Trending

ಖ್ಯಾತ ಕಾದಂಬರಿಕಾರ ಭಾಷಾ ತಜ್ಞ ಕೆ.ಟಿ ಗಟ್ಟಿ ವಿಧಿವಶ

ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ […]

ಪಕ್ಷಕ್ಕಾಗಿ ಕತ್ತೆ ತರ ದುಡಿಯುತ್ತಿದ್ದೇನೆ, ಅವಕಾಶಕೊಟ್ಟರೆ ಲೋಕಸಭೆಗೆ ಸ್ಪರ್ಧೆ: ಸಚಿವ ಮಧು

ಶಿವಮೊಗ್ಗ: ಪಕ್ಷಕ್ಕಾಗಿ ಕತ್ತೆ ತರ ದುಡಿಯುತ್ತಿದ್ದೇನೆ. ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ದುರ್ಬುದ್ಧಿ ಜಾಸ್ತಿ. ರಾಮನನ್ನು ಬೀದಿಗೆ […]

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, ಮೂವರು ಸಜೀವದಹನ

ರಾಮಸಂದ್ರ: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸ್ಫೋಟದಿಂದ ಸಂಭವಿಸಿದ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದಾರೆ. ಫ್ಯಾಕ್ಟರಿಯಲ್ಲಿ […]

ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಪೋಟಗೊಂಡು ಇಬ್ಬರಿಗೆ ಗಾಯ

ಶಿವಮೊಗ್ಗ: ಸಿಡಿಮದ್ದು ಸ್ಪೋಟಗೊಂಡು ಇಬ್ಬರಿಗೆ ಗಾಯಗಳಾದ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಫೆ. 18ರ ಭಾನುವಾರ ಸಂಭವಿಸಿದೆ. ಶಿರಾಳಕೊಪ್ಪದಲ್ಲಿನ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದ್ದು, ಹಾವೇರಿಯ ಕುಟುಂಬವೊಂದು ಸಂತೆಗಾಗಿ ಬಂದಿದ್ದ ಸಂದರ್ಭ […]

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ… 20 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾದ ಪರಿಣಾಮ ಶಾಲಾ ಬಸ್ಸಿನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ. ಇಲ್ಲಿನ ಸ್ಪೋರ್ತಿ […]

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝೆಡ್ ಪ್ಲಸ್ ಸೆಕ್ಯುರಿಟಿ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭದ್ರತೆ ಹೆಚ್ಚಳವಾಗಿದ್ದು, ಕಳೆದ ಮೂರು ದಿನದಿಂದ ಖರ್ಗೆಗೆ Z+ ಸೆಕ್ಯುರಿಟಿ ನೀಡಲಾಗಿದೆ.ಸ್ಟೇಟ್ ಸೆಕ್ಯುರಿಟಿ ಜೊತೆಗೆ ಸಿಆರ್ ಪಿಎಫ್ Z+ ಸಕ್ಯೂರಿಟಿ ಸಹ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ 8 ಜನ […]

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿ ಹೊಟ್ಟೆಯಲ್ಲಿ 9 ಕೋಟಿ ಮೌಲ್ಯದ ಕೊಕೇನ್‌, 920 ಗ್ರಾಂ ಡ್ರಗ್ಸ್ ವಶ!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬೆಂಗಳೂರು ವಲಯದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವೆನಿಜುವೆಲಾ ಮೂಲದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು 9 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯು ಫೆಬ್ರವರಿ 9ರಂದು […]

ಶಿವಮೊಗ್ಗ : ಕಾರ್ ಶೋರೂಮ್ ನಲ್ಲಿ ಭಾರೀ ಅಗ್ನಿ ಅವಘಡ

ಶಿವಮೊಗ್ಗ : ನಗರದ ಕಾರ್ ಶೋರೂಮ್ ಒಂದರಲ್ಲಿ ಶುಕ್ರವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಗರದ ಶಂಕರಮಠ ರಸ್ತೆಯಲ್ಲಿರುವ ಶೋರೂಮ್ ಹೊತ್ತಿ ಉರಿಯುತ್ತಿದ್ದು, ಹಲವು ಕಾರುಗಳು ಬೆಂಕಿ ಯಲ್ಲಿ ಸುಟ್ಟು ಕರಗಲಾಗಿದ್ದು ಕೋಟ್ಯಂತರ ರೂ. […]

ಶಿವಮೊಗ್ಗ – ಬೆಂಗಳೂರು ಸೇರಿ 11 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ

ಬೆಂಗಳೂರು: ಬೆಂಗಳೂರು ಹಾಗೂ ಇತರ 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು […]

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

ಶಿವಮೊಗ್ಗ :ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ […]

[pj-news-ticker]