Trending

ನಟಿ ಪೂನಂ ಪಾಂಡೆ ನಿಧನ: 32 ವರ್ಷಕ್ಕೆ ಇಹಲೋಕ ತ್ಯಜಿಸಿದ ಕಾಂಟ್ರವರ್ಸಿ ಕ್ವೀನ್!

ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.ಗರ್ಭಕೋಶದ ಕ್ಯಾನ್ಸರ್‌ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ […]

ತಾರಕಕ್ಕೇರಿದ ಎಎಪಿ – ಬಿಜೆಪಿ ನಡುವಿನ ಸಮರ

ನವದೆಹಲಿ : ಆಮ್ ಆದ್ಮಿ ಪಕ್ಷ ಹಾಗು ಬಿಜೆಪಿ ನಡುವಿನ ಸಮರ ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚಂಡೀಗಢ ಮೇಯರ್ ಚುನಾವಣೆ ಅಕ್ರಮವಾಗಿ ನಡೆದಿದೆ ಎಂದು ಎಎಪಿ ಇಂದು ಬಿಜೆಪಿ ಪ್ರಧಾನ ಕಚೇರಿಯ ಹೊರಗೆ […]

LPG ಸಬ್ಸಿಡಿಗಾಗಿ 11,925 ಕೋಟಿ ರೂ.ಗಳ ಮೀಸಲಿಟ್ಟ ಕೇಂದ್ರ ಸರ್ಕಾರ

ನವದೆಹಲಿ: 2024ರ ಮಧ್ಯಂತರ ಬಜೆಟ್‌ನಲ್ಲಿ ಒಟ್ಟು ಎಲ್‌ಪಿಜಿ ಸಬ್ಸಿಡಿಗಾಗಿ 11,925.01 ಕೋಟಿ ರೂ.ಗಳನ್ನು ಸರ್ಕಾರ ಘೋಷಿಸಿದೆ.  ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯಡಿ ನೇರ ಲಾಭ ವರ್ಗಾವಣೆಗಾಗಿ ತೈಲ ಮಾರುಕಟ್ಟೆ ಕಂಪನಿಗಳಿಗೆ (ಒಎಂಸಿ) 1500 ಕೋಟಿ […]

ಕೇಂದ್ರ ಬಜೆಟ್-2024: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ, 10 ವರ್ಷಗಳಲ್ಲಿ ತೆರಿಗೆ ಸಂಗ್ರಹ ದುಪ್ಪಟ್ಟು!

ನವದೆಹಲಿ: ಕೇಂದ್ರ ಸರ್ಕಾರದ 2024-25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ.  ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಮೂಲಸೌಕರ್ಯ ಯೋಜನೆಗಳ ಘೋಷಣೆಗಳು ಹಾಗೂ ಮಧ್ಯಮ ವರ್ಗಕ್ಕೆ ಒಂದಷ್ಟು ಹೊಸ […]

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ-ಅನಾರೋಗ್ಯದಿಂದ ಸಿಂಹ ಸರ್ವೇಶ್ ಸಾವು

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ 13 ವರ್ಷದ ಸಿಂಹ ಸರ್ವೇಶ್ ಅನಾರೋಗ್ಯದಿಂದ ಮೃತಪಟ್ಟಿದೆ. ಸರ್ವೇಶ್ ನನ್ನು ನಾಲ್ಕು ವರ್ಷದ ಹಿಂದೆ ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಸಫಾರಿ ಪ್ರಿಯರಿಗೆ ಇದು ಫೇವರೇಟ್ ಆಗಿತ್ತು. […]

2024-25ನೇ ಸಾಲಿನ ಕೇಂದ್ರ ಬಜೆಟ್‌ನ ಮುಖ್ಯಾಂಶಗಳು

* ಭಾರತವು ಕೋವಿಡ್ -19 ರ ಸವಾಲುಗಳನ್ನು ಜಯಿಸಿದೆ * ಸ್ವಾವಲಂಬಿ ಭಾರತಕ್ಕಾಗಿ ಅಡಿಪಾಯ ಹಾಕಲಾಗಿದೆ. * 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿಕೆ * ಅನ್ನದಾತರಿಗೆ ಕನಿಷ್ಠ ಬೆಂಬಲ ಬೆಲೆಗಳ ಹೆಚ್ಚಳ […]

ಉತ್ತರ ಕನ್ನಡ: ಒಂದೇ ದಿನ 8 ಜನರಲ್ಲಿ ಮಂಗನ ಕಾಯಿಲೆ ಪತ್ತೆ, 10 ವರ್ಷದ ಮಗುವಿನ ಸ್ಥಿತಿ ಗಂಭೀರ!

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ […]

ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ರಾಜಭವನ ಮಾಧ್ಯಮ ಪ್ರಕಟಣೆ

ಬೆಂಗಳೂರು: ರಾಜ್ಯಾದ್ಯಂತ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ ಎಂದು ರಾಜಭವನ ಸ್ಪಷ್ಟೀಕರಣ ನೀಡಿದೆ. ವಿಧಾನ ಮಂಡಲ ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು […]

ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ನ್ಯಾಯಾಲಯಕ್ಕೆ ಹಾಜರು

ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಪೊಲೀಸರು ಇಂದು ಹಾಜರು ಪಡಿಸಿದರು. ಶಿವಮೊಗ್ಗದಲ್ಲಿ ಒಟ್ಟು ಐದು ಕೇಸುಗಳನ್ನು ಹೊಂದಿರುವ ನಕ್ಸಲ್ ನಾಯಕ ಕೃಷ್ಣಮೂರ್ತಿಯನ್ನು ಮಂಗಳವಾರ ರಾತ್ರಿ ಕೇರಳದಿಂದ ಶಿವಮೊಗ್ಗಕ್ಕೆ ಕರೆ ತಂದಿರುವ […]

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗಕ್ಕೆ ; ಬಿಗಿ ಭದ್ರತೆ

ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಬಾಡಿ ವಾರಂಟ್ ಮೂಲಕ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಕರೆತರಲಾಗುತ್ತಿದೆ. ಮಾವೋವಾದಿ ನಕ್ಸಲರ ಪ್ರಮುಖ ನಾಯಕನಾಗಿರುವ ಬಿ.ಜಿ.ಕೃಷ್ಣಮೂರ್ತಿಯನ್ನು ಶಿವಮೊಗ್ಗದ ಕೋರ್ಟ್ ಗೆ ಹಾಜರು ಪಡಿಸಲು ಪೊಲೀಸರು […]

[pj-news-ticker]