Trending

ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಮಗು ಸೇರಿ ಮೂವರಿಗೆ ಗಾಯ

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ಗೊಂದಿ ಚಟ್ನಳ್ಳಿ ಬಳಿ ನಡೆದಿದೆ. ಬೈಕ್ ನಲ್ಲಿ ಗಂಡ ಹೆಂಡತಿ ಮತ್ತು ಮಗು ಪ್ರಯಾಣಿಸುತ್ತಿದ್ದು, […]

ರಾಹುಲ್ ಗಾಂಧಿಯ ಜಾತಿ ಯಾವುದು? ಮಿಶ್ರತಳಿನಾ, ಬೆರಕೆಯಾ?: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ […]

ಫೆ.14 : ಶಿವಮೊಗ್ಗದಲ್ಲಿ ಮಂಡಿನೋವಿನ ಪಟ್ಟಿ ಚಿಕಿತ್ಸೆ ಶಿಬಿರ

ಶಿವಮೊಗ್ಗ: ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಪಿ. ಎನ್. ಆರ್. ಸೊಸೈಟಿ, ಭಾವನಗರ, (ರಿ) ಗುಜರಾತ್. ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ-14 ರಂದು ಶಿವಮೊಗ್ಗ ನಗರದ ಜಿಲ್ಲಾ ನಿವೃತ್ತ ನೌಕರ […]

ಡಿಕೆ. ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಮಂಗಳವಾರ ದೂರು ನೀಡಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, […]

ಕಪ್ಪು ಹಣ ಭಾರತಕ್ಕೆ ತರಲಿಲ್ಲ, 15ಲಕ್ಷ ರೂ. ಜನರ ಖಾತೆ ಹಾಕಲಿಲ್ಲ; ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ- ಎಂ.ಬಿ ಪಾಟೀಲ್‌

ಬೆಂಗಳೂರು: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ […]

ಶ್ರೀರಾಮನಿಗೆ ಅವಹೇಳನ: ಮಂಗಳೂರಿನ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.  ಹಿಂದೂಗಳ ಅಸ್ಮಿತೆ ಶ್ರೀರಾಮನ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ […]

ಸಾಗರ: ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು

ಶಿವಮೊಗ್ಗ: ಯುವಕನೋರ್ವ ಪಾನಮತ್ತನಾಗಿ ನಡು ರಸ್ತೆಯಲ್ಲಿ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ. ನಕಲಿ ಗನ್ ಹಿಡಿದು ಯುವಕ ಪಾನಮತ್ತನಾಗಿ ನಡು ರಸ್ತೆಯಲ್ಲಿ ಶೂಟ್ ಮಾಡುತ್ತೇನೆ ಎಂದು […]

ಸಾವಿನ ಪ್ರಾಂಕ್ ಮಾಡಿದ್ದ ಪೂನಂಪಾಂಡೆಗೆ ಮತ್ತೊಂದು ಸಂಕಷ್ಟ: 100 ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲು

ಮುಂಬೈ: ಗರ್ಭಕಂಠದ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಸಲುವಾಗಿ ಸಾವಿನ ಪ್ರಾಂಕ್ ಮಾಡಿದ್ದೆ ಎಂದು ಹೇಳಿದ್ದ ಪೂನಂಪಾಂಡೆಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವ್ಯಕ್ತಿಯೊಬ್ಬರು ಆಕೆ ವಿರುದ್ಧ 100 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ವಿವಾದಿತ […]

ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ: ತಮಿಳುನಾಡಿನಲ್ಲಿ ಅತ್ತೆ-ಸೊಸೆ ಬಂಧನ

ಧರ್ಮಾಪುರಿ: ದಲಿತ ಮಹಿಳೆಯರಿಗೆ ತೆಂಗಿನ ಕಾಯಿ ಚಿಪ್ಪಿನಲ್ಲಿ ಚಹಾ ನೀಡುವ ಮೂಲಕ ತಾರತಮ್ಯ ಎಸಗಿದ ಆರೋಪದಲ್ಲಿ ತಮಿಳುನಾಡಿನ ಧರ್ಮಪುರಿಯಲ್ಲಿ ಗೌಂಡರ್ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು […]

ರೈತನನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 5 ಲಕ್ಷ ರೂ. ನೀಡಿ : ಸಿದ್ದರಾಮಯ್ಯಗೆ ರೈತ ಮುಖಂಡರ ಮನವಿ

ಬೆಂಗಳೂರು: ರೈತನನ್ನು ಮದುವೆಯಾಗುವ ಯುವತಿಗೆ 5 ಲಕ್ಷ ರೂ. ಪ್ರೋತ್ಸಾಹ ಧನವನ್ನು ನೀಡಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಅದರ ಜೊತೆಗೆ ರಾಜ್ಯ ಬಜೆಟ್ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ […]

[pj-news-ticker]