗಾಗಲೇ ಜೆಡಿಎಸ್ ರಂಗ ತಾಲೀಮು ಆರಂಭಿಸಿದೆ. ಆದರೆ ಕ್ಷೇತ್ರ ಹಂಚಿಕೆ ಮಾತ್ರ ಅಂತಿಮವಾಗಿಲ್ಲ ಹೀಗಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ. […]

ಒಂಟೆಯ ಕಣ್ಣೀರಿಗೆ ಕೋಟಿ ಕೋಟಿ ಬೆಲೆ! ಇದಕ್ಕಿರುವ ಶಕ್ತಿ ಏನು? ವಿಶೇಷತೆ ಏನು?

ದುಬೈ (ಯುಎಇ): ಒಂಟೆಗಳ ಕಣ್ಣೀರಿಗೆ ಕೋಟ್ಯಂತರ ರೂಪಾಯಿ ಬೆಲೆ ಇದೆ. ಒಂಟೆಯ ಕಣ್ಣೀರಿನಲ್ಲಿ ಅಪಾರವಾದ ಶಕ್ತಿ ಇದೆ ಎಂದು ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಜೀವ ಉಳಿಸಬಲ್ಲ ಶಕ್ತಿ ಒಂಟೆಯ ಕಣ್ಣೀರಿನಲ್ಲಿ ಇದ್ಯಂತೆ. ಒಂಟೆಯ ಕಣ್ಣೀರು ಹಾವಿನ […]

ಶಿರಸಿ – ಮಂಗನ ಕಾಯಿಲೆಗೆ ಮೊದಲ ಸಾವು; ಜನರಲ್ಲಿ ಮನೆಮಾಡಿದ ಆತಂಕ

ಉತ್ತರ ಕನ್ನಡ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆಯ ಭೀತಿ ಹೆಚ್ಚುತ್ತಿದ್ದು, ಮಂಗನ ಕಾಯಿಲೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ 65 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಉಂಟಾದ ಮೊದಲ ಸಾವಿನ ಪ್ರಕರಣ […]

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ವಿರೋಧ: ಟಿಕೆಟ್ ನೀಡದಂತೆ ಹೈಕಮಾಂಡ್ ಗೆ ಪತ್ರ ಅಭಿಯಾನ

ಚಿಕ್ಕಮಗಳೂರು :  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಪಕ್ಷಗಳು ತಯಾರಿ ಆರಂಭಿಸಿವೆ. ಈ ಮಧ್ಯೆ   ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಅವರಿಗೆ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡದಂತೆ […]

ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ವಿಚಾರಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?

ಶಿವಮೊಗ್ಗ: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ ಎನ್ನುವ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು ಎಲ್ಲಾ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಕಡ್ಡಾಯ ಮಾಡುತ್ತೇವೆ, ಕನ್ನಡ ಸಂಸ್ಕೃತಿ […]

ಶಿವಮೊಗ್ಗ: ಮಗ ಮಾಡಿದ ತಪ್ಪಿಗೆ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ!

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿನಿಧಿಸುವ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ. ಮಹಿಳೆಯ ಮಗ, ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು […]

ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಸೆಕ್ಷನ್ 144 ಜಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ ಹಾವೇರಿ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆಗೆ ನೀರು ಬಿಟ್ಟಿದ್ದರೂ ಅದು ಇನ್ನೂ ನಿಗದಿತ ಸ್ಥಳಗಳಿಗೆ ತಲುಪಿಲ್ಲ. ಈ ಮಧ್ಯೆ ಕಾಲುವೆಯಿಂದ ಅಕ್ರಮವಾಗಿ ಟ್ಯಾಂಕರ್ […]

ಅನರ್ಹಗೊಂಡ ಬಗರ್ ಹುಕುಂ ಅರ್ಜಿಗಳ ಪುನರ್ ಪರಿಶೀಲನೆ: ಸಚಿವ ಕೃಷ್ಣ ಬೈರೇಗೌಡ ಭರವಸೆ

ಬೆಂಗಳೂರು: ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ […]

ವಸತಿ ಶಾಲೆಗಳಲ್ಲಿ ಘೋಷವಾಕ್ಯ ಏಕೆ ಬದಲಿಸಿದ್ದಾರೋ ಕಾರಣ ಗೊತ್ತಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಅನೇಕ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ ಎಂದು ಶಿಕ್ಷಣ ಸಚಿವ […]

ಮೂರು ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರ ಸಂಘದ ಸಮ್ಮೇಳನ: ಸಿ.ಎಸ್.ಷಡಕ್ಷರಿ

ಶಿವಮೊಗ್ಗ: ರಾಜ್ಯ ಮಟ್ಟದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದೇವೆ. ಫೆ. 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು. ಸುದ್ದಿಗಾರರೊಂದಿಗೆ […]

[pj-news-ticker]